ಉಡುಪಿ ಮೇ 16: ಉಡುಪಿ ಜಿಲ್ಲೆಯಲ್ಲಿ ಈವರೆಗೆ ಟೊಮೆಟೋ ಪ್ಲೂ ಪತ್ತೆಯಾಗಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಸ್ಪಷ್ಟನೆ ನೀಡಿದ್ದಾರೆ. ಉಡುಪಿ ಜಿಲ್ಲೆಯ 4 ವರ್ಷದ ಮಗುವಿನಲ್ಲಿ ಟೊಮೆಟೊ ಜ್ವರ ಕಾಣಿಸಿಕೊಂಡಿದೆ ಎಂಬ ಶಂಕೆ ವ್ಯಕ್ತವಾದ...
ಉತ್ತರಪ್ರದೇಶ : ಚುನಾವಣೆ ಹೊಸ್ತಿಲಲ್ಲಿರುವ ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಓಮಿಕ್ರಾನ್ ವೈರಸ್ ಒಂದು ಸಾಮಾನ್ಯ ವೈರಲ್ ಜ್ವರದಂತಿದ್ದು. ಜನ ಭಯಪಡುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಓಮಿಕ್ರಾನ್ ವೇಗವಾಗಿ ಹರಡುತ್ತಿದೆ...
ಉಡುಪಿ, ಡಿಸೆಂಬರ್ 3 : ಕೋವಿಡ್ ಸೋಂಕಿನ ರೂಪಾಂತರ ವೈರಸ್ ಆದ ಓಮಿಕ್ರಾನ್ ಹರಡುವ ಸಾಧ್ಯತೆಯಿರುವ ಹಿನ್ನಲೆಯಲ್ಲಿ, ಜಿಲ್ಲೆಯಲ್ಲಿ ಈ ಹಿಂದೆ ಕೋವಿಡ್ ಅಲೆಗಳನ್ನು ನಿಯಂತ್ರಿಸಲು ರಚಿಸಿರುವ ಸಮಿತಿಗಳನ್ನು ಪುನಾರಾರಂಭಿಸಿ, ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಲು ಸನ್ನದ್ಧರಾಗಿರುವಂತೆ...
ನವದೆಹಲಿ ಡಿಸೆಂಬರ್ 2: ವಿದೇಶಗಳಲ್ಲಿ ಆತಂಕ ಸೃಷ್ಠಿಸಿರುವ ಕೊರೊನಾದ ರೂಪಾಂತರಿ ತಳಿ ಓಮೈಕ್ರಾನ್ ಭಾರತದಲ್ಲಿ ಪತ್ತೆಯಾಗಿದ್ದು, ಕರ್ನಾಟಕಕ್ಕೆ ಆಗಮಿಸಿರುವ ಇಬ್ಬರಲ್ಲಿ ಈ ವೈರಲ್ ಪತ್ತೆಯಾಗಿದೆ. ಕೊರೊನಾವೈರಸ್ನ ರೂಪಾಂತರಿ ತಳಿಯಾದ ಓಮೈಕ್ರಾನ್ ಭಾರತದಲ್ಲೂ ಪತ್ತೆಯಾಗಿದೆ ಎಂದು ಕೇಂದ್ರ...
ಕೇರಳ : ನಿಫಾ , ಕೊರೊನಾ ಬಳಿಕ ಕೇರಳದಲ್ಲಿ ಇದೀಗ ಮತ್ತೊಂದು ವೈರಲ್ ಕಾಟ ಆರಂಭವಾಗಿದ್ದು, ಕೇರಳದ ವಯನಾಡ್ ಜಿಲ್ಲೆಯಲ್ಲಿ 13 ನೋರೊವೈರಸ್ ಪ್ರಕರಣಗಳು ದೃಢಪಟ್ಟ ಹಿನ್ನಲೆ ಸಾರ್ವಜನಿಕರಿಗೆ ಕೇರಳ ಸರಕಾರ ಎಚ್ಚರದಿಂದ ಇರಲು ಸೂಚಿಸಿದೆ....
ಕಡಬ : ಶಂಕಿತ ರೇಬಿಸ್ ವೈರಸ್ ಸೊಂಕು ತಗುಲಿ ವಿಧ್ಯಾರ್ಥಿನಿಯೊಬ್ಬಳು ಆಸ್ಪತ್ರೆಯಲ್ಲಿ ಸಾವನಪ್ಪಿರುವ ಘಟನೆ ಕಡಬದಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿನಿಯನ್ನು ಆಲಂಕಾರು ಗ್ರಾಮದ ಕೆದಿಲ ನಿವಾಸಿ ವರ್ಗಿಸ್ ಎಂಬವರ ಪುತ್ರಿ ವಿನ್ಸಿ ಸಾರಮ್ಮ(17) ಎಂದು ಗುರುತಿಸಲಾಗಿದ್ದು,...
ಮಂಗಳೂರು ಸೆಪ್ಟೆಂಬರ್ 15: ಮಂಗಳೂರಿನಲ್ಲಿ ಆತಂಕಕ್ಕೆ ಕಾರಣವಾಗಿದ್ದ ನಿಫಾ ಆತಂಕಿತ ಯುವಕನ ಪರೀಕ್ಷಾ ವರದಿ ನೆಗೆಟಿವ್ ಬಂದಿದ್ದು, ಜಿಲ್ಲಾಡಳಿತ ನಿಟ್ಟುಸಿರು ಬಿಟ್ಟಿದೆ. ಕಾರವಾರ ಮೂಲದ ಯುವಕನೊಬ್ಬ ಸ್ವ -ಇಚ್ಛೆಯಿಂದ ನಿಫಾ ವೈರಸ್ ಪರೀಕ್ಷೆ ಮಾಡುವಂತೆ ಮಂಗಳೂರಿಗೆ...
ಬೆಂಗಳೂರು, ಜೂನ್ 25: ರಾಜ್ಯದಲ್ಲಿ ಮತ್ತೆ ಆತಂಕಕ್ಕೆ ಎಡೆಮಾಡಿಕೊಟ್ಟಿರುವ ಕರೊನಾ ರೂಪಾಂತರಿ ವೈರಾಣು ಡೆಲ್ಟಾ ಪ್ಲಸ್ ಸೋಂಕಿನ ಬಗ್ಗೆ ಆಶಾದಾಯಕ ಮಾಹಿತಿ ಹೊರ ಬಿದ್ದಿದೆ. ಸುದ್ದಿಗಾರರೊಂದಿಗೆ ಶುಕ್ರವಾರ ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ...
ಜಿನೆವಾ ಜೂನ್ 02: ಇಡೀ ವಿಶ್ವವನ್ನೇ ನಡುಗಿಸಿದ ಕೊರೊನಾ ಮಹಾಮಾರಿಯ ಪ್ರಭಾವ ಕಡಿಮೆಯಾಗುತ್ತಾ ಬಂದಿದ್ದರೂ , ಸದ್ಯ ಭಾರತದಲ್ಲಿ ಮೊದಲು ಪತ್ತೆಯಾದ ಕೋವಿಡ್ 19 ‘ಡೆಲ್ಟಾ’ ತಳಿಯೊಂದೇ ಅಪಾಯಕಾರಿಯಾದ ಕೊರೊನಾದ ರೂಪಾಂತರಿ ವೈರಸ್ ಎಂದು ವಿಶ್ವ...
ಉಡುಪಿ, ಮೇ 04: ಉಡುಪಿ ಜಿಲ್ಲಾಸ್ಪತ್ರೆಯಲ್ಲಿ ಐಸಿಯು ಭರ್ತಿಯಾದ ಹಿನ್ನೆಲೆಯಲ್ಲಿ ಜಿಲ್ಲೆಯ ಜನರಿಗೆ ಜಿ.ಜಗದೀಶ್ ತುರ್ತು ಮನವಿಯೊಂದನ್ನು ಮಾಡಿದ್ದು ,ಸೋಂಕಿನ ಲಕ್ಷಣ ಕಂಡು ಬಂದ ಕೂಡಲೇ ಟೆಸ್ಟ್ ಮಾಡಿಸುವಂತೆ ಸಾರ್ವಜನಿಕರಲ್ಲಿ ವಿನಂತಿ ಮಾಡಿದ್ದಾರೆ. ಈಗಾಗಲೇ ಜಿಲ್ಲೆಯಲ್ಲಿ...