KARNATAKA1 day ago
ಕೋಲಾರ ಮಹಿಳೆಯ ದೇಹದಲ್ಲಿ ವಿಶ್ವದಲ್ಲೇ ಎಲ್ಲೂ ಕಾಣಸಿಗದ ವಿಭಿನ್ನ ರಕ್ತ! ಏನಿದು ಸಿಆರ್ಐಬಿ ರಕ್ತ ಗುಂಪು?
ಕೋಲಾರ, ಜುಲೈ 30: ವಿಜ್ಞಾನದ ವಿಸ್ಮಯವೊಂದು ಕರ್ನಾಟಕದ ಕೋಲಾರದಲ್ಲಿ ಮಹಿಳೆಯೊಬ್ಬರು ವಿಶ್ವದಲ್ಲೇ ಈವರೆಗೆ ಯಾರಲ್ಲೂ ಪತ್ತೆಯಾಗದ ರಕ್ತದ ಗುಂಪು ಹೊಂದಿರುವುದು ಬೆಳಕಿಗೆ ಬಂದಿದೆ. ಹೃದಯ ಶಸ್ತ್ರಚಿಕಿತ್ಸೆಗಾಗಿ ಕೋಲಾರದ ಆಸ್ಪತ್ರೆಗೆ 38 ವರ್ಷದ ಮಹಿಳೆಯೊಬ್ಬರು ಕೆಲವು ದಿನಗಳ ಹಿಂದೆ...