ಮಂಗಳೂರು, ಸೆಪ್ಟೆಂಬರ್ 22: : ಮಂಗಳೂರಿನ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಕೆಲಸದಲ್ಲಿರುವ ಯುವ ಪಿಜಿ ವೈದ್ಯ ರಾತ್ರಿ ವೇಳೆ ಕುಡಿದು ಕರ್ತವ್ಯಕ್ಕೆ ಹಾಜರಾದ ಘಟನೆ ನಡೆದಿದ್ದು, ರಾತ್ರಿ ವೇಳೆ ಕುಡಿದು ಟೈಟ್ ಆಗಿದ್ದ ವೈದ್ಯನಿಗೆ ರೋಗಿಗಳ...
ಹಾಸನ ಸೆಪ್ಟೆಂಬರ್ 10: ಬೇಡಣ್ಣ ಬಿಟ್ಟಿಡಿ ಎಂದು ಹಿರಿಯ ವಯಸ್ಸಿನ ಮಹಿಳೆ ಹೇಳಿದರೂ ಬಿಡದೆ ಪ್ರಜ್ವಲ್ ಅತ್ಯಾಚಾರ ಎಸಗಿ, ಅದನ್ನು ಚಿತ್ರೀಕರಿಸಿಕೊಂಡಿದ್ದಾರೆ ಎಂದು ವಿಶೇಷ ತನಿಖಾ ತಂಡ (ಎಸ್ಐಟಿ) ಕೋರ್ಟ್ಗೆ ಆರೋಪಪಟ್ಟಿ ಸಲ್ಲಿಸಿದೆ. ತಮ್ಮ ಮನೆಯಲ್ಲಿ...
ಮಂಗಳೂರು ಸೆಪ್ಟೆಂಬರ್ 01: ಕಾರ್ಕಳ-ಉಡುಪಿ ಮಾರ್ಗದಲ್ಲಿ ಕೆಎಸ್ಆರ್ಟಿಸಿ ಬಸ್ನಲ್ಲಿ ಫುಟ್ಬೋರ್ಡ್ ಹಾಳಾಗಿ ಪ್ರಯಾಣಿಕರು ಪ್ರಯಾಣಿಸುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ರಾಜ್ಯ ಸರಕಾರದ ಫ್ರೀ ಬಸ್ ಯೋಜನೆಯಿಂದಾಗಿ ಬಸ್ ಗಳಿಗೆ ಈ ಸ್ಥಿತಿ ಬಂದಿದೆ...
ಮುಂಬೈ ಅಗಸ್ಟ್ 17: ಮುಂಬೈಯ ಅಟಲ್ ಸೇತುವೆಯಿಂದ ಸಮುದ್ರಕ್ಕೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಮಹಿಳೆಯನ್ನು ಟ್ಯಾಕ್ಸಿ ಡ್ರೈವರ್ ಒಬ್ಬರು ಚಾಣಾಕ್ಷ್ಯತನದಿಂದ ಬದುಕಿಸಿದ ಘಟನೆ ನಡೆದಿದ್ದು, ವಿಡಿಯೋ ವೈರಲ್ ಆಗಿದೆ. ಶುಕ್ರವಾರ ಸಂಜೆ ಸುಮಾರು 7 ಗಂಟೆಗೆ...
ಬೆಳ್ತಂಗಡಿ ಅಗಸ್ಟ್ 17: ತನ್ನದೇ ಕ್ಷೇತ್ರದ ಜನರಿಗೆ ಶಾಸಕ ಹರೀಶ್ ಪೂಂಜಾ ಅವಾಚ್ಯ ಶಬ್ದಗಳಿಂದ ಬೈದು, ಬಳಿಕ ಪ್ರಶ್ನೆ ಮಾಡಿದರೆ ದೇವರ ಮೇಲೆ ಇಡುತ್ತೇನೆ ಎಂದು ದೇವರ ಹೆಸರಿನಲ್ಲಿ ಹೆದರಿಸಿದ ಘಟನೆ ನಡೆದಿದ್ದು, ಇದೀಗ ವಿಡಿಯೋ...
ಥಾಣೆ ಅಗಸ್ಟ್ 09: ತನ್ನ ತಾಯಿಯೊಂದಿಗೆ ರಸ್ತೆಯ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪುಟ್ಟ ಮಗುವಿನ ಮೇಲೆ ನಾಯಿಯೊಂದು ಬಿದ್ದು ಮಗು ಸಾವನಪ್ಪಿದ ಘಟನೆ ಮುಂಬೈನಲ್ಲಿ ವರದಿಯಾಗಿದ್ದು, ಘಟನೆಯ ಸಿಸಿಟಿವಿ ವಿಡಿಯೋ ವೈರಲ್ ಆಗಿದೆ. ಮುಂಬೈ ಮಹಾನಗರದ...
ಮಂಗಳೂರು ಅಗಸ್ಟ್ 02: ನಡು ರಸ್ತೆಯಲ್ಲೇ ವಿಧ್ಯಾರ್ಥಿಗಳ ಗುಂಪು ಹೊಡೆದಾಡಿಕೊಂಡ ಘಟನೆ ಮಂಗಳೂರಿನ ಪ್ರತಿಷ್ಠಿತ ಕಾಲೇಜು ಬಳಿ ನಡೆದಿದೆ. ಕಾಲೇಜು ಗೇಟ್ ಎದುರಿನ ರಸ್ತೆಯಲ್ಲಿ ಕಾಲೇಜು ವಿಧ್ಯಾರ್ಥಿಗಳು ನಡುವೆ ಗಲಾಟೆ ನಡೆದಿದ್ದು, ಬಳಿಕ ಹಿಗ್ಗಾಮುಗ್ಗಾ ಹೊಡೆದಾಡಿಕೊಂಡಿದ್ದಾರೆ....
ಮುಂಬೈ ಜುಲೈ 24: ಬಹುಭಾಷಾ ತಾರೆ ರಾಯ್ ಲಕ್ಷ್ಮೀ ಸಿನೆಮಾ ರಂಗದಲ್ಲಿ ಹಾಟ್ ಬೆಡಗಿಯರಲ್ಲಿ ಒಬ್ಬರು, ಸದಾ ತಮ್ಮ ಹಾಟ್ ಹಾಟ್ ಪೋಟೋಗಳ ಮೂಲಕ ಸೋಶಿಯಲ್ ಮಿಡಿಯಾದಲ್ಲಿ ಟ್ರೆಂಡಿಂಗ್ ನಲ್ಲಿರುತ್ತಾರೆ. ಇದೀಗ ಮಾದಕ ನಟಿ ರಾಯ್...
ಮುಂಬೈ 23: ಹಿಂದಿ ಬಿಗ್ ಬಾಸ್ ರಿಯಾಲಿಟಿ ಶೋ ಜಿಯೋ ಸಿನೆಮಾ ಓಟಿಟಿಯಲ್ಲಿ ಪ್ರಸಾರವಾಗುತ್ತಿದ್ದು, ಈ ಬಾರಿ ವಿವಾದಕ್ಕೆ ಕಾರಣವಾಗಿದೆ. ನಿಜ ಜೀವನದಲ್ಲಿ ಗಂಡ ಹೆಂಡತಿಯಾಗಿರುವ ಸ್ಪರ್ಧಿಗಳ ಪ್ರಣಯ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....
ಪುತ್ತೂರು ಜುಲೈ 22: ಹಿಂದೂ ಯುವತಿ ಮನೆಯಲ್ಲಿ ಸ್ನಾನ ಮಾಡುತ್ತಿದ್ದಾಗ ವಿಡಿಯೋ ಮಾಡಿದ ರಹಿಮಾನ್ ಎಂಬಾತನ ಸ್ಥಳೀಯರು ಪೊಲೀಸರಿಗೆ ಹಿಡಿದು ಕೊಟ್ಟ ಘಟನೆ ಜುಲೈ 21ರಂದು ಉಪ್ಪಿನಂಗಡಿಯಲ್ಲಿ ನಡೆದಿದೆ. ಉಪ್ಪಿನಂಗಡಿಯ ಪೆರಿಯಡ್ಕದಲ್ಲಿ ಈ ಘಟನೆ ನಡೆದಿದ್ದು,...