ಉತ್ತರಕನ್ನಡ ನವೆಂಬರ್ 29: ಮೂತ್ರ ವಿಸರ್ಜನೆಗೆ ತೆರಳಿದ್ದಾಗ ವಿದ್ಯಾರ್ಥಿನಿಗೆ ತುಂಡಾದ ವಿದ್ಯುತ್ ಸರ್ವಿಸ್ ವೈರ್ ತಗುಲಿ ಸ್ಥಳದಲ್ಲೇ ದಾರುಣವಾಗಿ ಮೃತಪಟ್ಟ ಘಟನೆ ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಮುಂಡವಾಡ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ...
ಅಂಕೋಲಾ. ಜುಲೈ 16 : ಉತ್ತರಕನ್ನಡದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ದೊಡ್ಡ ಅನಾಹುತವಾಗಿದ್ದು, ರಾಷ್ಟ್ರೀಯ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಗೆ ರಾಷ್ಟ್ರೀಯ ಹೆದ್ದಾರಿ 66 ರ ಅಂಕೋಲಾ ಕುಮಟಾ ಮಾರ್ಗ ಮಧ್ಯೆ ಶಿರೂರು ಬೊಮ್ಮಯ್ಯ ದೇವಸ್ಥಾನದ ಬಳಿ...
ಹೊನ್ನಾವರ ಜುಲೈ 07: ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ ಮುಂದುವರೆದಿದ್ದು, ಮಳೆಯ ಅವಾಂತರಗಳ ಬಗ್ಗೆ ವರಿದಿಯಾಗುತ್ತಿದೆ. ಈ ನಡುವೆ ಹೊನ್ನಾವರದ ಕರ್ನಲ್ ಹಿಲ್ ಸಮೀಪ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಬೃಹತ್ ಬಂಡೆ ಸಮೇತ ಗುಡ್ಡ ಕುಸಿದು...
ಅಂಕೋಲ ನವೆಂಬರ್ 02: ಉತ್ತರ ಕನ್ನಡ ಅಂಕೋಲಾದ ಕೃಷ್ಣಾಪುರದಲ್ಲಿ ಬೃಹತ್ ಕಾಳಿಂಗ ಸರ್ಪ ವೊಂದು ಕಾಣಿಸಿಕೊಂಡಿದೆ. ಸ್ಥಳೀಯ ಪ್ರಶಾಂತ್ ನಾಯ್ಕ ಎಂಬುವವರ ಮನೆಯ ಸಮೀಪ ಈ ದೈತ್ಯ ಕಾಳಿಂಗ ಪತ್ತೆಯಾಗಿದೆ. ಕಾಳಿಂಗವನ್ನು ನೋಡಿದ್ದ ಕೂಡಲೇ ಸ್ಥಳೀಯರು...
ಉತ್ತರಕನ್ನಡ: ಮಿದುಳು ಜ್ವರದಿಂದ ಬಳಲುತ್ತಿರುವ ತಮ್ಮ ಮಗನನ್ನು ಕಾಪಾಡಲು ದಂಪತಿಗಳು ಇದೀಗ ದೇವರ ಮೊರೆ ಹೋಗಿದ್ದು, ನಂದಗಡ ಗ್ರಾಮದ ಹೊರವಲಯದ ಬೆಟ್ಟದ ಮೇಲಿರುವ ಏಸುಕ್ರಿಸ್ತನ ಶಿಲುಬೆ ಮುಂದೆ ಮಂಗಳವಾರ ಬಾಲಕನನ್ನು ಮಲಗಿಸಿ ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ನಂದಗಡದ...
ಉತ್ತರ ಕನ್ನಡ : ಕೆಮಿಕಲ್ ತುಂಬಿದ ಟ್ಯಾಂಕರ್ ಪಲ್ಟಿಯಾಗಿ ಹೊತ್ತಿ ಉರಿದ ಘಟನೆ ಯಲ್ಲಾಪುರ ತಾಲೂಕಿನ ಆರೆಬೈಲ್ ಕ್ರಾಸ್ನ ಇಡಗುಂದಿ ಬಳಿ ನಡೆದಿದೆ. ಸುಮಾರು ದೂರದವರೆಗೂ ಬೆಂಕಿ ಆವರಿಸಿದ ಹಿನ್ನಲೆ ಹುಬ್ಬಳ್ಳಿ-ಅಂಕೋಲ ರಾಷ್ಟ್ರೀಯ ಹೆದ್ದಾರಿ 66ರ...
ನಿಯಂತ್ರಣ ತಪ್ಪಿ ಗುಡ್ಡಕ್ಕೆ ಡಿಕ್ಕಿ ಹೊಡೆದ ಕಾರು ಮೂರು ಸಾವು ಉತ್ತರಕನ್ನಡ ನವೆಂಬರ್ 13: ಉತ್ತರಕನ್ನಡ ಹೊನ್ನಾವರ ತಾಲೂಕಿನ ಆರೋಳಿ ಕ್ರಾಸ್ ಬಳಿ ಕಾರು ನಿಯಂತ್ರಣ ತಪ್ಪಿ ಗುಡ್ಡಕ್ಕೆ ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿದ್ದು...