ಉತ್ತರಪ್ರದೇಶ ಮಾರ್ಚ್ 25: ಇಷ್ಟ ಇಲ್ಲದೇ ಮದುವೆಯಾದ ಹಿನ್ನಲೆ ಮದುವೆಯಾಗಿ 15ದಿನಗಳಲ್ಲೇ ಪತ್ನಿ ತನ್ನ ಪತಿಯನ್ನು 2 ಲಕ್ಷ ರೂ.ಗೆ ಸುಪಾರಿ ಕೊಟ್ಟು ಗಂಡನನ್ನು ಹತ್ಯೆ ಮಾಡಿಸಿದ ಘಟನೆ ಉತ್ತರ ಪ್ರದೇಶದ ಔರೈಯಾ ಜಿಲ್ಲೆಯಲ್ಲಿ ನಡೆದಿದೆ...
ಮೀರತ್ ಮಾರ್ಚ್ 19: ಮಹಿಳೆಯೊಬ್ಬರು ತನ್ನ ಗಂಡನನ್ನು ಕೊಂದು ಆತನ ದೇಹವನ್ನು 15 ಪೀಸ್ ಮಾಡಿ ಪ್ಲಾಸ್ಟಿಕ್ ಡ್ರಮ್ ನಲ್ಲಿ ಹಾಕಿ ಅದನ್ನು ಸಿಮೆಂಟ್ ನಿಂದ ಸೀಲ್ ಮಾಡಿದ ಘಟನೆ ಉತ್ತರ ಪ್ರದೇಶದ ಮೀರತ್ನಲ್ಲಿ ನಡೆದಿದೆ. ಮೃತನನ್ನು...
ಅಯೋದ್ಯ: ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರದ ಪ್ರಧಾನ ಅರ್ಚಕರಾದ ಆಚಾರ್ಯ ಸತ್ಯೇಂದ್ರ ದಾಸ್ ನಿಧನರಾಗಿದ್ದಾರೆ. ಅಯೋಧ್ಯೆಯ ರಾಮಜನಭೂಮಿ ದೇವಸ್ಥಾನದ ಮುಖ್ಯ ಅರ್ಚಕ ಮಹಂತ್ ಸತ್ಯೇಂದ್ರ ದಾಸ್ (85) ಅವರು ನಿಧನರಾಗಿದ್ದಾರೆ. ಬ್ರೈನ್ ಸ್ಟೋಕ್ ಗೆ...
ಶಿವಮೊಗ್ಗ ಫೆಬ್ರವರಿ 08: ವಿಮಾನದಿಂದ ಸ್ಕೈ ಡೈವಿಂಗ್ ತರಭೇತಿ ವೇಳೆ ಪ್ಯಾರಚೂಟ್ ತೆರೆದುಕೊಳ್ಳದ ಕಾರಣ ವಾಯುಪಡೆಯ ಅಧಿಕಾರಿಯೊಬ್ಬರು ಸಾವನಪ್ಪಿದ ಘಟನೆ ಉತ್ತರ ಪ್ರದೇಶದ ಆಗ್ರಾದಲ್ಲಿ ಶುಕ್ರವಾರ ಬೆಳಿಗ್ಗೆ ನಡೆದಿದೆ. ಮೃತರನ್ನು ಹೊಸನಗರ ತಾಲ್ಲೂಕಿನ ಸಂಕೂರು ಗ್ರಾಮದ...
ಪ್ರಯಾಗ್ ರಾಜ್ ಜನವರಿ 29: ಮಹಾಕುಂಭ ಮೇಳದ ಮೌನಿ ಅಮಾವಾಸ್ಯೆ ವೇಳೆ ತ್ರಿವೇಣಿ ಸಂಗಮ ಕ್ಷೇತ್ರದಲ್ಲಿ ಪವಿತ್ರ ಸ್ನಾನಕ್ಕೆ ಭಕ್ತಸಾಗರವೇ ಹರಿದಿದೆ. ಮಂಗಳವಾರ ಮಧ್ಯರಾತ್ರಿಯ ಬಳಿಕ ಜನದಟ್ಟಣೆ, ನೂಕು ನುಗ್ಗಲಿನಿಂದಾಗಿ ಕಾಲ್ತುಳಿತ ಉಂಟಾಗಿದ್ದು, ಹಲವರು ಸಾವನಪ್ಪಿರುವ...
ಪ್ರಯಾಗ್ ರಾಜ್ ಜನವರಿ 20: ತನ್ನ ಸೌಂದರ್ಯದಿಂದ ಮಹಾಕುಂಭಮೇಳದಲ್ಲಿ ಎಲ್ಲರ ಗಮನ ಸೆಳೆದಿದ್ದ ಮೊನಾಲಿಸಾ ಭೋಸ್ಲೆ ಎಂಬ ಯುವತಿಗೆ ಈಗ ಆಕೆಯ ಸೌಂದರ್ಯವೇ ಮುಳಾಗಿದೆ. ರಾತ್ರೋರಾತ್ರಿ ವೈರಲ್ ಆದ ಬೆನ್ನಲ್ಲೇ ಆಕೆಯ ಹಿಂದೆ ಯೂಟ್ಯೂಬರ್ ಹಿಂದೆ...
ಉತ್ತರ ಪ್ರದೇಶ: ಮದುವೆಯ ಹೊಸ್ತಿಲಲ್ಲಿದ್ದು, ಹುಡುಗಿ ಸಿಗದೇ ಕಂಗಾಲಾಗಿರುವ ಪುರುಷರನ್ನೇ ಟಾರ್ಗೆಟ್ ಮಾಡಿ ವಂಚಿಸುವ ಮಹಿಳೆಯರ ಸಂಖ್ಯೆ ಇತ್ತೀಚೆಗೆ ಹೆಚ್ಚಾಗುತ್ತಿದೆ. ಹೀಗೆ ಅನೇಕರಿಗೆ ಮದ್ವೆ ಹೆಸರಲ್ಲಿ ಮೋಸ ಮಾಡಿದ ಕಿಲಾಡಿ ಮಹಿಳೆಯರನ್ನು ಪೊಲೀಸರು ಬಂಧಿಸಿದ್ದಾರೆ. ಇದೊಂದು...
ಹತ್ರಾಸ್ : ಶಾಲೆಯ ಏಳಿಗೆಗಾಗಿ 11 ವರ್ಷದ ವಿದ್ಯಾರ್ಥಿಯನ್ನು ಬಲಿ ನೀಡಿದ ಹೇಯಾ ಕೃತ್ಯ ಉತ್ತರ ಪ್ರದೇಶದ ಹತ್ರಾಸ್ನಲ್ಲಿ ನಡೆದಿದೆ. ಹೇಯಾ ಕೃತ್ಯದಲ್ಲಿ ಭಾಗಿಯಾದ ಆರೋಪದ ಮೇಲೆ ಶಾಲೆಯ ಮಾಲಕ, ನಿರ್ದೇಶಕರು, ಪ್ರಾಂಶುಪಾಲರು ಮತ್ತು ಇಬ್ಬರು...
ಉತ್ತರಪ್ರದೇಶ ಸೆಪ್ಟೆಂಬರ್ 17: ಇತ್ತೀಚೆಗೆ ರೀಲ್ಸ್ ಮಾಡುವವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ. ಸಾರ್ವಜನಿಕರಿಗೆ ತೊಂದರೆ ಕೊಟ್ಟು ರೀಲ್ಸ್ ಹುಚ್ಚಾಟ ಜಾಸ್ತಿಯಾಗಿದೆ. ಅದೇ ರೀತಿ ಯುವಕನೊಬ್ಬ ರಸ್ತೆ ಮಧ್ಯೆ ಹೆಣದಂತೆ ಮಲಗಿ ರೀಲ್ಸ್ ಮಾಡಿದ್ದಾನೆ....
ಇಟಾವಾ: ಆಗ್ರಾ– ವಾರಾಣಸಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡುವ ವೇಳೆ ಬಿಜೆಪಿಯ ಶಾಸಕಿಯೊಬ್ಬರು ರೈಲ್ವೆ ಹಳಿಗೆ ಬಿದ್ದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇಟಾವಾ ಶಾಸಕಿ ಸರಿತಾ ಭದೌರಿಯಾ ಹಳಿಗೆ ಬಿದ್ದಿದ್ದಾರೆ. ಇದರ ವಿಡಿಯೊಗಳು...