ಮಂಗಳೂರು ಜನವರಿ 20: ಕರಾವಳಿಯಲ್ಲಿ ಧರ್ಮದಂಗಲ್ ಮುಂದುವರೆದಿದ್ದು, ಇದೀಗ ಕದ್ರಿ ದೇವಸ್ಥಾನದಲ್ಲಿ ನಡೆಯುತ್ತಿರುವ ಜಾತ್ರೋತ್ಸವದಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ನೀಡಬಾರದು ಎಂದು ಬ್ಯಾನರ್ ಹಾಕಲಾಗಿದ್ದು, ಅದನ್ನು ತೆರವುಗೊಳಿಸಲಾಗಿದೆ. ಕುಕ್ಕರ್ ಬಾಂಬ್ ಸ್ಫೋಟದ ಬಗ್ಗೆ ಉಲ್ಲೇಖಿಸಿರುವ ಬ್ಯಾನರ್ನಲ್ಲಿ...
ಮಂಗಳೂರು ಡಿಸೆಂಬರ್ 22: ಇನ್ನೇನು ಕೆಲವೇ ದಿನಗಳಲ್ಲಿ ಹೊಸವರ್ಷ ಬರಲಿದ್ದು, ಇದೀಗ ಹೊಸ ವರ್ಷಾಚರಣೆ ಸಂಭ್ರಮದಲ್ಲಿದ್ದವರ ಮೇಲೆ ಹಿಂದೂ ಸಂಘಟನೆಗಳ ಕಣ್ಣು ಬಿದ್ದಿದ್ದು, ಹೊಸ ವರ್ಷದ ಪಾರ್ಟಿಗಳನ್ನು ನಿಲ್ಲಿಸಲು ಮಂಗಳೂರು ಪೊಲೀಸರಿಗೆ ಭಜರಂಗದಳ ಕಾರ್ಯಕರ್ತರು ಮನವಿ...
ಮಂಗಳೂರು ನವೆಂಬರ್ 12: ಕೇರಳದ ಕಾಸರಗೋಡಿನ ವೈದ್ಯನ ಸಾವಿನ ಹಿಂದೆ ಲ್ಯಾಂಡ್ ಜಿಹಾದ್, ಬ್ಲ್ಯಾಕ್ ಮೇಲ್ ಸದ್ದು ಕೇಳಿ ಬರುತ್ತಿದ್ದು ಮೇಲ್ನೋಟಕ್ಕೆ ಇದೊಂದು ಕೊಲೆ ಎಂದು ಕಂಡು ಬರುತ್ತಿದ್ದು ಈ ಬಗ್ಗೆ ಕರ್ನಾಟಕದಲ್ಲಿ ದೂರು ದಾಖಲು...
ಮಂಗಳೂರು ನವೆಂಬರ್ 09: ಮಳಲಿ ಮಸೀದಿ ವಿವಾದ ಕುರಿತ ಕೋರ್ಟ್ ತೀರ್ಪು ಇಂದು ಬಂದಿದ್ದು, ಮಸೀದಿ ಕಮಿಟಿಯವರು ವಕ್ಫ್ ಆಸ್ತಿಯೆಂದು ಸಲ್ಲಿಸಿದ್ದ ಅರ್ಜಿಯನ್ನು ಮಂಗಳೂರಿನ ಮೂರನೇ ಸಿವಿಲ್ ಕೋರ್ಟ್ ವಜಾ ಮಾಡಿದೆ. ಇದು ಮೊದಲ ಹಂತದಲ್ಲಿ...
ಮಂಗಳೂರು ಅಕ್ಟೋಬರ್ 17 : ಮಂಗಳೂರಿನ ಮಳಲಿ ಮಸೀದಿ ವಿವಾದಕ್ಕೆ ಸಂಬಂಧಿಸಿದಂತೆ ವಿಶ್ವ ಹಿಂದೂ ಪರಿಷತ್ ಸಲ್ಲಿಸಿದ್ದ ಅರ್ಜಿಯ ತೀರ್ಪನ್ನು ನ್ಯಾಯಾಲಯ ನವೆಂಬರ್ 9ಕ್ಕೆ ಮುಂದೂಡಿದೆ. ಮಳಲಿ ಮಸೀದಿಯಲ್ಲಿ ಹಿಂದೂ ದೇಗುಲ ಆಕೃತಿಯ ಕಟ್ಟಡ ಇದೆ....
ಮಂಗಳೂರು ಜುಲೈ 30: ದಕ್ಷಿಣಕನ್ನಡ ಜಿಲ್ಲಾಧಿಕಾರಿ ಕರೆದ ಶಾಂತಿ ಸಭೆಗೆ ಜಿಲ್ಲಾ ಉಸ್ತುವಾರಿ ಸಚಿವರಾಗಲೀ ಶಾಸಕರಾಗಲೀ ಪಾಲ್ಗೊಳ್ಳದೆ ಕೇವಲ ಕಾಲಾಟಾಚರಕ್ಕೆ ನಡೆದಿದೆ. ಮಂಗಳೂರಿನಲ್ಲಿ ನಡೆದ ಕೋಮುಗಲಭೆಗಳ ಸರಣಿ ಕೊಲೆಗಳ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ.ವಿ.ರಾಜೇಂದ್ರ...
ಕಡಬ, ಮೇ 02: ಮಾಂಸಕ್ಕಾಗಿ ದನ ವಧೆ ಮಾಡುತ್ತಿದ್ದ ಅಡ್ಡೆ ಮೇಲೆ ಕಡಬ ಪೊಲೀಸರು ದಾಳಿ ನಡೆಸಿದ್ದಾರೆ. ಈ ಸಂದರ್ಭ ಆರೋಪಿಗಳು ಪರಾರಿಯಾಗಿದ್ದಾರೆ. ಕಡಬ ಸಮೀಪದ ಕಳಾರ ಸಮೀಪದ ತಿಮರಡ್ಡ ಎಂಬಲ್ಲಿ ಮಾಂಸಕ್ಕಾಗಿ ದನ ಕಡಿಯುತ್ತಿದ್ದ...
ಉಡುಪಿ ಮಾರ್ಚ್ 26: ಟಿಪ್ಪುವಿನ ಹೆಸರಲ್ಲಿ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ನಡೆಯುತ್ತಿರುವ ಸಲಾಂ ಮಂಗಳಾರತಿಯ ಹೆಸರನ್ನು ತೆಗೆಯಬೇಕೆಂದು ವಿಶ್ವಹಿಂದೂಪರಿಷತ್ ಧಾರ್ಮಿಕ ದತ್ತಿ ಇಲಾಖೆ ಹಾಗೂ ಕ್ಷೇತ್ರದ ಆಡಳಿತ ಮಂಡಳಿಗೆ ಮನವಿ ಸಲ್ಲಿಸಿದೆ. ಮತಾಂಧ ಕ್ರೂರಿ...
ಉಡುಪಿ : ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಹಲವು ಪ್ರತಿಭಟನೆಗಳಲ್ಲಿ ಆಕ್ರೋಶದ ಮಾತುಗಳು ಕೇಳಿ ಬರಲಾರಂಭಿಸಿದೆ, ಉಡುಪಿಯಲ್ಲಿ ಭಜರಂಗಳದ ವತಿಯಿಂದ ಆಯೋಜಿಸಲಾಗಿದ್ದ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಬಜರಂಗದಳ ರಾಜ್ಯ...
ಮಂಗಳೂರು: ನಾರಾಯಣ ಗುರುಗಳ ಸ್ತಬ್ದಚಿತ್ರ ನಿರಾಕರಿಸಿದ ಕೇಂದ್ರ ಸರಕಾರದ ವಿರುದ್ದ ಕರಾವಳಿಯಲ್ಲಿ ನಡೆದ ಸ್ವಾಭಿಮಾನಿ ನಡಿಗೆ ನಡುವೆ ಇದೀಗ ನಗರದ ಲೇಡಿಹಿಲ್ ವೃತ್ತಕ್ಕೆ ಬಜರಂಗದಳ ಮಂಗಳೂರು ಬ್ರಹ್ಮಶ್ರೀ ನಾರಾಯಣಗುರು ವೃತ್ತ ಎಂದು ಮರು ನಾಮಕರಣ ಮಾಡಿದೆ....