ಉತ್ತರ ಪ್ರದೇಶ, ಆಗಸ್ಟ್ 17 : ಉತ್ತರ ಪ್ರದೇಶದ ಗೋರಖ್ಪುರದಲ್ಲಿ ಹುಚ್ಚು ನಾಯಿಯೊಂದು ಒಂದು ಗಂಟೆಯೊಳಗೆ ಮಕ್ಕಳು , ಮಹಿಳೆಯರು ಸೇರಿ 17 ಜನರನ್ನು ಕಚ್ಚಿ ಗಾಯಗೊಳಿಸಿದ ಘಟನೆ ನಡೆದಿದೆ. ಗೋರಖ್ಪುರದ ಶಾಹ್ಪುರದಲ್ಲಿರುವ ತನ್ನ ಮನೆಯ...
ಉತ್ತರಪ್ರದೇಶ ಅಗಸ್ಟ್ 03: ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಬಂದ ಸ್ಕೂಟಿಗೆ ಡಿಕ್ಕಿ ಹೊಡೆದ ಕಾರಣ ಮಹಿಳೆ ಸಾವನಪ್ಪಿ ಸ್ಕೂಟಿಯಲ್ಲಿದ್ದ ಆಕೆಯ ಮಗಳು ಗಂಭೀರವಾಗಿ ಗಾಯಗೊಂಡ ಘಟನೆ ಘಟನೆ ಉತ್ತರಪ್ರದೇಶ ಕಾನ್ಪುರದಲ್ಲಿ ನಡೆದಿದೆ. ಅಪ್ರಾಪ್ತ ವಯಸ್ಸಿನ ಯುವಕರಿಬ್ಬರು...
ಉತ್ತರಪ್ರದೇಶ ಜುಲೈ 02:ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಉಂಟಾದ ಕಾಲ್ತುಳಿತಕ್ಕೆ 116 ಕ್ಕೂ ಅಧಿಕ ಮಂದಿ ಸಾವನಪ್ಪಿದ ಘಟನೆ ಉತ್ತರ ಪ್ರದೇಶದ ಹತ್ರಾಸ್ ಜಿಲ್ಲೆಯಲ್ಲಿ ಇಂದು ನಡೆದಿದೆ. ಮೃತರಲ್ಲಿ ಬಹುತೇಕರು ಮಹಿಳೆಯರೇ ಆಗಿದ್ದಾರೆ. ಮೂವರು ಮಕ್ಕಳು ಹಾಗೂ ಪುರುಷ...
ಲಕ್ನೋ: ಕಳ್ಳತನ ಮಾಡಲು ಬಂದ ಕಳ್ಳನೊಬ್ಬ ಮನೆಯಲ್ಲಿದ್ದ ಎಸಿಯ ಗಾಳಿಗೆ ಗಾಢ ನಿದ್ರೆಗೆ ಜಾರಿದ ಘಟನೆ ಉತ್ತರ ಪ್ರದೇಶದ ಲಕ್ನೋದಲ್ಲಿ ನಡೆದಿದೆ. ಲಕ್ನೋದ ಇಂದಿರಾನಗರ ಪ್ರದೇಶದಲ್ಲಿದ್ದ ಖಾಲಿ ಮನೆಯೊಂದಕ್ಕೆ ಭಾನುವಾರ ಮುಂಜಾನೆ ವ್ಯಕ್ತಿಯೊಬ್ಬ ಕಳ್ಳತನ ಮಾಡಲು...
ನವದೆಹಲಿ, ಮಾರ್ಚ್ 29: ಜೈಲಿನಲ್ಲಿದ್ದ ಗ್ಯಾಂಗ್ಸ್ಟರ್, ರಾಜಕಾರಣಿ ಮುಖ್ತಾರ್ ಅನ್ಸಾರಿ ಗುರುವಾರ ಸಂಜೆ ಆಸ್ಪತ್ರೆಗೆ ದಾಖಲಾದ ಬಳಿಕ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಉತ್ತರ ಪ್ರದೇಶದ ಮೌದಿಂದ ಐದು ಬಾರಿ ಗೆದ್ದು ಶಾಸಕರಾಗಿದ್ದ ಅವರು 2005 ರಿಂದ ರಾಜ್ಯ...
ಬದೌನ್ ಮಾರ್ಚ್ 20: ಕ್ಷುಲ್ಲಕ ಕಾರಣಕ್ಕೆ ಪಕ್ಕದ ಮನೆಯ ಇಬ್ಬರು ಮಕ್ಕಳ ಮೇಲೆ ದಾಳಿ ಮಾಡಿ ಬರ್ಬರ ವಾಗಿ ಹತ್ಯೆ ಮಾಡಿದ್ದ ಕ್ಷೌರಿಕನನ್ನು ಕೆಲವೇ ಗಂಟೆಗಳಲ್ಲಿ ಉತ್ತರ ಪ್ರದೇಶದ ಪೊಲೀಸರು ಎನ್ ಕೌಂಟರ್ ಮಾಡಿ ಸಾಯಿಸಿದ್ದಾರೆ....
ಬಂಟ್ವಾಳ: ಪ್ರಕರಣ ಒಂದರಲ್ಲಿ ಜಾಮೀನು ಪಡೆದು ಕೋರ್ಟ್ ಕಣ್ತಪ್ಪಿಸಿ ಭೂಗತರಾಗಿದ್ದ 18 ಮಂದಿಯನ್ನು ಉತ್ತರ ಪ್ರದೇಶದಿಂದ ಬಂಟ್ವಾಳ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಅಕ್ರಮ ಮರಳುಗಾರಿಕೆ ನಡೆಸುತ್ತಿದ್ದ ಕಾರಣಕ್ಕಾಗಿ ಜೈಲು ಶಿಕ್ಷೆ ಅನುಭವಿಸಿ, ಜಾಮೀನು...
ನೋಯ್ಡಾ, ಜುಲೈ 18: ಮೇ ತಿಂಗಳಿನಲ್ಲಿ ಭಾರತಕ್ಕೆ ಅಕ್ರಮವಾಗಿ ಪ್ರವೇಶಿಸಿದ ಮತ್ತು ಸದ್ಯ, ತನ್ನ ಬಾಯ್ಫ್ರೆಂಡ್ ಸಚಿನ್ ಮೀನಾ ಜೊತೆ ಗ್ರೇಟರ್ ನೋಯ್ಡಾದಲ್ಲಿ ವಾಸವಿರುವ ಪಾಕಿಸ್ತಾನದ ಮಹಿಳೆ ಸೀಮಾ ಹೈದರ್ ಅವರನ್ನು ಉತ್ತರ ಪ್ರದೇಶದ ಭಯೋತ್ಪಾದನೆ...
ಉತ್ತರ ಪ್ರದೇಶ, ಜೂನ್ 21: ಇತ್ತೀಚಿನ ದಿನಗಳಲ್ಲಿ ಕ್ಷುಲ್ಲಕ ಕಾರಣಕ್ಕಾಗಿ ಮದುವೆ ಮುರಿಯುವ ಪ್ರಕರಣ ಹೆಚ್ಚಾಗಿ ಕೇಳಿ ಬರುತ್ತಿದೆ. ಅದರಂತೆ ಉತ್ತರ ಪ್ರದೇಶದ ಗಾಜಿಪುರದ ನಾಸಿರ್ಪುರ ಗ್ರಾಮದಲ್ಲಿ ವಿಚಿತ್ರ ಘಟನೆಯೊಂದು ನಡೆದಿದೆ. ವರನಿಗೆ ದೇಶದ ಪ್ರಧಾನಿ ಯಾರೆಂದು...
ನೋಯ್ಡಾ, ಜೂನ್ 15: ಉತ್ತರಪ್ರದೇಶದ ನೋಯ್ಡಾ ನಗರದ ಹಿಮಸಾಗರ ಎಂಬ ಅಪಾರ್ಟ್ಮೆಂಟ್ ಮಾಲಿಕರ ಸಂಘವೊಂದು ಮಾಡಿದ ಮನವಿ ಭಾರೀ ಚರ್ಚೆಗೊಳಗಾಗಿದೆ. ನಿವಾಸಿಗಳು ಎಲ್ಲರೂ ಒಗ್ಗೂಡುವ ಸ್ಥಳದಲ್ಲಿ, ಉದ್ಯಾನವನದಲ್ಲಿ ಉಡುಪುಗಳ ಬಗ್ಗೆ ಎಚ್ಚರವಹಿಸಬೇಕು ಎಂದು ಆಗ್ರಹಿಸಿದೆ. ಮುಖ್ಯವಾಗಿ ಲುಂಗಿ...