ಬೆಂಗಳೂರು, ಜುಲೈ 15: ಇನ್ನು ಮುಂದೆ ಸರ್ಕಾರಿ ಕಚೇರಿಗಳಲ್ಲಿ ಅನುಮತಿಯಿಲ್ಲದೇ ಖಾಸಗಿ ವ್ಯಕ್ತಿಗಳು ಫೋಟೋ, ವಿಡಿಯೋ ಮಾಡುವಂತಿಲ್ಲ ಎಂದು ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತು ರಾಜ್ಯ ಸರ್ಕಾರದ ಪರವಾಗಿ ಅಧೀನ ಕಾರ್ಯದರ್ಶಿ...
ಭೋಪಾಲ್: ಸರಕಾರಿ ಆಂಬ್ಯುಲೆನ್ಸ್ ಸಿಗದ ಕಾರಣ ಎಂಟು ವರ್ಷದ ಬಾಲಕನೊಬ್ಬ ತನ್ನ 2 ವರ್ಷದ ಕಿರಿಯ ಸಹೋದರನ ಶವವನ್ನು ಮಡಿಲ ಮೇಲೆ ಮಲಗಿಸಿಕೊಂಡು ರಸ್ತೆ ಬದಿಯಲ್ಲಿ ಕುಳಿತುಕೊಂಡಿದ್ದ ಮನಕಲಕುವ ದೃಶ್ಯ ಮಧ್ಯಪ್ರದೇಶದ ಮೊರೆನಾದಲ್ಲಿ ಕಂಡು ಬಂದಿದೆ....
ಬೆಂಗಳೂರು, ಜುಲೈ 03: ಗೋವಾದಲ್ಲಿ ಸಮ್ಮರ್ ಶಾರ್ಟ್ಸ್ ಸ್ಟಂಟ್ ಮಾಡುವ ವೇಳೆ ಗಂಭೀರ ಗಾಯಗೊಂಡಿದ್ದ ನಟ ದಿಗಂತ್, ಶಸ್ತ್ರಚಿಕಿತ್ಸೆಗಾಗಿ ಗೋವಾದಿಂದ ಬೆಂಗಳೂರಿಗೆ ಏರ್ಲಿಫ್ಟ್ ಆಗಿದ್ದರು. ಇದೀಗ ಚೇತರಿಸಿಕೊಂಡಿರುವ ದಿಗಂತ್, ಸೋಶಿಯಲ್ ಮೀಡಿಯಾ ಮೂಲಕ ತಮ್ಮ ಕಷ್ಟದ...
ಲಕ್ನೋ:ಅಯೋಧ್ಯೆಯ ಸರಯೂ ನದಿಯಲ್ಲಿ ಸ್ನಾನ ಮಾಡುವಾಗ ಪತ್ನಿಗೆ ಲಿಪ್ ಕಿಸ್ ಕೊಟ್ಟ ಪತಿಯನ್ನು ಸಾರ್ವಜನಿಕರು ಥಳಿಸಿರುವ ಘಟನೆ ನಡೆದಿದ್ದು, ಇದೀಗ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸರಯೂ ನಗಿ ಗಂಗೆಯ ಏಳು ಉಪನದಿಗಳಲ್ಲಿ...
ಕೇರಳ: ಅತಿಯಾಗಿ ಯ್ಯೂಟ್ಯೂಬ್ ವೀಕ್ಷಿಸುತ್ತಿದ್ದ ಬಾಲಕಿಯೊಬ್ಬಳು ತನಗೆ ಯಾರೂ ಸ್ನೇಹಿತರಿಲ್ಲ ಮೊಬೈಲ್ ನಿಂದಾಗಿ ನಾನು ಬದುಕಿದ್ದು ಪ್ರಯೋಜನ ಇಲ್ಲ ಎಂದು ಡೆತ್ ನೋಟ್ ಬರೆದಿಟ್ಟು 16 ವರ್ಷ ವಯಸ್ಸಿನ ಬಾಲಕಿಯೊಬ್ಬಳು ನೇಣಿಗೆ ಶರಣಾಗಿದ್ದಾಳೆ. ಈ ಘಟನೆ...
ಮಂಗಳೂರು ಜೂನ್ 06: ಅಬುದಾಬಿಯಲ್ಲಿ ನಡೆದ ಐಐಎಫ್ಎ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ತುಳುವಿನಲ್ಲಿ ಸುನಿಲ್ ಶೆಟ್ಟಿ ಮತ್ತು ಐಶ್ವರ್ಯ ರೈ ಮಾತನಾಡಿ ತಮ್ಮ ತುಳು ಅಭಿಮಾನ ಪ್ರದರ್ಶಿಸಿದ್ದಾರೆ. ಅಬುಧಾಬಿಯಲ್ಲಿ ನಡೆದ IIFA ಅವಾರ್ಡ್ ನಲ್ಲಿ ಬಾಲಿವುಡ್...
ಬಿಹಾರ : ವೃತ್ತಿಯಲ್ಲಿ ಶಿಕ್ಷಕನಾಗಿರುವ ತಂದೆ ತನ್ನ ಮಗಳನ್ನೇ ಅತ್ಯಾಚಾರ ಮಾಡಿರುವ ಅಘಾತಕಾರಿ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ. ಇದೀಗ ಮಗಳು ತನ್ನ ಶಿಕ್ಷಕ ತಂದೆಯ ವಿರುದ್ಧ ಅತ್ಯಾಚಾರದ ಪ್ರಕರಣವನ್ನು ದಾಖಲಿಸಿದ್ದು, ತಂದೆ ತನ್ನ ಮೇಲೆ...
ಚೆನ್ನೈ, ಎಪ್ರಿಲ್ 29: ಇತ್ತೀಚೆಗೆ ಎಲೆಕ್ಟ್ರಿಕ್ ಬೈಕ್ ಗುಣಮಟ್ಟ ಕುರಿತು ಭಾರೀ ಚರ್ಚೆಗೆ ಗ್ರಾಸವಾಗಿದ್ದು, ಈಗಾಗಲೇ ಖರೀದಿಸಿರುವ ಗ್ರಾಹಕರಿಗೆ ಮಾತ್ರ ಹಣವೂ ಇಲ್ಲ, ಬೈಕೂ ಇಲ್ಲದಂತಾಗಿದೆ. ಖರೀದಿಸಿದ ಕೆಲ ದಿನಗಳಲ್ಲಿ ಬೈಕ್ ಕೆಟ್ಟುಹೋಗುತ್ತಿರುವುದರಿಂದ ಸಂಸ್ಥೆಯ ವಿರುದ್ಧ...
ಬೆಂಗಳೂರು, ಎಪ್ರಿಲ್ 18: ಜ್ಯೂಸ್ನಲ್ಲಿ ಮತ್ತು ಬರುವ ವಸ್ತು ಹಾಕಿ ಪತ್ನಿಗೆ ಕೊಟ್ಟು ಆಕೆ ಪ್ರಜ್ಞೆತಪ್ಪಿದ ಬಳಿಕ ನಗ್ನ ಚಿತ್ರ ಸೆರೆಹಿಡಿದು ಅದನ್ನು ಸ್ನೇಹಿತರಿಗೆ ಕಳುಹಿಸಿದ ಘಟನೆ ಬಸವನಗುಡಿ ಮಹಿಳಾ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಯ...
ಶ್ರೀನಗರ: ತನ್ನ ಒಂಬತ್ತು ತಿಂಗಳ ಮಗುವನ್ನು ಮಹಿಳೆಯೊಬ್ಬರು ಮನ ಬಂದಂತೆ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದೀಗ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು,...