ಮಂಗಳೂರು ಜನವರಿ 8: ಕರಾವಳಿಯಲ್ಲಿ ಭಾರೀ ವಿವಾದಕ್ಕೆ ಕಾರಣವಾಗಿದ್ದ ಕೊರಗಜ್ಜನ ವೇಷ ಧರಿಸಿ ಅಪಮಾನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ವೇಷಧರಿಸಿ ಕುಣಿದಾಡಿದ್ದ ಮದುಮಗ ಬಾತಿಷ್ ಅಜ್ಞಾತ ಸ್ಥಳದಿಂದ ವಿಡಿಯೋ ಮೂಲಕ ಕ್ಷಮೆ ಕೇಳಿದ್ದಾನೆ. ಕಳೆದ...
ಪಶ್ಚಿಮಬಂಗಾಳ: ಚಲಿಸುತ್ತಿದ್ದ ರೈಲಿನಿಂದ ಜಂಪ್ ಮಾಡಿ ಇಳಿಯಲು ಹೋದ ಇಬ್ಬರು ಮಹಿಳೆಯರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ರೈಲ್ವೆ ಇಲಾಖೆ ತಮ್ಮ ಟ್ವಿಟರ್ ನಲ್ಲಿ ಪ್ರಕಟಿಸಿದ್ದು, ವೇಗವಾಗಿ ಚಲಿಸುತ್ತಿದ್ದ...
ಮಂಗಳೂರು, ನವೆಂಬರ್ 26: ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಕುಷ್ಠರೋಗ ವಿಭಾಗದ ಆರೋಗ್ಯಾಧಿಕಾರಿ ಆಗಿರುವ ಡಾ.ರತ್ನಾಕರ್ ಹಾಡಹಗಲೇ ಕಚೇರಿಯಲ್ಲಿ ಬಹಿರಂಗವಾಗಿ ಮಹಿಳಾ ಸಿಬ್ಬಂದಿ ಜೊತೆಗೆ ಚೆಲ್ಲಾಟ ಆಡುತ್ತಿರುವ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಆಸ್ಪತ್ರೆಯ 9...
ಮಂಗಳೂರು ಸೆಪ್ಟೆಂಬರ್ 22: ಕೇಂದ್ರ ಸರಕಾರದ ವಿರುದ್ದ ದೆಹಲಿ ಗಡಿಭಾಗದಲ್ಲಿ ಹೋರಾಟ ನಡೆಸುತ್ತಿರುವ ರೈತರನ್ನು ನಕಲಿ ರೈತರು ಎಂದು ಅಪಹಾಸ್ಯ ಮಾಡಿರುವ ಯಕ್ಷಗಾನದ ವಿಡಿಯೋ ತುಣಕು ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಯಕ್ಷಗಾನದ ವೇದಿಕೆಯಲ್ಲಿ...
ಮದುವೆ ಮನೆಗೆ ವಧು ಎಂಟ್ರಿ ಕೊಡುವ ಸಂದರ್ಭ ತಾನು ಹೇಳಿದ ಹಾಡು ಹಾಕಿಲ್ಲ ಎಂದು ಮದುವೆ ಮನೆ ಪ್ರವೇಶಕ್ಕೆ ನಿರಾಕರಿಸಿದ ಘಟನೆ ನಡೆದಿದ್ದು, ಈ ಸಂದರ್ಭ ಮದುಮಗಳ ಸಿಟ್ಟಿನ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್...
ಸುಳ್ಯ ಅಗಸ್ಟ್ 09: ಗ್ರಾಮದ ಜನರ ಭೇಟಿಗೆ ಹೊರಟ ರಾಜ್ಯದ ಮೀನುಗಾರಿಕಾ ಮತ್ತು ಬಂದರು ಸಚಿವ ಎಸ್.ಅಂಗಾರ ಅವರಿಗೆ ಗ್ರಾಮೀಣ ಪ್ರದೇಶಗಳ ರಸ್ತೆಗಳ ಅವ್ಯವಸ್ಥೆಯ ದರ್ಶನವಾದ ಘಟನೆ ನಡೆದಿದ್ದು, ಈ ಸಂದರ್ಭ ತೆಗೆದ ವಿಡಿಯೋ ಈಗ...
ಯುವಕರ ಗುಂಪೊಂದು ಪ್ರಾಣದ ಹಂಗು ತೊರೆದು ನಾಗರಹಾವನ್ನು ರಕ್ಷಿಸುವ ಮೈನವಿರೇಳಿಸುವ ಸಾಹಸದ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ. ಈ ವಿಡಿಯೋ ಹಳ್ಳಿಯ ಪರಿಸರದಲ್ಲಿ ತೆಗೆದಿರುವಂತೆ ಕಾಣಿಸಿದ್ದು, ಸ್ಥಳ ಯಾವುದೆಂದು ತಿಳಿದು ಬಂದಿಲ್ಲ....
ಬೆಂಗಳೂರು: ಮದುವೆ ಸಮಾರಂಭದಲ್ಲಿ ಪೋಟೋಗ್ರಾಫರ್ ಗಳ ಕೆಲಸ ಕೆಲವೊಮ್ಮೆ ಮಚ್ಚುಗೆಗೆ ಪಾತ್ರವಾದರೆ. ಕೆಲವೊಮ್ಮೆ ನಗೆಪಾಟಲಿಗೆ ಒಳಗಾಗುವ ಉದಾಹರಣೆಗಳು ಇದೆ. ಅಂತಹದೊಂದು ಸನ್ನಿವೇಶ ಮದುವೆ ಮನೆಯಲ್ಲಿ ನಡೆದಿದ್ದು, ತುಂಬಾ ಸಿರಿಯಸ್ ಆದ ವಿಚಾರ ಕೊನೆಗೆ ನಗೆಗಡಲಲ್ಲೇ ಅಲೆಯಂತೆ...
ಕಾಪು, ಜನವರಿ 25: ಭಿಕ್ಷುಕರ ನೆಪದಲ್ಲಿ ಬಂದು, ಮನೆಯಲ್ಲಿ ಯಾರು ಇಲ್ಲದ ವೇಳೆ ಕೋಳಿ ಕದಿಯುವ ಕಳ್ಳರನ್ನು ನೋಡಿದಿರಾ? ಈ ಕೋಳಿ ಕದಿಯುವ ಖತರ್ನಾಕ್ ಸ್ಟೈಲ್ ಸದ್ಯ ವೈರಲ್ ಆಗುತ್ತಿದೆ!! ಉಡುಪಿ ಜಿಲ್ಲೆಯ ಕಾಪು ಸಮೀಪದ...
ಕಣ್ಣೂರು: ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಇನ್ನೋವಾ ಪಾರ್ಕಿಂಗ್ ಸ್ಥಳ ಈಗ ಟೂರಿಸ್ಟ್ ಸ್ಪಾಟ್ ಆಗಿ ಬದಲಾಗಿದೆ.ಕೇರಳದ ವಯನಾಡ್ ನಿವಾಸಿ ಪಿ.ಜೆ ಬಿಜು ಅವರು ಮಾಹೆ ರೈಲ್ವೇ ನಿಲ್ದಾಣದ ಬಳಿ ಇರುವ ರಸ್ತೆಯ ಕಿರುದಾಗಿರುವ ಜಾಗದಲ್ಲಿ...