ಮಂಗಳೂರು ಜನವರಿ 18: ಜನವರಿ 22 ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾ ಕಾರ್ಯಕ್ರಮ ನಡೆಯಲಿದ್ದು ಈ ವೇಳೆ ದಕ್ಷಿಣಕನ್ನಡ ಜಿಲ್ಲೆಯ ದೇವಾಲಯಗಳಲ್ಲಿ ಧಾರ್ಮಿಕ ಕಾರ್ಯಕ್ರಮ ನಡೆಯಲಿದ್ದು, ಈ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಜನರಿಗೆ ಸ್ವಯಂಪ್ರೇರಿತವಾಗಿ ಭಾಗವಹಿಸಲು...
ನವದೆಹಲಿ : ಬಿಜೆಪಿ ಭೀಷ್ಮ ಲಾಲ್ಕೃಷ್ಣ ಅಡ್ವಾಣಿ ಜನವರಿ 22ರಂದು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಲಲ್ಲಾ ಪ್ರಾಣಪ್ರತಿಷ್ಠಾ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವಿಶ್ವ ಹಿಂದೂ ಪರಿಷತ್ ಈ ಹೇಳಿಕೆ ನೀಡಿದೆ. ಅಯೋಧ್ಯೆ ಶ್ರೀರಾಮಮಂದಿರದ ಹೋರಾಟದಲ್ಲಿ ಮುಂಚೂಣಿಯಲ್ಲಿದ್ದು ದಶಕಗಳ ಹಿಂದೆಯೇ...
ಮಂಗಳೂರು : ದಶಕಗಳ ಹಿಂದಿನ ಸುಳ್ಳು ಪ್ರಕರಣಗಳಲ್ಲಿ ರಾಮಭಕ್ತರನ್ನು ಸಿಲುಕಿಸುವುದನ್ನು ಕರ್ನಾಟಕ ಸರ್ಕಾರ ಕೈಬಿಡಬೇಕು ಎಂದು ವಿಶ್ವ ಹಿಂದೂ ಪರಿಷತ್ ಆಗ್ರಹಿಸಿದೆ. ಶ್ರೀರಾಮ ಜನ್ಮಭೂಮಿ ಆಂದೋಲನದ ಸಂದರ್ಭದಲ್ಲಿ ದಾಖಲಾದ ಸುಳ್ಳು ಪ್ರಕರಣಗಳನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರವು...
ಮಂಗಳೂರು : ಜನವರಿ 22ರ ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರ ಲೋಕಾರ್ಪಣೆಯಾಗುವ ಹಿನ್ನೆಲೆಯಲ್ಲಿ ಅಯೋಧ್ಯೆಯಿಂದ ಬಂದಂತಹ ಪವಿತ್ರ. ಮಂತ್ರಾಕ್ಷತೆಯನ್ನು. ರಾಜ್ಯದ ಎಲ್ಲಾ. ಗ್ರಾಮಗಳ ಪ್ರತಿ ಮನೆಗಳಿಗೆ ವಿತರಿಸುವ. ಅಭಿಯಾನ ಇಂದಿನಿಂದ ಜನವರಿ 15ರವರೆಗೆ ನಡೆಯಲಿದೆ ಎಂದು ವಿಹೆಚ್ಪಿ...
ಮಂಗಳೂರು : RSS ನಾಯಕ ಡಾ.ಕಲ್ಲಡ್ಕ ಪ್ರಭಾಕರ ಭಟ್ ಮೇಲೆ ಕೇಸು ದಾಖಲು ಮಾಡಿರುವುದನ್ನು ವಿಹೆಚ್ಪಿ ತೀವ್ರವಾಗಿ ಖಂಡಿಸಿದೆ. ಶ್ರೀರಂಗಪಟ್ಟಣದಲ್ಲಿ ಹನುಮಜಯಂತಿ ಪ್ರಯುಕ್ತ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಪ್ರಮುಖರಾದ ಡಾ...
ಮಂಗಳೂರು ಡಿಸೆಂಬರ್ 23: ಶಾಲಾ ಕಾಲೇಜುಗಳಲ್ಲಿನ ಹಿಜಾಬ್ ನಿಷೇಧ ವಾಪಾಸ್ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ನೀಡಿರುವ ಹೇಳಿಕೆಗೆ ವಿಶ್ವ ಹಿಂದೂಪರಿಷತ್ ಗರಂ ಆಗಿದೆ. ವಾರ್ಷಿಕ ಪರೀಕ್ಷೆಗಳು ಹತ್ತಿರ ಬರುತ್ತಿದೆ. ಈ ಸಂದರ್ಭದಲ್ಲಿ ಹಿಜಾಬ್ ನಂತಹ...
ದೆಹಲಿ ಡಿಸೆಂಬರ್ 20: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಬಿಜೆಪಿ ಹಿರಿಯ ಮುಖಂಡರು ಅಯೋಧ್ಯೆ ಹೋರಾಟದ ಪ್ರಮುಖರಾದ ಅಡ್ವಾಣಿ ಹಾಗೂ ಜೋಶಿ ಅವರಿಗೆ ಕೊನೆಗೂ ಆಹ್ವಾನ ನೀಡಲಾಗಿದೆ. ಇಬ್ಬರು ಹಿರಿಯ ಮುಖಂಡರ ವಯಸ್ಸಿ ಕಾರಣ ಮುಂದಿಟ್ಟು ಇಬ್ಬರನ್ನು...
ಮಂಗಳೂರು ಡಿಸೆಂಬರ್ 09: ಮುಸ್ಲಿಂ ಧರ್ಮಗುರುಗಳ ಸಮಾವೇಶದಲ್ಲಿ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಗಳು ಮುಸ್ಲಿಮರಿಗೆ ರೂ 10,000 ಕೋಟಿ ಅನುದಾನ ಘೋಷಣೆ ಮಾಡಿರುವ ಸಿದ್ಧರಾಮಯ್ಯನವರ ಸರಕಾರವನ್ನು ವಜಾಮಾಡಲು ವಿಶ್ವ ಹಿಂದೂ ಪರಿಷದ್ ಆಗ್ರಹಿಸಿದೆ. ಸೋಮವಾರ ಹುಬ್ಬಳ್ಳಿಯಲ್ಲಿ ನಡೆದ...
ಮಂಗಳೂರು ನವೆಂಬರ್ 29: ಕಳೆದ ದಿನ ಮಂಗಳೂರಿನ ಮಂಕಿಸ್ಟಾಂಡ್ ಬಳಿ ಚಿಕ್ಕಮಗಳೂರಿನ ಯುವತಿಯನ್ನು ಸ್ಥಳೀಯ ಯುವಕರು ಪೊಲೀಸರಿಗೆ ಮಾಹಿತಿ ನೀಡಿ ಲವ್ ಜಿಹಾದ್ ನಿಂದ ರಕ್ಷಣೆ ಮಾಡಲಾಯಿತು. ಆ ಸಂಧರ್ಭದಲ್ಲಿ ಯಾವುದೇ ಗಲಭೆ ಹೊಡೆದಾಟ ನಡೆದಿಲ್ಲ...
ಪುತ್ತೂರು ನವೆಂಬರ್ 20 : ಹಿಂದೂ ಕಾರ್ಯಕರ್ತರ ಗಡಿಪಾರಿಗೆ ಕಾರಣ ಕೇಳಿ ನೊಟೀಸ್ ನೀಡಿದ ಪೊಲೀಸ್ ಇಲಾಖೆ ವಿರುದ್ದ ವಿಶ್ವಹಿಂದೂ ಪರಿಷತ್ ಮತ್ತು ಬಜರಂಗದಳ ಪ್ರತಿಭಟನೆ ನಡೆಸಿದೆ. ಪುತ್ತೂರಿನ ಅಮರ್ ಜವಾನ್ ಜ್ಯೋತಿ ಬಳಿ ಪ್ರತಿಭಟನೆ...