LATEST NEWS4 years ago
ಮರವೂರು ಸೇತುವೆ ದುರಸ್ತಿ ಪೂರ್ಣ – ಇಂದು ಸಂಜೆಯಿಂದ ವಾಹನ ಸಂಚಾರಕ್ಕೆ ಅವಕಾಶ
ಮಂಗಳೂರು ಜುಲೈ 30: ಮಳೆಯಿಂದಾಗಿ ಕುಸಿದಿದ್ದ ಮರವೂರು ಸೇತುವೆ ದುರಸ್ತಿ ಪೂರ್ಣಗೊಂಡಿದ್ದು ಇಂದಿನಿಂದ ಎಲ್ಲ ವಾಹನಗಳ ಸಂಚಾರಕ್ಕೆಅವಕಾಶ ಕಲ್ಪಿಸಲಾಗಿದೆ. ಮಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ನೇರ ಸಂಪರ್ಕ ಕಲ್ಪಿಸಲು ಸಹಕಾರಿಯಾಗಿದ್ದ...