ಉಡುಪಿ ನವೆಂಬರ್ 21: ಕೊರೊನಾ ಲಸಿಕೆ ಹಾಕಿಸಿಕೊಳ್ಳಲು ಹಿಂಜರಿಯುತ್ತಿದ್ದ ಒಂದೇ ಕುಟುಂಬದ ಏಳು ಮಂದಿಯನ್ನು ಸ್ವತಃ ಉಡುಪಿ ಜಿಲ್ಲಾಧಿಕಾರಿಯವರೇ ಆಗಮಿಸಿ ಮನವೊಲಿಸಿದ್ದಾರೆ. ಉಡುಪಿ ಬ್ರಹ್ಮಾವರ ತಾಲೂಕಿನ ಸಾಯಿಬ್ರಕಟ್ಟೆಯ ಕಾಜ್ರಲ್ಲಿ ಕಾಲನಿಯಲ್ಲಿ ವಾಸವಾಗಿರುವ ಒಂದೇ ಕುಟುಂಬದ ಏಳು...
ಪುತ್ತೂರು : ಆರು ತಿಂಗಳ ಹಿಂದೆ ಮೃತಪಟ್ಟಿರುವ ವ್ಯಕ್ತಿಯೊಬ್ಬರಿಗೆ ಇದೀಗ ಕೋವಿಡ್ ಲಸಿಕೆಯ ಎರಡನೇ ಡೋಸ್ ನೀಡಲಾಗಿರುವ ಕುರಿತಂತೆ ಎಸ್ಎಂಎಸ್ ಬಂದಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ಮಾಣಿ ಸಮೀಪದ ಮಿತ್ತೂರು ಅಕ್ಕರೆ ನಿವಾಸಿ ಹಸೈನಾರ್ ಎಂಬವರು...
ಉಡುಪಿ, ಸೆಪ್ಟಂಬರ್ 16 : ರಾಜ್ಯದಲ್ಲಿ ನವೆಂಬರ್ 30ರೊಳಗೆ 18 ವರ್ಷ ಮೇಲ್ಪಟ್ಟ ಎಲ್ಲರಿಗೂ 100%; ಲಸಿಕೆ ನೀಡುವ ಗುರಿ ಹೊಂದಿದ್ದು, ಇದರ ಅಂಗವಾಗಿ ಉಡುಪಿ ಜಿಲ್ಲೆಯಲ್ಲಿ ಸೆಪ್ಟಂಬರ್ 17 ರಂದು 80000 ಲಸಿಕೆ ನೀಡುವ...
ಮಂಗಳೂರು ಸೆಪ್ಟೆಂಬರ್ 7: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೇ ಸೆಪ್ಟೆಂಬರ್ 8ರ ಬುಧವಾರ ಕೋವಿಡ್ ಲಸಿಕೆಯ ಲಕ್ಷ ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ 430 ಉಪಕೇಂದ್ರಗಳಲ್ಲಿ ಅದಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಲಾಗಿದ್ದು, ಇರುವ ಸಿಬ್ಬಂದಿಗಳೊಂದಿಗೆ ಹೆಚ್ಚುವರಿ...
ನವದೆಹಲಿ ಜೂನ್ 26: ಗರ್ಭಿಣಿ ಮಹಿಳೆಯರಿಗೆ ಕೊರೊನಾ ಲಸಿಕೆ ನೀಡುವ ಕುರಿತಂತೆ ಇರುವ ಗೊಂದಲಗಳಿಗೆ ಕೇಂದ್ರ ಆರೋಗ್ಯ ಇಲಾಖೆ ತಿಲಾಂಜಲಿ ಇಟ್ಟಿದ್ದು, ಗರ್ಭಿಣಿ ಮಹಿಳೆಯರಿಗೆ ಅಗತ್ಯವಾಗಿ ಕೊರೊನಾ ಲಸಿಕೆ ನೀಡಬೆಕೆಂದು ತಿಳಿಸಿದೆ. ಗರ್ಭಿಣಿ (ಮತ್ತು ಮಗು)...
ಮಂಗಳೂರು ಮೇ 31: ಮಂಗಳೂರಿನ ಬಿಜೈ ಕಾಪಿಕಾಡ್ ಸರ್ಕಾರಿ ಶಾಲೆಯಲ್ಲಿ ಕೊರೊನಾ ಲಸಿಕೆಗಾಗಿ ಭಾರಿ ಜನಸ್ತೋಮ ಸೇರಿದ್ದು, ಸಾರ್ವಜನಿಕರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾದ ಪರಿಸ್ಥಿತಿ ಬಂದೊದಗಿತ್ತು. ಇಂದು ಬಿಜೈ ಕಾಪಿಕಾಡ್ ಸರಕಾರಿ ಶಾಲೆಯಲ್ಲಿ ಕೊರೊನಾ...
ಮಂಗಳೂರು ಮೇ 29: ಕೊರೊನಾ ಲಸಿಕೆ ವಿಚಾರದಲ್ಲಿ ಬಿಜೆಪಿ ಮಾಫಿಯಾ ನಡೆಸುತ್ತಿದ್ದು, ಸಾರ್ವಜನಿಕರಿಗೆ ನೀಡಬೇಕಾದ ಲಸಿಕೆಗಳನ್ನು ತಮ್ಮ ಬೆಂಬಲಿಗೆ ಮಾರಾಟ ಮಾಡುತ್ತಿದೆ ಎಂದು ಮಾಜಿ ವಿಧಾನಾಪರಿಷತ್ ಸದಸ್ಯ ಐವನ್ ಡಿಸೋಜಾ ಆರೋಪಿಸಿದ್ದಾರೆ. ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಟಿಯಲ್ಲಿ...
ಉಡುಪಿ, ಮೇ 12: ಕರ್ನಾಟಕದ ಪತ್ರಕರ್ತರು ಮತ್ತು ಮಾಧ್ಯಮದವರನ್ನು ರಾಜ್ಯ ಸರಕಾರ ಕೊರೊನಾ ಫ್ರಂಟ್ ಲೈನ್ ವಾರಿಯರ್ಸ್ ಎಂಬುದಾಗಿ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸದಸ್ಯರಿಗೆ ಕೋವಿಶೀಲ್ಡ್ ಲಸಿಕೆ ನೀಡಲಾಯ್ತು....
ಬೆಂಗಳೂರು ಎಪ್ರಿಲ್ 30: ಪ್ರಧಾನಿ ನರೇಂದ್ರ ಮೋದಿಯವರ ಲಸಿಕಾ ಉತ್ಸವಕ್ಕೆ ಆರಂಭದಲ್ಲೇ ವಿಘ್ನ ಉಂಟಾಗಿದ್ದು, ಮೇ 1 ರಿಂದ 18 ವರ್ಷ ಮೇಲ್ಪಟ್ಟವರಿಗೆ ಲಸಿಕಾ ಕಾರ್ಯಕ್ರಮಕ್ಕೆ ಲಸಿಕೆಗಳ ಬರ ಎದುರಾಗಿದೆ. ಕರ್ನಾಟಕದಲ್ಲಿ ನಾಳೆಯಿಂದ 18 ವರ್ಷ...
ಮಂಗಳೂರು, ಎಪ್ರಿಲ್ 29 :- ಜಿಲ್ಲೆಯಲ್ಲಿ ಕೋವಿಡ್ ಲಸಿಕೆಯ ಸರಬರಾಜಿನಲ್ಲಿ ವ್ಯತ್ಯಯ ಕಂಡು ಬಂದಿರುವುದರಿಂದ ಲಸಿಕೆ ಪಡೆಯಲು ಹೆಚ್ಚಿನ ಸಂಖ್ಯೆಯಲ್ಲಿ ಬರುವ ಎಲ್ಲಾ ಫಲಾನುಭವಿಗಳಿಗೆ ಲಸಿಕೆ ನೀಡಲು ಏಕಕಾಲದಲ್ಲಿ ಸಾಧ್ಯವಾಗದೆ ಇರುವುದರಿಂದ ಪ್ರಸ್ತುತ ಪರಿಸ್ಥಿತಿಯಲ್ಲಿ ಜಿಲ್ಲೆಯ...