ಮಂಗಳೂರು ನವೆಂಬರ್ 26: ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ರವರು ಮಂಗಳೂರು ಮಹಾನಗರ ಪಾಲಿಕೆ ಕಟ್ಟಡದಲ್ಲಿರುವ ತಮ್ಮ ಕಚೇರಿಯಲ್ಲಿ ಸಾರ್ವಜನಿಕ ಭೇಟಿ ನಡೆಸಿ ಕುಂದು ಕೊರತೆಗಳ ಬಗ್ಗೆ ಅಹವಾಲು ಸ್ವೀಕರಿಸಿದರು....
ಸ್ಥಗಿತಗೊಂಡ ಮಂಗಳೂರು-ಪುಣೆ ನೇರ ವಿಮಾನ ಯಾನ ಪುನರ್ ಆರಂಭಿಸುವಂತೆ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ್ ಕಾಮತ್ ಅವರು ವಿಮಾನಯಾನ ರಾಜ್ಯ ಸಚಿವರನ್ನು ಮನವಿ ಮಾಡಿದ್ದಾರೆ. ಮಂಗಳೂರು : ಸ್ಥಗಿತಗೊಂಡ ಮಂಗಳೂರು-ಪುಣೆ ನೇರ ವಿಮಾನ ಯಾನ...
ಮಂಗಳೂರು : ಅಶಕ್ತ ಕುಟುಂಬ ಒಂದಕ್ಕೆ ಮನೆ ಹಸ್ತಾಂತರ ಮೂಲಕ ಮಂಗಳೂರಿನ ಜನ ನಾಯಕರು ಸಾರ್ಥಕ ದೀಪಾವಳಿ ಆಚರಿಸಿ ಮಾದರಿಯಾಗಿದ್ದಾರೆ. ತೀವ್ರ ಆರ್ಥಿಕ ಸಂಕಷ್ಟದ ನಡುವೆ ಯಾವುದೇ ಕ್ಷಣದಲ್ಲಿ ಮುರಿದು ಬೀಳಬಹುದಾಗಿದ್ದ ಗುಡಿಸಲಿನಲ್ಲಿ ವಾಸಿಸುತ್ತಿದ್ದ ಬೋಳೂರು...
ಮಂಗಳೂರು ಅಕ್ಟೋಬರ್ 28: ಇಷ್ಟು ದಿನ ಓಲೈಕೆ ರಾಜಕಾರಣಕ್ಕಾಗಿ ಹಿಂದೂಗಳನ್ನು ಕಡೆಗಣಿಸುತ್ತಿದ್ದ ರಾಜ್ಯ ಕಾಂಗ್ರೆಸ್ ಸರ್ಕಾರ ಈಗ ಲ್ಯಾಂಡ್ ಜಿಹಾದ್ ಮೂಲಕ ಸಾವಿರಾರು ಅನ್ನದಾತರ ಸಾವಿರಾರು ಎಕರೆ ಭೂಮಿಯನ್ನು ಕಿತ್ತುಕೊಂಡು ವಕ್ಫ್ ಆಸ್ತಿ ಎಂದು ಘೋಷಿಸಲು...
ಮಂಗಳೂರು ಅಕ್ಟೋಬರ್ 20: ಮಂಗಳೂರು-ಕೇರಳ ನಡುವಿನ ರೈಲು ಮಾರ್ಗದ ಹಳಿಗಳ ಮೇಲೆ ತೊಕ್ಕೊಟ್ಟು ಬಳಿ ಆಗಂತುಕರು ಹಲವು ಕಲ್ಲುಗಳನ್ನಿಟ್ಟು ರೈಲು ಬೀಳಿಸಲು ನಡೆಸಿರುವ ಷಡ್ಯಂತ್ರವು ತೀವ್ರ ಕಳವಳಕಾರಿಯಾಗಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರ ಹಾಗೂ ಪೊಲೀಸ್ ಇಲಾಖೆ...
ಮಂಗಳೂರು ಸೆಪ್ಟೆಂಬರ್ 28: ಬದುಕಿರುವಾಗಲೇ ದೇಹದ ಅಂಗವೊಂದನ್ನು ಆಪ್ತ ಸಂಬಂಧಿಗೆ ದಾನ ಮಾಡಿ ವಿಧಿಲೀಲೆಗೆ ಬಲಿಯಾದ ಉಪನ್ಯಾಸಕಿ ಶ್ರೀಮತಿ ಅರ್ಚನಾ ಕಾಮತ್ ಅವರ ದಿವ್ಯಾತ್ಮಕ್ಕೆ ನುಡಿ ನಮನ ಕಾರ್ಯಕ್ರಮ ಮತ್ತು ರಕ್ತದಾನ ಶಿಬಿರ ಮಂಗಳೂರಿನ ಟಿ.ವಿ.ರಮಣ್...
ಮಂಗಳೂರು ಸೆಪ್ಟೆಂಬರ್ 15: ನಾಳೆ (ಸೋಮವಾರ) ನಡೆಯಲಿರುವ ಈದ್ ಮಿಲಾದ್ ರ್ಯಾಲಿ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷತ್ ಪ್ರಮುಖ ನಾಯಕ ಶರಣ್ ಪಂಪ್ವೆಲ್ ಅವರು ತಾಕತ್ತಿದ್ದರೆ ಬಿ.ಸಿ ರೋಡ್ ಗೆ ಬರಲಿ ಎಂದು ಬೆದರಿಕೆ ರೂಪದ...
ಮಂಗಳೂರು ಸೆಪ್ಟೆಂಬರ್ 12: ನಗರದ ಸ್ಟೇಟ್ ಬ್ಯಾಂಕ್ ನಿಂದ ಹಂಪನಕಟ್ಟೆವರೆಗೆ ಅವೈಜ್ಞಾನಿಕವಾಗಿ ಬ್ಯಾರಿಕೇಡ್ ಅಳವಡಿಸಿರುವುದರಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿರುವ ಬಗ್ಗೆ ಸಾಕಷ್ಟು ದೂರುಗಳು ಕೇಳಿ ಬರುತ್ತಿವೆ. ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆ ಕೇವಲ ಉಸ್ತುವಾರಿ...
ಮಂಗಳೂರು ಸೆಪ್ಟೆಂಬರ್ 06: ಇಡೀ ದೇಶ ಗಣೇಶೋತ್ಸವವನ್ನು ಸಂಭ್ರಮದಿಂದ ಆಚರಿಸುತ್ತಿರುವ ಹೊತ್ತಿನಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಅರ್ಥವಿಲ್ಲದ ನೀತಿ ನಿಯಮಗಳನ್ನು ಹೇರಿ ಹಿಂದೂಗಳಲ್ಲಿ ಇನ್ನಿಲ್ಲದ ಗೊಂದಲ ಸೃಷ್ಟಿಸುತ್ತಿದೆ ಎಂದು ಶಾಸಕ ವೇದವ್ಯಾಸ್ ಕಾಮತ್ ರವರು ಆಕ್ರೋಶ...
ಮಂಗಳೂರು ಅಗಸ್ಟ್ 29: ಶಿಕ್ಷಣ ಮೂಲಭೂತ ಹಕ್ಕಾದರೂ, ಗ್ಯಾರಂಟಿ ಹಿಂದೆ ಬಿದ್ದಿರುವ ರಾಜ್ಯ ಸರ್ಕಾರ ಶಿಕ್ಷಣ ಕ್ಷೇತ್ರವನ್ನೂ ನಿರ್ಲಕ್ಷ್ಯ ಮಾಡಿದೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಒಂದೆಡೆ ಅಧಿಕಾರಿಗಳ ಬೇಜವಾಬ್ದಾರಿಯಿಂದಾಗಿ ಆರ್ಥಿಕ ದುರ್ಗತಿ ಒದಗಿದ್ದರೆ, ರಾಜ್ಯ ಸರ್ಕಾರಕ್ಕೆ ಅನುದಾನ...