ನೋಯ್ಡಾ ಮಾರ್ಚ್ 31: ಯುವಕನೊಬ್ಬ ಲ್ಯಾಂಬೋರ್ಗಿನಿ ಕಾರಿನಲ್ಲಿ ವೇಗವಾಗಿ ಚಲಿಸಿ ಪಾದಚಾರಿಗಳಿಗೆ ಡಿಕ್ಕಿ ಹೊಡೆದು ಬಳಿಕ ಕಾರಿನಿಂದ ಇಳಿಯುವಾಗ ಯಾರಾದ್ರೂ ಸತ್ತಿದ್ರಾ ಎಂದು ಕೇಳಿದ ಘಟನೆ ಉತ್ತರ ಪ್ರದೇಶದ ನೋಯ್ಡಾದಲ್ಲಿ ಭಾನುವಾರ ಸಂಜೆ ಸಂಭವಿಸಿದೆ. ಇದೀಗ...
ಲಕ್ನೋ, ಮಾರ್ಚ್ 27: ಪತ್ನಿಯ ಅಕ್ರಮ ಸಂಬಂಧದ ಬಗ್ಗೆ ತಿಳಿದ ಪತಿ, ಆಕೆಯನ್ನು ಪ್ರಿಯಕರನ ಜೊತೆ ಮದುವೆ ಮಾಡಿಸಿದ ವಿಚಿತ್ರ ಪ್ರಸಂಗ ಉತ್ತರ ಪ್ರದೇಶದ ಸಂತ ಕಬೀರ್ ನಗರ ಜಿಲ್ಲೆಯಲ್ಲಿ ನಡೆದಿದೆ. 2017ರಲ್ಲಿ ಬಬ್ಲೂ ಹಾಗೂ...
ಉತ್ತರಪ್ರದೇಶ ಮಾರ್ಚ್ 05 : ಉತ್ತರ ಪ್ರದೇಶದಲ್ಲಿ ವಿಚಿತ್ರ ಘಟನೆಯೊಂದು ನಡೆದಿದ್ದು, ಮದುವೆಯಾದ ಎರಡನೇ ದಿನಕ್ಕೆ ವಧು ಮಗುವಿಗೆ ಜನ್ಮ ನೀಡಿದ್ದಾಳೆ. ಮದುವೆಯಾಗುವವರೆಗೂ ತಾನು ಗರ್ಭಿಣಿ ಎಂದು ಹೇಳಿಕೊಳ್ಳದೇ ಮೋಸ ಮಾಡಿದ್ದಾಳೆ ಎಂದು ವರನ ಕಡೆಯವರು...
ನೋಯ್ತಾ: ಉತ್ತರ ಪ್ರದೇಶದ ಪ್ರಯಾಗ್ರಾಜ್ನಲ್ಲಿ ಇತ್ತೀಚೆಗೆ ಮುಕ್ತಾಯಗೊಂಡ ಮಹಾಕುಂಭದ ಸಂದರ್ಭದಲ್ಲಿ ಜನಪ್ರಿಯತೆ ಗಳಿಸಿದ ‘ಐಐಟಿ ಬಾಬಾ’ ಅಲಿಯಾಸ್ ಅಭಯ್ ಸಿಂಗ್, ನೋಯ್ಯಾದಲ್ಲಿ ಖಾಸಗಿ ವಾಹಿನಿಯೊಂದರಲ್ಲಿ ನಡೆದ ಚರ್ಚೆಯ ವೇಳೆ ನನ್ನ ಮೇಲೆ ಹಲ್ಲೆ ನಡೆಸಲಾಗಿದೆ ಎಂದು...
ಪ್ರಯಾಗ್ ರಾಜ್ ಫೆಬ್ರವರಿ 15: ಬೊಲೆರೋ ಮತ್ತು ಬಸ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ 10 ಮಂದಿ ಸ್ಥಳದಲ್ಲೇ ಸಾವನಪ್ಪದ ಘಟನೆ ಶುಕ್ರವಾರ ತಡರಾತ್ರಿ ಪ್ರಯಾಗ್ರಾಜ್-ಮಿರ್ಜಾಪುರ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಛತ್ತೀಸಗಢದಿಂದ ಪ್ರಯಾಗ್ರಾಜ್ನ...
ಬೆಳಗಾವಿ ಜನವರಿ 29: ಪ್ರಯಾಗ್ ರಾಜ್ ಮಹಾಕುಂಭಮೇಳದಲ್ಲಿ ನಡೆದ ಕಾಲ್ತುಳಿತಕ್ಕೆ ಕರ್ನಾಟಕದ ಇಬ್ಬರು ಸಾವನಪ್ಪಿದ್ದಾರೆ. ಬೆಳಗಾವಿಯ ವಡಗಾವಿಯ ನಿವಾಸಿ ಜ್ಯೋತಿ ಹತ್ತರವಾಠ (50) ಹಾಗೂ ಇವರ ಪುತ್ರಿ ಮೇಘಾ ಹತ್ತರವಾಠ (18) ಸಾವನ್ನಪ್ಪಿದ್ದಾರೆ ಎಂದು ಮೃತರ...
ಅಲಿಗಢ : ಉತ್ತರಪ್ರದೇಶದ ಅಲಿಗಢ ಜಿಲ್ಲೆಯ ಬನ್ನಾ ದೇವಿ ಪೊಲೀಸ್ ಠಾಣೆಯಲ್ಲಿ ನಿಯೋಜಿತರಾಗಿದ್ದ ಸಬ್-ಇನ್ಸ್ಪೆಕ್ಟರ್ ರೈಲು ಹಳಿ ಮೇಲೆ ಮಲಗಿ ಆತ್ಮಹತ್ಯೆಗೆ ಪ್ರಯತ್ನಿಸಿದ್ದಾರೆ. ಮಾಹಿತಿ ಪಡೆದ ಇತರ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಅವರನ್ನು ಸಮಾಧಾನಪಡಿಸಿ...
ಉತ್ತರಪ್ರದೇಶ: ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ 15 ಜನ ಸಾವನ್ನಪ್ಪಿದ್ದರೆ, ಅನೇಕರು ಗಂಭೀರ ಗಾಯಗೊಂಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 93ರಲ್ಲಿ ಟ್ರಕ್ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದ್ದು ಬಸ್...
ಉತ್ತರಪ್ರದೇಶ ಅಗಸ್ಟ್ 08: ಕಂಠಪೂರ್ತಿ ಕುಡಿದು ರೈಲ್ವೆ ಟ್ರ್ಯಾಕ್ ಮೇಲೆ ಮಲಗಿದ್ದ ವ್ಯಕ್ತಿಯ ಮೇಲೆ ರೈಲೊಂದು ಸಂಚರಿಸಿದ್ದು, ಪವಾಡಸದೃಶವಾಗಿ ವ್ಯಕ್ತಿ ಯಾವುದೇ ಪ್ರಾಣಾಪಾಯ ಇಲ್ಲದೆ ಪಾರಾಗಿದ ಘಟನೆ ಗುರುವಾರ ಉತ್ತರ ಪ್ರದೇಶದ ಬಿಜ್ನೋರ್ನಲ್ಲಿ ನಡೆದಿದೆ. ವ್ಯಕ್ತಿಯೊಬ್ಬ...
ಪ್ರಯಾಗರಾಜ್ : ಪ್ರಾಂಶುಪಾಲೆಯನ್ನೇ ಶಾಲಾ ಆಡಳಿತ ಮಂಡಳಿ ಬಲವಂತವಾಗಿ ಎಳೆದಾಡಿ ಹೊರತಬ್ಬಿದ ಅಘಾತಕಾರಿ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್ ನಲ್ಲಿ ನಡೆದಿದೆ. ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಉತ್ತರ ಪ್ರದೇಶದ ಪ್ರಯಾಗರಾಜ್ನಲ್ಲಿರುವ ಬಿಷಪ್...