KARNATAKA1 year ago
ಕುಂದಾಪುರದ ಉಳ್ತೂರು ಕಟ್ಟೆಮನೆಯಲ್ಲಿ ಶಾಸನೋಕ್ತ ವೀರಗಲ್ಲು ಪತ್ತೆ..!
ಉಡುಪಿ: ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಉಳ್ತೂರು ಕಟ್ಟೆಮನೆಯ ಬೊಬ್ಬರ್ಯ ದೈವಸ್ಥಾನದ ಹಾಡಿಯಲ್ಲಿ ಶಾಸನ ಸಹಿತವಾದ ಅಪರೂಪದ ವೀರಗಲ್ಲು ಪತ್ತೆಯಾಗಿದೆ. ಮುಲ್ಕಿ ಸುಂದರ್ ರಾಮ್ ಶೆಟ್ಟಿ ಕಾಲೇಜಿನ ನಿವೃತ್ತ ಇತಿಹಾಸ ಪ್ರಾಧ್ಯಾಪಕ, ಪುರಾತತ್ವ ಸಂಶೋಧಕ ಪ್ರೊ....