LATEST NEWS4 years ago
ಬಾವಿಗೆ ಬಿದ್ದ ಬಾಲಕಿಯನ್ನು ರಕ್ಷಣೆ ಮಾಡಲು ಹೋಗಿ ಪ್ರಾಣ ಕಳೆದುಕೊಂಡ 11 ಜನ…!!
ವಿದಿಶಾ:ಬಾವಿಗೆ ಬಿದ್ದಿದ್ದ ಬಾಲಕಿಯನ್ನು ರಕ್ಷಣೆ ಮಾಡಲು ಹೋಗಿ ಬಾವಿಗೆ ಬಿದ್ದಿದ್ದ 30 ಮಂದಿಯಲ್ಲಿ 11 ಮಂದಿ ತಮ್ಮ ಪ್ರಾಣವನ್ನು ಕಳೆದುಕೊಂಡ ಘಟನೆ ಮಧ್ಯಪ್ರದೇಶದ ವಿದಿಶಾ ಜಿಲ್ಲೆಯಲ್ಲಿ ಗುರುವಾರ ನಡೆದಿದೆ. ಬಾವಿಯಿಂದ 11 ಶವಗಳನ್ನು ಹೊರಕ್ಕೆ ತೆಗೆಯಲಾಗಿದೆ....