ಬೆಂಗಳೂರು, ಜುಲೈ 24: ಕನ್ನಡ ಚಿತ್ರರಂಗದಲ್ಲಿ 100ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿರುವ ಎನರ್ಜಿಟಿಕ್ ಹೀರೋ ಶಿವಣ್ಣಗೆ ಸೋಷಿಯಲ್ ಮೀಡಿಯಾ ಸ್ಟಾರ್ ಕಾಫಿನಾಡು ಚಂದು ಸೆಡ್ಡು ಹೊಡೆದಿದ್ದಾರೆ. ಹ್ಯಾಪಿ ಬರ್ತಡೇ ಸಾಂಗ್ ಹೇಳುವ ಮೂಲಕ...
ಮಂಗಳೂರು, ಜುಲೈ 21 : ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿ-ವಿದ್ಯಾರ್ಥಿನಿಯರ ಲಿಪ್ಲಾಕ್ ವೀಡಿಯೋ ವೈರಲ್ ಪ್ರಕರಣಕ್ಕೆ ಸಂಬಂಧಿಸಿದಂತೆ. ಓರ್ವನನ್ನು ವಶಕ್ಕೆ ಪಡೆಯಲಾಗಿದೆ ಎಂದು ಮಂಗಳೂರು ನಗರ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್ ಮಾಹಿತಿ ನೀಡಿದ್ದಾರೆ. ಈ ಬಗ್ಗೆ...
ಭೋಪಾಲ್: ಸರಕಾರಿ ಆಂಬ್ಯುಲೆನ್ಸ್ ಸಿಗದ ಕಾರಣ ಎಂಟು ವರ್ಷದ ಬಾಲಕನೊಬ್ಬ ತನ್ನ 2 ವರ್ಷದ ಕಿರಿಯ ಸಹೋದರನ ಶವವನ್ನು ಮಡಿಲ ಮೇಲೆ ಮಲಗಿಸಿಕೊಂಡು ರಸ್ತೆ ಬದಿಯಲ್ಲಿ ಕುಳಿತುಕೊಂಡಿದ್ದ ಮನಕಲಕುವ ದೃಶ್ಯ ಮಧ್ಯಪ್ರದೇಶದ ಮೊರೆನಾದಲ್ಲಿ ಕಂಡು ಬಂದಿದೆ....
ಲಕ್ನೋ:ಅಯೋಧ್ಯೆಯ ಸರಯೂ ನದಿಯಲ್ಲಿ ಸ್ನಾನ ಮಾಡುವಾಗ ಪತ್ನಿಗೆ ಲಿಪ್ ಕಿಸ್ ಕೊಟ್ಟ ಪತಿಯನ್ನು ಸಾರ್ವಜನಿಕರು ಥಳಿಸಿರುವ ಘಟನೆ ನಡೆದಿದ್ದು, ಇದೀಗ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಸರಯೂ ನಗಿ ಗಂಗೆಯ ಏಳು ಉಪನದಿಗಳಲ್ಲಿ...
ಥಾಣೆ, ಜೂನ್ 13: ನೂಪುರ್ ಶರ್ಮಾ ಅವರನ್ನು ‘ಧೈರ್ಯಶಾಲಿ ಮಹಿಳೆ’ ಎಂದು ಶ್ಲಾಘಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ 19 ವರ್ಷದ ಮುಸ್ಲಿಂ ಯುವಕನನ್ನು ಬಂಧಿಸಲಾಗಿದೆ. ಬಂಧಿತ ವ್ಯಕ್ತಿ ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಭಿವಂಡಿ ನಗರದ...
ಬಿಹಾರ, ಜೂನ್ 09: ಗಾಯಗೊಂಡ ಕೋತಿಯೊಂದು ತನ್ನ ಮರಿಯೊಂದಿಗೆ ಸಹಾಯ ಕೋರಿ ವೈದ್ಯನ ಬಳಿ ಬಂದಿರುವ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಈ ಘಟನೆ ಬಿಹಾರದ ರೋಹ್ತಾಸ್ನಲ್ಲಿ ನಡೆದಿದೆ. ಹೆಣ್ಣು ಕೋತಿ ಹಾಗೂ ಅದರ...
ಬಿಹಾರ : ವೃತ್ತಿಯಲ್ಲಿ ಶಿಕ್ಷಕನಾಗಿರುವ ತಂದೆ ತನ್ನ ಮಗಳನ್ನೇ ಅತ್ಯಾಚಾರ ಮಾಡಿರುವ ಅಘಾತಕಾರಿ ಘಟನೆ ಬಿಹಾರದ ಸಮಸ್ತಿಪುರದಲ್ಲಿ ನಡೆದಿದೆ. ಇದೀಗ ಮಗಳು ತನ್ನ ಶಿಕ್ಷಕ ತಂದೆಯ ವಿರುದ್ಧ ಅತ್ಯಾಚಾರದ ಪ್ರಕರಣವನ್ನು ದಾಖಲಿಸಿದ್ದು, ತಂದೆ ತನ್ನ ಮೇಲೆ...
ಬೆಂಗಳೂರು, ಎಪ್ರಿಲ್ 18: ಜ್ಯೂಸ್ನಲ್ಲಿ ಮತ್ತು ಬರುವ ವಸ್ತು ಹಾಕಿ ಪತ್ನಿಗೆ ಕೊಟ್ಟು ಆಕೆ ಪ್ರಜ್ಞೆತಪ್ಪಿದ ಬಳಿಕ ನಗ್ನ ಚಿತ್ರ ಸೆರೆಹಿಡಿದು ಅದನ್ನು ಸ್ನೇಹಿತರಿಗೆ ಕಳುಹಿಸಿದ ಘಟನೆ ಬಸವನಗುಡಿ ಮಹಿಳಾ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮಹಿಳೆಯ...
ಶ್ರೀನಗರ: ತನ್ನ ಒಂಬತ್ತು ತಿಂಗಳ ಮಗುವನ್ನು ಮಹಿಳೆಯೊಬ್ಬರು ಮನ ಬಂದಂತೆ ಥಳಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಇದೀಗ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದ್ದು,...
ಕೇರಳ : ವಿಕಲಚೇತನ ವಿಧಾರ್ಥಿಯೊಬ್ಬನಿಗೆ ಇಬ್ಬರು ವಿಧ್ಯಾರ್ಥಿನಿಯರು ಹೆಗಲುಕೊಟ್ಟು ಸಹಾಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಕೇರಳದ ಸಾಸ್ತಮಕೋಟಾದ ಡಿ ಬಿ ಕಾಲೇಜಿನ ಕ್ಯಾಂಪಸ್ನಲ್ಲಿ ವಿಕಲಚೇತನ ಯುವಕ ಅಲಿಫ್ ಮುಹಮ್ಮದ್ಗೆ ಇಬ್ಬರು ಸ್ನೇಹಿತರಾದ...