ಮಂಗಳೂರು ಡಿಸೆಂಬರ್ 30: ಕೋಟೆಕಾರು ಮತ್ತು ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಬಿಜೆಪಿ ತನ್ನ ಅಧಿಕಾರವನ್ನು ಉಳಿಸಿಕೊಂಡಿದೆ. ವಿಟ್ಲ ಪಟ್ಟಣ ಪಂಚಾಯಿತಿಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಮರಳಿದೆ. ಬಿಜೆಪಿಗೆ ತನ್ನ ಹಿಂದಿನ ಸಂಖ್ಯೆಯಾದ 12ನ್ನು ಉಳಿಸಿಕೊಂಡರೆ...
ವಿಟ್ಲ ನವೆಂಬರ್ 12: ಎರಡು ಕಾರುಗಳ ನಡುವೆ ನಡೆದ ಅಪಘಾತದ ವಿಚಾರವಾಗಿ ಎರಡು ತಂಡಗಳ ನಡುವೆ ಮಾತಿನಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತೆರಳಿದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ...
ವಿಟ್ಲ ಅಕ್ಟೋಬರ್ 30: ಪದವಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಲದಲ್ಲಿ ನಡೆದಿದೆ. ಮೃತ ಯುವತಿಯನ್ನು ಪೆರ್ಲ ಸಮೀಪದ ಬಜಕೂಡ್ಲು ನಿವಾಸಿ ಮಹಾಲಿಂಗ ನಾಯ್ಕ ಹಾಗೂ ಕುಮುದಾಕ್ಷಿ ದಂಪತಿ ಪುತ್ರಿ ಶ್ರಾವ್ಯ (20)...
ವಿಟ್ಲ, ಅಕ್ಟೋಬರ್ 11: ಯುವತಿಯೋರ್ವಳ ಶವ ಮನೆಯೊಂದರ ಕೆರೆಯಲ್ಲಿ ಪತ್ತೆಯಾದ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಮೀಪದಲ್ಲಿ ನಡೆದಿದೆ. ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ...
ವಿಟ್ಲ ಸೆಪ್ಟೆಂಬರ್ 15: ಕೃಷಿ ಅಧ್ಯನಕ್ಕಾಗಿ ಫಾರ್ಮ್ ಹೌಸ್ ಗೆ ಬಂದಿದ್ದ ಯುವತಿಯೊಬ್ಬಳು ಸಾಹಸಕ್ರೀಡೆಗಳನ್ನು ಆಡುವ ನೀರಿನ ಹೊಂಡಕ್ಕೆ ಬಿದ್ದು ಸಾವನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಮಂಗಳೂರಿನ ಪ್ರಶಾಂತ ನಗರ ನಿವಾಸಿ ಡಾ. ಮೈಜಿ ಕರೋಲ್...
ಬಂಟ್ವಾಳ ಅಗಸ್ಟ್ 28 : ಜಾಗದ ತಕರಾರಿಗೆ ಸಂಬಂಧಿಸಿದಂತೆ ಸ್ವಂತ ಮಾವನೇ ಅಳಿಯನ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಬಂಟ್ವಾಳ ತಾಲೂಕು ಕೊಳ್ನಾಡು ಗ್ರಾಮದ ಖಂಡಿಗ ಬಳಿ ನಡೆದಿದೆ. ಘಟನೆ ಸಂಬಂಧಿಸಿದಂತೆ ಪೊಲೀಸರು ಮೂವರು...
ವಿಟ್ಲ ಜುಲೈ 4: ಯುವಕನೊಬ್ಬನಿಗೆ ನಾಲ್ವರು ದುಷ್ಕರ್ಮಿಗಳು ಹಲ್ಲೆ ನಡೆಸಿ ಚೂರಿ ಇರಿದು ಪರಾರಿಯಾದ ಘಟನೆ ಕೊಳ್ನಾಡು ಗ್ರಾಮದ ಕಾಡುಮಠ ಎಂಬಲ್ಲಿ ಸಂಭವಿಸಿದೆ. ಗಾಯಗೊಂಡ ಯುವಕನನ್ನು ಕೊಳ್ನಾಡು ಗ್ರಾಮದ ಕಾಡುಮಠ ನಿವಾಸಿ ಅಬ್ದುಲ್ ಹ್ಯಾರಿಸ್ (29)...
ಬಂಟ್ವಾಳ ಜುಲೈ 2: ಮೆಡಿಕಲ್ ಕಾಲೇಜಿನ ಬಸ್ ಹಾಗೂ ಬೈಕ್ ನಡುವೆ ನಡೆದ ಅಪಘಾತದಲ್ಲಿ ನಾಲ್ವರು ಗಾಯಗೊಂಡ ಘಟನೆ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಮಂಗಳಪದವು-ಅನಂತಾಡಿ ರಸ್ತೆಯ ಸುರುಳಿಮೂಲೆ ಎಂಬಲ್ಲಿ ಇಂದು ಬೆಳಗ್ಗೆ ನಡೆದಿದೆ. ಅಪಘಾತದ...
ವಿಟ್ಲ ಜೂನ್ 17: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳ ನಿಯಂತ್ರಣಕ್ಕೆ ಜಿಲ್ಲಾಡಳಿತ ಕಠಿಣ ಕ್ರಮಕ್ಕೆ ಮುಂದಾಗಿದ್ದು, ವಿಟ್ಲ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಕೊರೊನಾ ಸೋಂಕು ಹೆಚ್ಚಳವಾಗುತ್ತಿದ್ದು, ಅವುಗಳನ್ನು ನಿಯಂತ್ರಿಸಲು ಶನಿವಾರ ಮತ್ತು ಭಾನುವಾರ ವಿಟ್ಲ ಪೇಟೆ...
ಬಂಟ್ವಾಳ, ಮೇ 18 : ಮನೆಯೊಂದಕ್ಕೆ ಸಿಡಿಲು ಬಡಿದ ಪರಿಣಾಮ ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲಮುಡ್ನೂರು ಗ್ರಾಮದಲ್ಲಿ ಇಂದು ಸಂಭವಿಸಿದೆ. ವಿಟ್ಲಮುಡ್ನೂರು ಗ್ರಾಮದ ಪೈಸಾರಿ ನಿವಾಸಿಗಳಾದ ರಮಾವತಿ, ಶ್ಯಾಮಲ ಗಾಯಗೊಂಡಿದ್ದು,...