ಗುಜರಾತ್ : ಇದು ಗುಜರಾತ್ನಲ್ಲಿ ಸೆರೆಯಾದ ಅದ್ಭುತ ದೃಶ್ಯ. ಒಂದೇ ಸಲ 3000ಕ್ಕೂ ಅಧಿಕ ಕೃಷ್ಣಮೃಗಗಳು ರಸ್ತೆ ದಾಟುತ್ತಿರುವ ಈ ಸೊಬಗಿನ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಗುಜರಾತಿನ ಭಾವನಗರದ ಕೃಷ್ಣ ಮೃಗಗಳ ರಾಷ್ಟ್ರೀಯ...
ಉಡುಪಿ : ಎಂಜಿಎಂ ಗ್ರೌಂಡ್ ಖ್ಯಾತಿಯ ಡಿಶೂಂ ಸ್ಟುಡಿಯೋಸ್ ಅರ್ಪಿಸುವ ಡೇವಿಡ್ 19 ಎಂಬ ಕಿರುಚಿತ್ರ ಬಿಡುಗಡೆಗೆ ಸಿದ್ಧವಾಗಿದೆ. ಈಗಾಗಲೇ ಟ್ರೇಲರ್ ಬಿಡುಗಡೆ ಗೊಂಡು ಸಖತ್ ಸುದ್ದಿ ಮಾಡಿದೆ. ಈ ಕಿರುಚಿತ್ರದ ತಂದೆಯ ಪ್ರೀತಿಯ ಬಗ್ಗೆ...
ಬೆಂಗಳೂರು ಜುಲೈ 19: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಅವರದ್ದೆನ್ನಲಾದ ಆಡಿಯೋ ಸಂಬಂಧ ಕರ್ನಾಟಕ ಕಾಂಗ್ರೇಸ್ ಪಕ್ಷ ಬಿಜೆಪಿ ಪಕ್ಷದ ಮೀರ್ ಸಾದಿಕ್ ನಳಿನ್ ಕುಮಾರ್ ಕಟೀಲ್ ಎಂದು ಲೇವಡಿ...
ಮಂಗಳೂರು ಜುಲೈ 19: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರದ್ದು ಎನ್ನಲಾದ ನಾಯಕತ್ವ ಬದಲಾವಣೆ ಕುರಿತಂತೆ ವೈರಲ್ ಆಗಿರುವ ಆಡಿಯೋ ಗೂ ನನಗೂ ಸಂಬಂಧವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ...
ಮೈಸೂರು : ಆಟೋ ಮತ್ತು ಕಾರಿನ ನಡುವೆ ಮುಖಾಮುಖಿ ಅಪಘಾತ ಸಂಭವಿಸಿರುವ ಘಟನೆ ಮೈಸೂರಿನ ಸಯ್ಯಾಜಿರಾವ್ ರಸ್ತೆಯಲ್ಲಿ ನಿನ್ನೆ ನಡೆದಿದ್ದು, ಅಪಘಾತದ ದೃಶ್ಯ ಸಿಸಿಟಿವಿ ಸೆರೆಯಾಗಿದೆ. ಸಯ್ಯಾಜಿರಾವ್ ರಸ್ತೆಯಲ್ಲಿ ನಿನ್ನೆ ಬೆಳಗ್ಗೆ ಈ ಘಟನೆ ನಡೆದಿದ್ದು,...
ಮಂಗಳೂರು ಜುಲೈ 15: ಕಟೀಲು ಶ್ರೀದುರ್ಗಾ ಪರಮೇಶ್ವರಿ ದೇವರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ ವ್ಯಕ್ತಿಯೊಬ್ಬ ಕೊನೆಗೆ ಪಶ್ಚಾತಾಪವಾಗಿ ದೇವಸ್ಥಾನಕ್ಕೆ ಬಂದು ತಪ್ಪೊಪ್ಪಿಕೊಂಡು ಕ್ಷಮೆಯಾಚಿಸಿದ ಘಟನೆ ನಡೆದಿದೆ. ಮೂಲತಃ ಬಜ್ಪೆ ನಿವಾಸಿಯಾಗಿದ್ದು ಸದ್ಯ ಮುಂಬೈನಲ್ಲಿ ನೆಲೆಸಿರುವ ಆಲ್ಬರ್ಟ್...
ಮಂಗಳೂರು, ಜೂನ್ 28 : ಟ್ರೆಂಡಿಂಗ್ ನಲ್ಲಿ ಇರುವ ಕ್ಲಬ್ ಹೌಸ್ ಅಪ್ಲಿಕೇಶನ್ ನಲ್ಲಿ ಮಂಗಳೂರಿಗರ ಮೇಲೆ ಅವಾಚ್ಯ ಶಬ್ದಗಳಿಂದ ನಿಂದಿಸಿದ ಘಟನೆ ನಡೆದಿದೆ. ‘ನಮ್ಮೂರಲ್ಲಿ ದೇವಸ್ಥಾನಗಳಿಲ್ವಾ, ನಮಗೆ ಮನೆ ದೇವರಿಲ್ಲವೇ. ಅದನ್ನು ಬಿಟ್ಟು ಧರ್ಮಸ್ಥಳ,...
ಮಂಗಳೂರು, ಜೂನ್ 19: ಸಾಮಾಜಿಕ ಜಾಲತಾಣದಲ್ಲಿ ತುಳುನಾಡಿನ ಬಾವುಟಕ್ಕೆ ಅವಹೇಳನ ಮಾಡಿದ್ದ ವ್ಯಕ್ತಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಶ್ರೀರಾಮಂಪುರದ ಸೂರ್ಯ ಎನ್.ಕೆ. ಎಂಬಾತ ಬಂಧಿತ ಆರೋಪಿ. ಈತ ಚಪ್ಪಲಿಯ ಚಿತ್ರದಲ್ಲಿ ತುಳುನಾಡಿನ ಬಾವುಟ ಎಡಿಟ್...
ಮಂಗಳೂರು, ಮೇ 19: ಕೊರೊನಾ 2 ನೇ ಅಲೆಗೆ ಇಡೀ ದೇಶ ಕಂಗೆಟ್ಟಿದೆ. ಕರಾವಳಿ ಜಿಲ್ಲೆ ದಕ್ಷಿಣ ಕನ್ನಡವೂ ಇದಕ್ಕೆ ಹೊರತಾಗಿಲ್ಲ. ಮಂಗಳೂರು ನಗರ ಸೇರಿದಂತೆ ಜಿಲ್ಲೆಯಾದ್ಯಂತ ಕೊರೊನಾ ಕೇಸ್ ಗಳು ಜಾಸ್ತಿಯಾಗುತ್ತಿದ್ದು ಆನೇಕ ಸಾವು-...
ಬೆಳ್ತಂಗಡಿ, ಮೇ 16: ತಾಲೂಕಿನ ಗರ್ಡಾಡಿ ಪ್ರದೇಶದಲ್ಲಿ ನೀರು ನಾಯಿಗಳ ಗುಂಪು ಕಂಡು ಬಂದಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಗರ್ಡಾಡಿ ಸನಿಹದ ಕುಬಳಬೆಟ್ಟು ಗುತ್ತು ಎಂಬಲ್ಲಿನ ತೋಡಿನಲ್ಲಿ ಸುಮಾರು 25 ಕ್ಕೂ ಹೆಚ್ಚು ನೀರು ನಾಯಿಗಳು...