ವಿಟ್ಲ ಮೇ 07: ಸಾರ್ವಜನಿಕ ಸ್ಥಳದಲ್ಲೇ ಮಹಿಳೆಯೊಬ್ಬರ ಮೇಲೆ ಯದ್ವಾತದ್ವಾ ಮಾರಕಾಸ್ತ್ರದಿಂದ ಕಡಿದು ಕೊಲೆಗೆ ಯತ್ನಿಸಿದ ಘಟನೆ ಪುಣಚ ಗ್ರಾಮದ ಪರಿಯಾಲ್ತಡ್ಕ ಪೇಟೆಯಲ್ಲಿ ನಡೆದಿದೆ. ಪುಣಚ ಗ್ರಾಮದ ನಾಟೆಕಲ್ಲು ನವಗ್ರಾಮ ನಿವಾಸಿ ಲತಾ ಗಂಭೀರ ಗಾಯಗೊಂಡ...
ವಿಟ್ಲ ಮೇ 05: ಅನ್ಯಕೋಮಿನ ಯುವಕನೊಬ್ಬ ಪ್ರೀತಿಸುವಂತೆ ಒತ್ತಾಯಿಸಿದ್ದರಿಂದ ಮನನೊಂದು ಹತ್ತನೆ ತರಗತಿ ವಿಧ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕನ್ಯಾನದ ಗ್ರಾಮದ ಕಣಿಯೂರು ಎಂಬಲ್ಲಿ ನಡೆದಿದ್ದು. ಯುವಕನ ಮೇಲೆ ಬಾಲಕಿಯ ಮನೆಯವರು ಪ್ರಕರಣ ದಾಖಲಿಸಿದ್ದಾರೆ. ಸುಳ್ಯ...
ವಿಟ್ಲ: ಚಲಿಸುತ್ತಿದ್ದ ಡಸ್ಟರ್ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ನೋಡನೋಡುತ್ತಿದ್ದಂತೆ ಸುಟ್ಟು ಭಸ್ಮವಾದ ಘಟನೆ ವಿಟ್ಲಪಡ್ನೂರು ಗ್ರಾಮದ ಕೋಡಪದವು ಸರವು ಎಂಬಲ್ಲಿ ನಡೆದಿದೆ. ಕೆಲಿಂಜ ನಿವಾಸಿ ಸಿಟ್ರೀನ್ ಪಾಯಸ್ ಅವರಿಗೆ ಸೇರಿದ ವಾಹನ ಸಂಪೂರ್ಣವಾಗಿ ಸುಟ್ಟು ಕರಲಾಗಿದೆ....
ವಿಟ್ಲ: ಕುಡಿದು ಗಲಾಟೆ ಮಾಡುತ್ತಿದ್ದ ಮಗನನ್ನು ತಂದೆಯೇ ದೊಣ್ಣೆಯಿಂದ ಹೊಡೆದು ಕೊಲೆ ಮಾಡಿರುವ ಘಟನೆ ಚಂದಳಿಕೆ ಸಮೀಪದ ಕುರುಂಬಳ ಕಾಂತಮೂಲೆಯಲ್ಲಿ ಬುಧವಾರ ನಡೆದಿದೆ. ಮೃತನನ್ನು ದಿನೇಶ್ (45) ಎಂದು ಗುರುತಿಸಲಾಗಿದೆ. ನೀಲಯ್ಯ ಗೌಡ ಮಗನ ಕೊಲೆ...
ವಿಟ್ಲ ಫೆಬ್ರವರಿ 16: ದಕ್ಷಿಣಕನ್ನಡ ಜಿಲ್ಲೆಯಲ್ಲೂ ಹಿಜಾಬ್ ಹೋರಾಟ ಪ್ರಾರಂಭದ ಮುನ್ಸೂಚನೆ ದೊರೆತಿದ್ದು. ವಿಟ್ಲ ಪ್ರಥಮ ದರ್ಜೆ ಕಾಲೇಜಿಗೆ ಹಿಜಾಬ್ ಧರಿಸಿ ಹಾಜರಾದ ವಿದ್ಯಾರ್ಥಿಗಳಿಗೆ ತರಗತಿ ಪ್ರವೇಶಕ್ಕೆ ಅವಕಾಶ ನೀಡದ ಕಾರಣ ವಿಧ್ಯಾರ್ಥಿನಿಯರು ತರಗತಿ ಬಹಿಷ್ಕರಿಸಿ...
ವಿಟ್ಲ: ಮಹಿಳೆಯ ಮೇಲೆ ಕತ್ತಿಯಿಂದ ಹಲ್ಲೆ ಮಾಡಿ ಚಿನ್ನಾಭರಣ ದೋಚಿದ ಘಟನೆ ವಿಟ್ಲ ಅಡ್ಡದ ಬೀದಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಸುಲೈಮಾನ್ ಅವರ ಪತ್ನಿ ಭೀಪಾತುಮ್ಮ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈಕೆ ಪತಿ...
ಪುತ್ತೂರು ಫೆಬ್ರವರಿ 04: ಮದುವೆ ಸಂದರ್ಭದಲ್ಲಿ ಕೊರಗಜ್ಜ ದೈವ ಹೋಲುವ ವೇಷ ಧರಿಸಿ ಅವಮಾನ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಮದುಮಗ ಉಮರುಲ್ಲಾ ಬಾಷಿತ್ ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಕೊಲ್ನಾಡು ಗ್ರಾಮದಲ್ಲಿ ನಡೆದಿದ್ದ...
ಬಂಟ್ವಾಳ ಜನವರಿ 20 :ಡೆತ್ ನೋಟ್ ಬರೆದಿಟ್ಟು ವಿಟ್ಲ ಪಟ್ಟಣ ಪಂಚಾಯತ್ ಸಿಬ್ಬಂದಿಯೊಬ್ಬರು ಬಂಟ್ವಾಳ ನೇತ್ರಾವತಿ ಸೇತುವೆಯ ಬಳಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು ಸ್ಥಳೀಯರು ಅವರನ್ನು ಸೇತುವೆಯ ಬಳಿ ಕಂಡು ತಡೆದು ರಕ್ಷಿಸಿ ಆಸ್ಪತ್ರೆಗೆ...
ಮಂಗಳೂರು ಜನವರಿ 08: ತುಳುನಾಡ ಅರಾಧ್ಯ ದೈವ ಕೊರಗಜ್ಜನಿಗೆ ಮದುವೆ ಕಾರ್ಯಕ್ರಮದಲ್ಲಿ ಅವಮಾನ ಮಾಡಿದ ದೈವದ ಮುಂದೆ ಭಕ್ತರು ತಂದಿದ್ದು, ನನಗೆ ಅವಮಾನ ಮಾಡಿದವರನ್ನು ಒಂದು ತಿಂಗಳ ಒಳಗೆ ಬೀದಿಯಲ್ಲಿ ಹುಚ್ಚರಂತೆ ಓಡಿಸುವೆ ಎಂದು ಕೊರಗಜ್ಜ...
ವಿಟ್ಲ ಜನವರಿ 4: ಎಸ್ಎಸ್ಎಲ್ ಸಿ ಓದುತ್ತಿರುವ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್ ಡಿಸೋಜ...