ಮಂಗಳೂರು ಫೆಬ್ರವರಿ 03: ಪದವು ಶಕ್ತಿನಗರದ ಶ್ರೀ ಕೃಷ್ಣ ಭಜನಾ ಮಂದಿರದ ಬ್ರಹ್ಮಕಲಶೋತ್ಸವ ಸಂದರ್ಭ ಕಾಂಗ್ರೇಸ್ ಕಾರ್ಯಕರ್ತನ ಮೇಲೆ ಹಲ್ಲೆ ಮಾಡುವಂತೆ ಪ್ರೇರೆಪಿಸಿದ್ದಾರೆ ಎಂದು ಆರೋಪಿಸಿ ಮಂಗಳೂರು ನಗರ ದಕ್ಷಿಣ ಶಾಸಕ ವೇದವ್ಯಾಸ ಕಾಮತ್ ಹಾಗೂ...
ಮಂಗಳೂರು ಫೆಬ್ರವರಿ 28: ಮಂಗಳೂರಿನ ಬಜಪೆ ಗ್ರಾಮದ ನೆಲ್ಲಿದಡಿ ಗುತ್ತಿನ ದೈವ ಕಾಂತೇರಿ ಜುಮಾದಿ ದೈವಸ್ಥಾನದ ಆರಾಧನೆಗೆ ಅವಕಾಶವನ್ನು ನಿರಾಕರಿಸಿದ ಎಂಎಸ್ಇಝಡ್ ಅಧಿಕಾರಿಗಳ ನಡೆಗೆ ಶಾಸಕ ವೇದವ್ಯಾಸ ಕಾಮತ್ ರವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ನಮಗೆ...
ಮಂಗಳೂರು ಫೆಬ್ರವರಿ 18: ನಾಡಿನ ವಿಭಿನ್ನ ಕಲೆ-ಸಂಸ್ಕೃತಿಗಳನ್ನು ಶಾಲಾ ಮಕ್ಕಳಿಗೆ ಪರಿಚಯಿಸುವ ನಿಟ್ಟಿನಲ್ಲಿ ಶಾಲೆಗಳಲ್ಲಿ ರಂಗೋತ್ಸವ ಎಂಬ ಮನರಂಜನಾ ಕಾರ್ಯಕ್ರಮದ ಅನುಷ್ಠಾನಕ್ಕೆ ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದ್ದು ಬೊಂಬೆಯಾಟ, ಕೋಲಾಟ ಮುಂತಾದ ಮನೋರಂಜನಾ ಕಲೆಗಳ ಸಾಲಿಗೆ...
ಮಂಗಳೂರು ಫೆಬ್ರವರಿ 17: “ಶಾಸಕ ವೇದವ್ಯಾಸ ಕಾಮತ್ ಏನು ಇಲ್ಲಿನ ಪಾಳೇಗಾರನ” ಎಂದು ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ರವರು ಕೇಳಿದ್ದಕ್ಕೆ ನಾನು ಉತ್ತರ ಕೊಡುವುದಿಲ್ಲ. ಬದಲಿಗೆ “ಪಾಳೆಗಾರ ಅಲ್ಲ ಕಾವಲುಗಾರ” ಎಂದು...
ಮಂಗಳೂರು ಫೆಬ್ರವರಿ 09: ಕುದ್ರೋಳಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಕಸಾಯಿಖಾನೆಗೆ ಮೇಯರ್ ಮನೋಜ್ ಕುಮಾರ್ ಅವರು ದಿಢೀರ್ ದಾಳಿ ನಡೆಸಿದ್ದು ಶ್ಲಾಘನೀಯವೆಂದು ಶಾಸಕ ವೇದವ್ಯಾಸ ಕಾಮತ್ ರವರು ಹೇಳಿದರು. ಸಚಿವ ಮಂಕಾಳ ವೈದ್ಯರು, ಅಕ್ರಮವಾಗಿ ಗೋವುಗಳನ್ನು ಕಡಿಯುವವರನ್ನು...
ಮಂಗಳೂರು ಜನವರಿ 17; ಧಾರ್ಮಿಕ ನೆಲೆಗಟ್ಟಿನ ಮೇಲೆ ಅನಾದಿ ಕಾಲದಿಂದಲೂ ಯಾವುದೇ ಅಡ್ಡಿ-ಆತಂಕಗಳಿಲ್ಲದೇ ನಿರಂತರವಾಗಿ ನಡೆದು ಬಂದಂತಹ ಗಂಡುಕಲೆಯಾದ ಯಕ್ಷಗಾನವನ್ನು ಪೊಲೀಸರ ಮೂಲಕ ಅರ್ಧಕ್ಕೆ ನಿಲ್ಲಿಸುವ ಮೂಲಕ ಕಲೆಗೆ ಅವಮಾನಿಸಲು ಯತ್ನಿಸಿರುವುದು ಕಾಂಗ್ರೆಸ್ಸಿನ ಹೀನ ಮನಸ್ಥಿತಿಗೆ...
ಮಂಗಳೂರು ಜನವರಿ 08: ಕಳೆದ ವರ್ಷ ತೋಟ ಬೆಂಗ್ರೆಯ ಕಡಲ ತೀರದಲ್ಲಿ ಸಾಂಪ್ರದಾಯಿಕ ಮೀನುಗಾರಿಕೆ ನಡೆಸುತ್ತಿದ್ದಾಗ ಬೃಹತ್ ಅಲೆಯ ಹೊಡೆತಕ್ಕೆ ಸಿಲುಕಿ ಸಮುದ್ರ ಪಾಲಾದ ಪ್ರಜೀತ್ ಎಂ.ಕರ್ಕೇರ ಬಿನ್ ಮಿಥುನ್, ಸ್ಯಾಂಡ್ಸ್ ಫಿಟ್, ಬೆಂಗ್ರೆ ರವರ...
ಮಂಗಳೂರು ಜನವರಿ 03: ರಾಜ್ಯದಲ್ಲಿ ಸಿದ್ದರಾಮಯ್ಯನವರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ನಾಡಿನ ಜನರಿಗಷ್ಟೆ ಅಲ್ಲ, ಗುತ್ತಿಗೆದಾರರಿಗೆ, ನಿಷ್ಟಾವಂತ ಸರ್ಕಾರಿ ಅಧಿಕಾರಿಗಳಿಗೂ ನೆಮ್ಮದಿ ಇಲ್ಲ. ಆತ್ಮಹತ್ಯೆಯೇ ಅವರ ಪಾಲಿನ ಗ್ಯಾರಂಟಿಯಾಗಿದೆ ಎಂದು ಶಾಸಕ ವೇದವ್ಯಾಸ...
ಮಂಗಳೂರು ಜನವರಿ 01: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ಗುತ್ತಿಗೆದಾರರು ಅತ್ಯಂತ ಆತಂಕ ಸ್ಥಿತಿ ಎದುರಿಸುತ್ತಿದ್ದಾರೆ, ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ನಲುಗಿ ಹೋಗಿದ್ದಾರೆ. ಸಾಲದ್ದಕ್ಕೆ ಸರ್ಕಾರದ ಕೃಪಾಕಟಾಕ್ಷ ಹೊಂದಿರುವ ಪ್ರಭಾವಿ ಕಾಂಗ್ರೆಸ್ ನಾಯಕರುಗಳ...
ಮಂಗಳೂರು ಡಿಸೆಂಬರ್ 17: ಮಂಗಳೂರು ನಗರದಲ್ಲಿ ಪರ್ಮಿಟ್ ಆಟೋ ರಿಕ್ಷಾ ಹಾಗೂ ಬ್ಯಾಟರಿ ಚಾಲಿತ ರಿಕ್ಷಾಗಳ ನಡುವಿನ ಗೊಂದಲಕ್ಕೆ ತಮಿಳುನಾಡು ಮಾದರಿ ಸೂತ್ರವನ್ನು ಅನುಸರಿಸುವಂತೆ ಶಾಸಕ ವೇದವ್ಯಾಸ್ ಕಾಮತ್ ರವರು ಬೆಳಗಾವಿಯ ಅಧಿವೇಶನದಲ್ಲಿ ಸದನದ ಗಮನ...