ಮಂಗಳೂರು ಅಕ್ಟೋಬರ್ 14: ಬಿಜೆಪಿ ವಿರುದ್ದ ಆಧಾರ ರಹಿತವಾಗಿ 40% ಸರ್ಕಾರ ಎಂದು ಆರೋಪ ಮಾಡಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಸರ್ಕಾರ ಇಂದು ತಾನೇ ಗುತ್ತಿಗೆದಾರರ ಜೊತೆಗೆ ಪರ್ಸಂಟೇಜ್ ವ್ಯವಹಾರಕ್ಕೆ ಇಳಿದಿದ್ದು ಐಟಿ ಇಲಾಖೆಯ ದಾಳಿಯಿಂದ...
ಕಾಂಗ್ರೆಸ್ ಸರಕಾರವು ಬಜೆಟ್ ಘೋಷಣೆ ಮಾಡಿದ 5 ತಿಂಗಳಲ್ಲಿ ಮೀನುಗಾರರಿಗೆ ಸಂಬಂಧಿಸಿದದ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಸಾಧನೆ ಮಾಡಿದೆ, ಬಿಜೆಪಿ ತನ್ನ ನಾಲ್ಕು ವರ್ಷಗಳ ಆಡಳಿತಾವಧಿಯಲ್ಲಿ ಯಾವ ಸಾಧನೆ ಮಾಡಿದ್ದಾರೆ ಎಂದು ಕೆಪಿಸಿಸಿ ಉಪಾಧ್ಯಾಕ್ಷ...
ನಾಡ ಹಬ್ಬ ದಸರಾ ರಜೆಯನ್ನು ಪದವಿ ಕಾಲೇಜುಗಳಿಗೂ ವಿಸ್ತರಿಸುವಂತೆ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸರ್ಕಾರವನ್ನು ಆಗ್ರಹಿಸಿದ್ದಾರೆ. ಮಂಗಳೂರು : ನಾಡ ಹಬ್ಬ ದಸರಾ ರಜೆಯನ್ನು ಪದವಿ ಕಾಲೇಜುಗಳಿಗೂ ವಿಸ್ತರಿಸುವಂತೆ ಮಂಗಳೂರು ದಕ್ಷಿಣ ಶಾಸಕ...
ಮಂಗಳೂರು ನಗರದ ಪಾಂಡೇಶ್ವರದಲ್ಲಿ ಧಾರ್ಮಿಕ ಕ್ಷೇತ್ರಕ್ಕೆ ಮೊಟ್ಟೆ ಎಸೆದ ಘಟನೆಯೊಂದು ವಿಕೋಪಕ್ಕೆ ಹೋಗುವುದನ್ನು ತಪ್ಪಿಸುವ ಮೂಲಕ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ್ ಕಾಮತ್ ಸಮಯಪ್ರಜ್ಞೆ ಮೆರೆದ ಘಟನೆ ಬೆಳಕಿಗೆ ಬಂದಿದೆ. ಮಂಗಳೂರು : ಮಂಗಳೂರು ನಗರದ...
“ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ ಬಳಿಕ ಹೇಳೋರು ಕೇಳೋರು ಯಾರೂ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಇತ್ತೀಚಿಗೆ ಶಿವಮೊಗ್ಗ ಜಿಲ್ಲೆಯಲ್ಲಿ ನಡೆದಿರುವ ಗಲಭೆಯಲ್ಲಿ ನಾವಿದನ್ನು ಕಣ್ಣಾರೆ ಕಂಡಿದ್ದೇವೆ. ಮಂಗಳೂರು: “ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಸ್ತಿತ್ವಕ್ಕೆ ಬಂದ...
ನಾಡಹಬ್ಬ ದಸರಾಕ್ಕೆ ಕ್ಷಣಗಣನೆ ಆರಂಭವಾಗಿದ್ದು ಕ್ಷೇತ್ರದ ನವೀಕರಣದ ರೂವಾರಿ ಗೌರವಾನ್ವಿತ ಬಿ.ಜನಾರ್ಧನ ಪೂಜಾರಿಯವರ ನೇತೃತ್ವದಲ್ಲಿ ನಡೆಯಲಿರುವ ಮಂಗಳೂರು ದಸರಾ ಸಂದರ್ಭದಲ್ಲಿ ಈ ಬಾರಿಯೂ ಸಹ ಕಳೆದ ವರ್ಷಗಳಂತೆ ಪಾಲಿಕೆ ವತಿಯಿಂದಲೇ 1.30 ಕೋಟಿ ರೂ ವೆಚ್ಚದಲ್ಲಿ...
ಕಾಂಗ್ರೆಸ್ ಪಕ್ಷದ ರಾಷ್ಟೀಯ ನಾಯಕ ರಾಹುಲ್ ಗಾಂಧಿಯವರು ಚುನಾವಣಾ ಸಂದರ್ಭ ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದ ಶಾಲಿನಿ ಜಿ ಶಂಕರ್ ಸಭಾಂಗಣದಲ್ಲಿ ಮೀನುಗಾರರೊಂದಿಗೆ ನಡೆಸಿದ ಸಂವಾದದಲ್ಲಿ ನೀಡಿದ್ದ ಸುಳ್ಳಿನ ಭರಪೂರ ಆಶ್ವಾಸನೆಗಳಲ್ಲಿ ಯಾವ ಭರವಸೆ ತಾನೇ ಈಡೇರಿದೆ...
ಮಂಗಳೂರು ಅಕ್ಟೋಬರ್ 05: ಮಂಗಳೂರು ಇನ್ನು ಕೆಲವೇ ದಿನಗಳಲ್ಲಿ ದಸರಾ ಹಬ್ಬದ ಸಂಭ್ರಮದಲ್ಲಿ ತೇಲಲಿದ್ದು ಈ ನಿಟ್ಟಿನಲ್ಲಿ ಶಾಲಾ ಮಕ್ಕಳಿಗೆ ಶಿಕ್ಷಣ ಇಲಾಖೆ ರಜೆ ನೀಡಿದ್ದು ಸ್ವಾಗತಾರ್ಹ. ಆದರೆ ಮಂಗಳೂರು ವಿಶ್ವವಿದ್ಯಾನಿಲಯ ಪದವಿ ವಿದ್ಯಾರ್ಥಿಗಳಿಗೆ ಇನ್ನೂ...
ಮಂಗಳೂರು ಅಕ್ಟೋಬರ್ 04: ಮಂಗಳೂರು ನಗರ ಪ್ರಸ್ತುತ ಅತ್ಯಂತ ವೇಗವಾಗಿ ಬೆಳೆಯುತ್ತಿದೆ. ಜನಸಂಖ್ಯೆಯೂ ಏರುತ್ತಿದ್ದು ವಾಹನ ದಟ್ಟಣೆ ತೀವ್ರವಾಗುತ್ತಿದೆ. ಇಂತಹ ಸಂದರ್ಭದಲ್ಲಿ ನಗರದ ಮುಂದಿನ ಭವಿಷ್ಯಕ್ಕಾಗಿ ಈಗಿನಿಂದಲೇ ಕೆಲವು ಮಾರ್ಪಾಡುಗಳನ್ನು ಮಾಡಿಕೊಂಡು ಸಾಗುವುದು ಅನಿವಾರ್ಯ ಎಂದು ಶಾಸಕ...
ಮಂಗಳೂರು ಸೆಪ್ಟೆಂಬರ್ 02: ಶಿವಮೊಗ್ಗದ ರಾಗಿಗುಡ್ಡದಲ್ಲಿ ಈದ್ ಮಿಲಾದ್ ಮೆರವಣಿಗೆ ವೇಳೆ ಜಿಹಾದಿ ಮನಸ್ಥಿತಿಯ ಕಿಡಿಗೇಡಿಗಳು ಪೊಲೀಸರೂ ಸೇರಿದಂತೆ ಹಲವು ಮನೆಗಳ ಮೇಲೆ ಕಲ್ಲು ತೂರಿರುವ ಘಟನೆ ನಡೆದಿದ್ದು ಹಿಂದೂಗಳು ಭಯದ ವಾತಾವರಣದಲ್ಲಿ ಬದುಕುವಂತಾಗಿದೆ. ಇದೇ...