ಪುತ್ತೂರು ಜೂನ್ 11 : ಜುಗಾರಿ ಆಟ ಆಡುತ್ತಿದ್ದ ಜಾಗಕ್ಕೆ ದಾಳಿ ನಡೆಸಿದ ವೇಳೆ ಆರೋಪಿಗಳು ಪರಾರಿಯಾಗಿದ್ದು, ಅಲ್ಲಿ ಸಿಕ್ಕ ಬೈಕ್ ಗೆ ಸಂಬಂಧಿಸಿದ ಮಾಹಿತಿ ಪಡೆದು ಜುಗಾರಿ ಆರೋಪಿಯಿಂದ ಹಣಕ್ಕೆ ಬೇಡಿಕೆ ಇಟ್ಟ ವಿಟ್ಲ...
ವಿಟ್ಲ ಜೂನ್ 01: ಸಾಮಾಜಿಕ ಜಾಲತಾಣದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುವಂತ ಪೋಸ್ಟ್ ಹಾಕಿದ ಆರೋಪದ ಮೇಲೆ ಬಂಟ್ವಾಳ ಪೆರುವಾಯಿ ಗ್ರಾಮದ ನಿವಾಸಿ ಯತೀಶ ಎಂಬಾತನ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ʻʻಯತೀಶ್...
ವಿಟ್ಲ ಮೇ 30: ರಸ್ತೆ ಬದಿ ನಿಲ್ಲಿಸಿದ್ದ ಮಣ್ಣು ಸಾಗಾಟದ ಲಾರಿಗೆ ಹಿಂಬದಿಯಿಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು, ಸಹ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪದ ಮಂಗಳಪದವು ಎಂಬಲ್ಲಿ...
ವಿಟ್ಲ ಮೇ 23: ಪತ್ನಿಯ ಸೀಮಂತದ ದಿನದಂತೆ ಪತಿ ಕುಸಿದು ಬಿದ್ದು ಸಾವನಪ್ಪಿದ ಘಟನೆ ವಿಟ್ಲ ಸಮೀಪದ ಕನ್ಯಾನದಲ್ಲಿ ನಡೆದಿದೆ. ಮೃತರನ್ನು ಕನ್ಯಾನ ಮಿತ್ತನಡ್ಕ ನಿವಾಸಿ ಪಿಕಪ್ ವಾಹನದ ಚಾಲಕ ಸತೀಶ್ (33) ಎಂದು ಗುರುತಿಸಲಾಗಿದೆ....
ವಿಟ್ಲ, ಮೇ 21: ಕಾರಿಗೆ ಪೆಟ್ರೋಲ್ ಹಾಕಿಸಿ ಬಂಕ್ ಗೆ ಹಣ ಕೊಡದೆ ಪರಾರಿಯಾದವರು ಸ್ವಲ್ಪದರದಲ್ಲೇ ಅಪಘಾತಕ್ಕೀಡಾಗಿ ಇದೀಗ ಪೊಲೀಸರ ಅತಿಥಿಯಾದ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಸಾಲೆತ್ತೂರು ಎಂಬಲ್ಲಿ ಸಂಭವಿಸಿದೆ. ಆಲ್ಟೋ ಕಾರೊಂದರಲ್ಲಿದ್ದ...
ವಿಟ್ಲ ಮೇ 21 : ಮಹಾರಾಷ್ಟ್ರ ಮೂಲದ ಉದ್ಯಮಿಯ ಕಾರನ್ನು ಅಡ್ಡಗಟ್ಟಿ ಕೋಟಿಗೂ ಹೆಚ್ಚು ದರೋಡೆ ನಡೆಸಿ ವಿದೇಶಕ್ಕೆ ಪರಾರಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರವಾರ ಪೊಲೀಸರು ವಿಟ್ಲದಲ್ಲಿರುವ ಪ್ರಕರಣದ ಆರೋಪಿಯೊಬ್ಬನ ಮನೆಯನ್ನು ಜಾಲಾಡಿದ್ದಾರೆ. ಕೇಪು ಗ್ರಾಮದ ಕಲ್ಲಂಗಳ...
ಮಂಗಳೂರು ಮೇ 12: ಮಹಿಳೆಗೆ ಸಾರ್ವಜನಿಕವಾಗಿ ಹಾಡುಹಗಲೇ ಗುಪ್ತಾಂಗ ತೋರಿಸಿ ವಿಕೃತಿ ಮೆರೆದ ಬಿಜೆಪಿ ಮುಖಂಡನನ್ನು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ರಸ್ತೆ ವಿವಾದ ಸಂಬಂಧ ಮಹಿಳೆ ನಡೆದುಕೊಂಡು ಮನೆಗೆ ತೆರಳುತ್ತಿದ್ದ ವೇಳೆ ಇಡ್ಕಿದು ಗ್ರಾಮ ಪಂಚಾಯತ್...
ವಿಟ್ಲ ಎಪ್ರಿಲ್ 06: ತುಳು ರಂಗಭೂಮಿ ಕಲಾವಿದ ಸುರೇಶ್ ವಿಟ್ಲ(45) ಕುಸಿದು ಬಿದ್ದು ನಿಧನರಾಗಿದ್ದಾರೆ. ವಿಟ್ಲ ಸೆರಾಜೆ ನಿವಾಸಿ ತುಳು ರಂಗಭೂಮಿ ಲಾವಿದ, ಶಾರದಾ ಆರ್ಟ್ಸ್ ಮಂಜೇಶ್ವರ ತಂಡದ ಹೆಮ್ಮೆಯ ಕಲಾವಿದ ಸುರೇಶ್ ವಿಟ್ಲ ಮನೆಯಲ್ಲಿ...
ವಿಟ್ಲ ಎಪ್ರಿಲ್ 05: ಯುವಕನೊಬ್ಬ ಯುವತಿಯ ಮೊಬೈಲ್ ನಂಬರ್ ಪಡೆದು ರಾತ್ರೀ ಇಡೀ ಅಶ್ಲೀಲ ಮಸೇಜ್ ಮಾಡಿ ಮರುದಿನ ಭೇಟಿಯಾಗಲು ಬಂದ ವೇಳೆ ಸ್ಥಳೀಯರು ಸರಿಯಾಗಿ ಧರ್ಮದೇಟು ನೀಡಿ ಪೊಲೀಸರ ವಶಕ್ಕೆ ನೀಡಿದ ಘಟನೆ ವಿಟ್ಲ...
ವಿಟ್ಲ ಮಾರ್ಚ್ 14: ವೇಗವಾಗಿ ಬಂದ ಕಾರೊಂದು ಆಟೋರಿಕ್ಷಾಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಗಂಭೀರವಾಗಿ ಗಾಯಗೊಂಡ ಘಟನೆ ಮಾಣಿ ಬಳಿಯ ಸೂರಿಕುಮೇರು ಎಂಬಲ್ಲಿ ನಡೆದಿದೆ. ಕಲ್ಲಡ್ಕ ಬಳಿಯ ಆಟೋ ರಿಕ್ಷಾ ಸೂರಿಕುಮೇರು...