ವಿಜಯಪುರ ಅಕ್ಟೋಬರ್ 18: ಸರ್ವಿಸ್ ರಸ್ತೆಯ ಡಿವೈಡರ್ ಮೇಲೆ ಕುಳಿತು ಮಾತನಾಡುತ್ತಿದ್ದ ಯುವಕರ ಮೇಲೆ ಟ್ರಕ್ ಒಂದು ಹರಿದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವಿಗೀಡಾಗಿರುವ ದಾರುಣ ಘಟನೆ ವಿಜಯಪುರ ಜಿಲ್ಲೆಯ ಟೋಲ್ ಗೇಟ್ ಬಳಿ ನಡೆದಿದೆ....
ಮದುವೆಯಾಗುವುದಾಗಿ ಹಲವಾರು ಯುವಕರನ್ನು ನಂಬಿಸಿ ಅವರಿಂದಲೇ ಹಣ ಪಡೆದು ವಂಚಿಸಿರುವ ಮಹಿಳೆಯನ್ನು ಹೊಸಕೋಟೆ ಪೊಲೀಸರು ಉಡುಪಿಯಲ್ಲಿ ವಶಕ್ಕೆ ಪಡೆದುಕೊಂಡಿದ್ದಾರೆ. ವಿಜಯನಗರ: ಮದುವೆಯಾಗುವುದಾಗಿ ಹಲವಾರು ಯುವಕರನ್ನು ನಂಬಿಸಿ ಅವರಿಂದಲೇ ಹಣ ಪಡೆದು ವಂಚಿಸಿರುವ ಮಹಿಳೆಯನ್ನು ಹೊಸಕೋಟೆ ಪೊಲೀಸರು...
ವಿಜಯಪುರ: ಮನೆ ಎದುರು ನಿಲ್ಲಿಸಿದ ಬೈಕ್ ತೆಗೆಯುವ ವಿಚಾರಕ್ಕೆ ಮಚ್ಚಿನಲ್ಲಿ ಹೊಡೆದಾಡಿರುವ ಘಟನೆ ವಿಜಯಪುರ ನಗರದ ಟಕ್ಕೆಯಲ್ಲಿ ನಡೆದಿದೆ. ಎರಡು ಕುಟುಂಬಗಳ ಮಧ್ಯೆ ವಾಗ್ವಾದ ನಡೆದು ಬಳಿಕ ಮಾರಾಮಾರಿ ನಡೆದಿರೋ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ....
ವಿಜಯಪುರ, ಮಾರ್ಚ್ 16: ಕೇಂದ್ರ ಸಚಿವೆ ಸಾದ್ವಿ ನಿರಂಜನಾ ಪ್ರಯಾಣಿಸುತ್ತಿದ್ದ ಕಾರು ಹಾಗೂ ಕ್ಯಾಂಟರ್ ಮುಖಾಮುಖಿ ಡಿಕ್ಕಿಯಾದ ಘಟನೆ ನಗರ ಹೊರ ಭಾಗದ ಜುಮನಾಳ ಕ್ರಾಸ್ ಬಳಿ ನಡೆದಿದೆ. ಈ ಅಪಘಾತದಲ್ಲಿ ಕೇಂದ್ರ ಸಚಿವೆ ಸಾದ್ವಿ...
ವಿಜಯಪುರ, ಮಾರ್ಚ್ 13: ರಾಜ್ಯದಲ್ಲಿ ಕಾಂಗ್ರೆಸ್ ನಾಯಕರು ಗ್ಯಾರಂಟಿ ಕಾರ್ಡ್ ವಿತರಣೆ ಮಾಡುತ್ತಿದ್ದಾರೆ. ಆದರೆ ಕಾಂಗ್ರೆಸ್ ಪಕ್ಷಕ್ಕೆ ದೇಶದಲ್ಲಿ ವಾರೆಂಟಿ ಅವಧಿ ಮುಗಿದಿದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ವಾಗ್ದಾಳಿ ಮಾಡಿದ್ದಾರೆ....
ವಿಜಯಪುರ, ಆಗಸ್ಟ್ 22: ರಾಜ್ಯಾದ್ಯಂತ ಸಾವರ್ಕರ್ ಫೋಟೋ-ಫ್ಲೆಕ್ಸ್ ವಿವಾದ ತಾರಕಕ್ಕೆ ಏರಿರುವ ಬೆನ್ನಲ್ಲೇ ಕಾಂಗ್ರೆಸ್ ಕಚೇರಿಯಲ್ಲಿ ರಾತ್ರೋರಾತ್ರಿ ಅವರ ಫೋಟೋ ರಾರಾಜಿಸಿದೆ. ಕಾಂಗ್ರೆಸ್ ನಾಯಕರು ಸಾವರ್ಕರ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದರೆ ಇತ್ತ ಆ ಪಕ್ಷದ ಕಚೇರಿ ಸುತ್ತಾ...
ವಿಜಯಪುರ: ಹಿಜಬ್ ವಿವಾದ ಇನ್ನೂ ತಣ್ಣಗಾಗುವ ಮೊದಲೆ ಇದೀಗ ಸಿಂಧೂರ ವಿವಾದ ಕಾಣಿಸಿಕೊಂಡಿದೆ. ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದ ಕಾಲೇಜುಗಳಲ್ಲಿ ಸಿಂಧೂರ ಹಾಕಿಕೊಂಡು ಬಂದಿದ್ದಕ್ಕೆ ಶಿಕ್ಷಕರು ವಿರೋಧ ವ್ಯಕ್ತಪಡಿಸಿ ತೆಗೆಯುವಂತೆ ಹೇಳಿದ ಘಟನೆ ಇಂದು ಶುಕ್ರವಾರ...
ಮಂಗಳೂರು: ನವೆಂಬರ್ 1 ರಿಂದ ವಿಜಯಪುರ–ಮಂಗಳೂರು ಜಂಕ್ಷನ್ ದೈನಂದಿನ ರೈಲು ಸಂಚಾರ ಪುನರಾರಂಭವಾಗಲಿದೆ. ವೇಳಾಪಟ್ಟಿ ಬದಲಾವಣೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಮನವಿಯನ್ನು ರೈಲ್ವೆ ಇಲಾಖೆ ತಿರಸ್ಕರಿಸಿದ್ದು, ಮೊದಲಿನ ವೇಳಾಪಟ್ಟಿಯಲ್ಲಿ ಈ ರೈಲು ಸಂಚರಿಸಲಿದೆ. ಈ...