ವಾರಣಾಸಿ ಎಪ್ರಿಲ್ 08: ವಾರಣಾಸಿಯಲ್ಲಿ ಕಳೆದ ತಿಂಗಳು ಮನೆಯಿಂದ ನಾಪತ್ತೆಯಾಗಿದ್ದ 19 ವರ್ಷದ ಯುವತಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಆರು ಜನರನ್ನು ಬಂಧಿಸಿದ್ದಾರೆ. ಸಂತ್ರಸ್ತೆಯ ತಂದೆಯ ದೂರಿನ ಮೇರೆಗೆ...
ವಾರಣಾಸಿ ಫೆಬ್ರವರಿ 21: ಪ್ರಯಾಗ್ ರಾಜ್ ಮಹಾಕುಂಭಮೇಳಕ್ಕೆ ತೆರಳಿದ್ದ ಕರ್ನಾಟಕದವರಿದ್ದ ಕ್ರೂಸರ್ ಕಾರೊಂದು ನಿಂತಿದ್ದ ಟ್ರಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಐವರು ಸಾವನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡ ಘಟನೆ ಮಿರ್ಜಾಮುರಾದ್ ಪ್ರದೇಶದ ರೂಪಾಪುರ ಗ್ರಾಮದ...
ಇಟಾವಾ: ಆಗ್ರಾ– ವಾರಾಣಸಿ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿಗೆ ಚಾಲನೆ ನೀಡುವ ವೇಳೆ ಬಿಜೆಪಿಯ ಶಾಸಕಿಯೊಬ್ಬರು ರೈಲ್ವೆ ಹಳಿಗೆ ಬಿದ್ದ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಇಟಾವಾ ಶಾಸಕಿ ಸರಿತಾ ಭದೌರಿಯಾ ಹಳಿಗೆ ಬಿದ್ದಿದ್ದಾರೆ. ಇದರ ವಿಡಿಯೊಗಳು...
ವಾರಣಾಸಿ ಜೂನ್ 19 : ಮೂರನೇ ಬಾರಿಗೆ ದೇಶದ ಪ್ರದಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ತಮ್ಮ ಲೋಕಸಭೆ ಕ್ಷೇತ್ರಕ್ಕೆ ಆಗಮಿಸಿದ ಪ್ರಧಾನಿ ಕಾರಿನ ಮೇಲೆ ಚಪ್ಪಲಿ ಎಸೆದ ಘಟನೆ ನಡೆದಿದ್ದು, ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...
ನವದೆಹಲಿ: ವಾರಣಾಸಿಗೆ ತೆರಳುತ್ತಿದ್ದ ಇಂಡಿಗೋ ವಿಮಾನಕ್ಕೆ ದೆಹಲಿ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಬಂದಿದ್ದು, ಅಧಿಕಾರಿಗಳು ವಿಮಾನವನ್ನು ತಪಾಸಣೆಗೆ ಒಳಪಡಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. 6E2211 ವಿಮಾನವು ದೆಹಲಿಯ ಇಂದಿರಾಗಾಂಧಿ ವಿಮಾನ ನಿಲ್ದಾಣದಿಂದ ಬೆಳಗ್ಗೆ 5...
ವಾರಾಣಾಸಿ, ಏಪ್ರಿಲ್ 09: ಮಂಗಳಮುಖಿಯರ ಹಕ್ಕುಗಳ ಬಗ್ಗೆ ಸರ್ಕಾರ ಹಾಗೂ ರಾಜಕೀಯ ಪಕ್ಷಗಳ ಗಮನ ಸೆಳೆಯುವ ಪ್ರಯತ್ನವಾಗಿ, ನಿರ್ಮೋಹಿ ಅಖಾಡದ ಮಂಗಳಮುಖಿ ಮಹಾಮಂಡಲೇಶ್ವರ ಹೇಮಂಗಿ ಸಖಿ ವಾರಾಣಾಸಿ ಲೋಕಸಭಾ ಕ್ಷೇತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ...
ಉತ್ತರ ಪ್ರದೇಶ, ಆಗಸ್ಟ್ 01: ಉತ್ತರ ಪ್ರದೇಶದ ವಾರಣಾಸಿಯಲ್ಲಿನ ಜ್ಞಾನವಾಪಿ ಪ್ರಕರಣದಲ್ಲಿ ವಾರಣಾಸಿಯ ಕೋರ್ಟ್ನಲ್ಲಿ ಮುಸ್ಲಿಂ ಸಂಘಟನೆಗಳ ಪರವಾಗಿ ವಾದಿಸುತ್ತಿದ್ದ ಖ್ಯಾತ ವಕೀಲ ಅಭಯನಾಥ್ ಯಾದವ್ ನಿನ್ನೆ ರಾತ್ರಿ ನಿಧನರಾಗಿದ್ದಾರೆ. ಜ್ಞಾನವಾಪಿ ಕೇಸ್ ಇನ್ನೂ ಕೋರ್ಟ್ನಲ್ಲಿ...
ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಣಕ್ಕಿಳಿದ ಕನ್ನಡಿಗ ಪತ್ರಕರ್ತನ ನಾಮಪತ್ರ ತಿರಸ್ಕೃತ ಪುತ್ತೂರು,ಮೇ 02: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾರಣಾಸಿಯಲ್ಲಿ ಪಕ್ಷೇತರರಾಗಿ ಸ್ಪರ್ಧಿಸಿದ್ದ ಕನ್ನಡಿಗ ಪತ್ರಕರ್ತ ಡಾ.ಯು.ಪಿ.ಶಿವಾನಂದ ನಾಮಪತ್ರ ತಿರಸ್ಕೃತಗೊಂಡಿದೆ. ನಾಮಪತ್ರದಲ್ಲಿ ದೋಷ ಕಂಡು...