DAKSHINA KANNADA2 years ago
ಮೂಡುಬಿದಿರೆ ಯುವ ನ್ಯಾಯವಾದಿ,ಪತ್ರಕರ್ತ ವೇಣುಗೋಪಾಲ್ ಹೃದಯಾಘಾತಕ್ಕೆ ಬಲಿ..!
ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಪ್ರೆಸ್ ಕ್ಲಬ್ನ ಮಾಜಿ ಅಧ್ಯಕ್ಷ, ಜಯಕಿರಣ ಪತ್ರಿಕೆಯ ತಾಲೂಕು ವರದಿಗಾರ ಹಾಗೂ ಯುವ ನ್ಯಾಯವಾದಿ ವೇಣುಗೋಪಾಲ (30) ಸೋಮವಾರ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ. ಮೂಡುಬಿದಿರೆ : ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ...