ಪಾಟ್ನಾ ಮೇ 26: ಇಬ್ಬರು ಶಿಕ್ಷಕಿಯರು ಹಾಡು ಹಗಲೇ ಹೊಡೆದಾಡಿಕೊಂಡ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದ್ದು, ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೌರಿಯಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬಿಹ್ತಾ ಮಾಧ್ಯಮಿಕ ಶಾಲೆಯಲ್ಲಿ ಈ...
ಬಾಲಿವುಡ್ ನಟಿ ಅಮಲಾ ಪೌಲ್ ಹಾಗೂ ಪೃಥ್ವಿರಾಜ್ ಕಾಂಬಿನೇಷನ್ ನಲ್ಲಿ ಮೂಡಿ ಬರುತ್ತಿರುವ ‘ಆಡು ಜೀವಿತಂ’ ಸಿನಿಮಾದ ಟ್ರೈಲರ್ ರಿಲೀಸ್ ಆಗಿದ್ದು, ಈ ಟ್ರೈಲರ್ ನಲ್ಲಿ ಅಮಲಾ ಪೌಲ್ ಮತ್ತು ನಾಯಕ ಪೃಥ್ವಿರಾಜ್ ಲಿಪ್ ಲಾಕ್...
ಚೆನ್ನೈ ಮಾರ್ಚ್ 20: ಯುವತಿಯರೊಂದಿಗೆ ಸರಸದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆದ ಬೆನ್ನಲ್ಲೇ ತಮಿಳುನಾಡಿನ ಕನ್ಯಾಕುಮಾರಿ ಚರ್ಚ್ ಒಂದರ ಯುವ ಪಾದ್ರಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತನನ್ನು ಕನ್ಯಾಕುಮಾರಿ ಬಳಿಯ ತಾಕಳಾ ಚರ್ಚ್ನ 29 ವರ್ಷದ...
ಕೇರಳ : ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಒಂದು ಇದೀಗ ವೈರಲ್ ಆಗುತ್ತಿದ್ದು, ಕೇರಳದ ವಿವಿಧ ಚಾನೆಲ್ ಗಳಲ್ಲಿ ನಡೆದ ಗಾಯನ ಕಾರ್ಯಕ್ರಮದಲ್ಲಿ ಹಾಡಿದ ಪುಟ್ಟ ಬಾಲಕಿಯರು ಶ್ರೀ ಕೃಷ್ಣನ ಹೆಸರು ಬಂದಾಗ ಭಾವುಕರಾದ ಘಟನೆ ನಡೆದಿದೆ....
ಮಂಗಳೂರು, ನವೆಂಬರ್ 21: ನಗರದ ಮಧ್ಯೆ ಸಂಚರಿಸುವ ಆಟೋಗಳಲ್ಲಿ ಮೀಟರ್ ಅಳವಡಿಸಲಾಗಿದ್ದರೂ, ಮೀಟರ್ ಹಾಕದೆ ಸಾರ್ವಜನಿಕರನ್ನು ದೋಚಲಾಗುತ್ತಿದೆ ಎಂದು ಸಾರ್ವಜನಿಕರೊಬ್ಬರು ಅಟೋ ಚಾಲಕನಲ್ಲಿ ವಾಗ್ವಾದ ನಡೆಸುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ವಿಡಿಯೋದಲ್ಲಿ ಆಟೋ...
ಉಡುಪಿ: ನೀರಿಗೆ ಬಿದ್ದ ಚಡ್ಡಿಯನ್ನು ತೆಗೆಯಲು ಇಳಿದ ಯುವಕನೊಬ್ಬ ಮೇಲಕ್ಕೆ ಬಾರಲಾಗದೇ ನಗೆಪಾಟಲೀಗೀಡಾಗಿದ್ದು, ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದೆ. ನೀರಿಗೆ ಇಳಿದ ಯುವಕನನ್ನು ಬೋಟಿನಲ್ಲಿದ್ದ ಯುವಕರು ರಕ್ಷಣೆ ಮಾಡಿದ್ದಾರೆ. ಅಲ್ಲದೆ ಮೇಲ್ಭಾಗದಲ್ಲಿದ್ದವರು...
ಕೇರಳ ನವೆಂಬರ್ 10: ಚಲಿಸುತ್ತಿದ್ದ ಬಸ್ಸಿನ ಮುಂಭಾಗದ ಗಾಜುಗೆ ಯುವಕನೊಬ್ಬ ಹಾರಿ ತಲೆಯಿಂದ ಗಾಜು ಒಡೆದು ಹಾಕಿರುವ ವಿಲಕ್ಷಣ ಘಟನೆ ನಡೆದಿದೆ. ಮಲಪ್ಪುರಂ ಜಿಲ್ಲೆಯ ಪೆರಿಂತಲ್ ಮನ್ನಾದಲ್ಲಿ ಜುಬಿಲಿ ಜಂಕ್ಷನ್ನಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್ ಚಲಿಸುತ್ತಿದ್ದಾಗ...
ಮಣಿಪಾಲ, ಅಕ್ಟೋಬರ್ 27: ಕಾರಿನ ಮೇಲೆ ಪಟಾಕಿ ಹಚ್ಚಿಕೊಂಡು ಮುಖ್ಯ ರಸ್ತೆಯಲ್ಲಿ ತಿರುಗಾಟ ಮಾಡಿದ್ದ ಕಾರು ಚಾಲಕನ್ನು ಪೋಲಿಸರು ಬಂಧಿಸಿದ್ದಾರೆ. ಕಾರಿನ ಮೇಲೆ ಪಟಾಕಿ ಸಿಡಿಯುವ ದೃಶ್ಯ ಸೆರೆ ಹಿಡಿದಿದ್ದ ಕಾರು ಚಾಲಕ, ಸಾಮಾಜಿಕ ಜಾಲತಾಣದಲ್ಲಿ...
ನವದೆಹಲಿ, ಅಕ್ಟೋಬರ್ 25: ನೀವು ಇನ್ಸ್ಟಾಗ್ರಾಂ ಅನ್ನು ಬಳಸುವುದಾದರೆ ಒಂದು ಮುದ್ದಾದ ಯುವತಿ ಕೆಂಪು ಸೀರೆ ಉಟ್ಟುಕೊಂಡು, ಕೆಂಪು ಗುಲಾಬಿಗಳನ್ನು ಮಾರಾಟ ಮಾಡುವ ವೈರಲ್ ಫೋಟೋ, ವಿಡಿಯೋಗಳನ್ನು ಗಮನಿಸಿರಬಹುದು. ಆದರೆ ಇದೀಗ ಅದೇ ಯುವತಿ ನೆಟ್ಟಿಗರ...
ಬೆಂಗಳೂರು, ಸೆಪ್ಟೆಂಬರ್ 10: ವಿವಾದಿತ ಹೇಳಿಕೆಗೆ ಹೆಸರುವಾಸಿಯಾಗಿರುವ ‘ಕಾಶ್ಮೀರ್ ಫೈಲ್ಸ್’ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಈಗ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ. ಗೋಮಾಂಸ ಸೇವನೆಗೆ ಸಂಬಂಧಿಸಿದಂತೆ ಅಗ್ನಿಹೋತ್ರಿ ನೀಡಿರುವ ಹೇಳಿಕೆಯ ವಿಡಿಯೊವೊಂದು ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ....