ವಿಟ್ಲ: ಮಹಿಳೆಯ ಮೇಲೆ ಕತ್ತಿಯಿಂದ ಹಲ್ಲೆ ಮಾಡಿ ಚಿನ್ನಾಭರಣ ದೋಚಿದ ಘಟನೆ ವಿಟ್ಲ ಅಡ್ಡದ ಬೀದಿಯಲ್ಲಿ ನಡೆದಿದೆ. ಈ ಘಟನೆಯಲ್ಲಿ ಸುಲೈಮಾನ್ ಅವರ ಪತ್ನಿ ಭೀಪಾತುಮ್ಮ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಈಕೆ ಪತಿ...
ಪುತ್ತೂರು ಫೆಬ್ರವರಿ 04: ಮದುವೆ ಸಂದರ್ಭದಲ್ಲಿ ಕೊರಗಜ್ಜ ದೈವ ಹೋಲುವ ವೇಷ ಧರಿಸಿ ಅವಮಾನ ಮಾಡಿದ ಪ್ರಕರಣದ ಪ್ರಮುಖ ಆರೋಪಿ ಮದುಮಗ ಉಮರುಲ್ಲಾ ಬಾಷಿತ್ ನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಬಂಟ್ವಾಳದ ಕೊಲ್ನಾಡು ಗ್ರಾಮದಲ್ಲಿ ನಡೆದಿದ್ದ...
ಬಂಟ್ವಾಳ ಜನವರಿ 20 :ಡೆತ್ ನೋಟ್ ಬರೆದಿಟ್ಟು ವಿಟ್ಲ ಪಟ್ಟಣ ಪಂಚಾಯತ್ ಸಿಬ್ಬಂದಿಯೊಬ್ಬರು ಬಂಟ್ವಾಳ ನೇತ್ರಾವತಿ ಸೇತುವೆಯ ಬಳಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು ಸ್ಥಳೀಯರು ಅವರನ್ನು ಸೇತುವೆಯ ಬಳಿ ಕಂಡು ತಡೆದು ರಕ್ಷಿಸಿ ಆಸ್ಪತ್ರೆಗೆ...
ಮಂಗಳೂರು ಜನವರಿ 08: ತುಳುನಾಡ ಅರಾಧ್ಯ ದೈವ ಕೊರಗಜ್ಜನಿಗೆ ಮದುವೆ ಕಾರ್ಯಕ್ರಮದಲ್ಲಿ ಅವಮಾನ ಮಾಡಿದ ದೈವದ ಮುಂದೆ ಭಕ್ತರು ತಂದಿದ್ದು, ನನಗೆ ಅವಮಾನ ಮಾಡಿದವರನ್ನು ಒಂದು ತಿಂಗಳ ಒಳಗೆ ಬೀದಿಯಲ್ಲಿ ಹುಚ್ಚರಂತೆ ಓಡಿಸುವೆ ಎಂದು ಕೊರಗಜ್ಜ...
ವಿಟ್ಲ ಜನವರಿ 4: ಎಸ್ಎಸ್ಎಲ್ ಸಿ ಓದುತ್ತಿರುವ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಅಳಿಕೆ ಗ್ರಾಮದ ನೆಕ್ಕಿತಪುಣಿ ಎಂಬಲ್ಲಿ ಡೆದಿದೆ. ಆತ್ಮಹತ್ಯೆ ಮಾಡಿಕೊಂಡ ಬಾಲಕನನ್ನು ಅಳಿಕೆ ಗ್ರಾಮದ ನೆಕ್ಕಿತಪುಣಿ ನಿವಾಸಿ ಸವರ್ ಡಿಸೋಜ...
ಮಂಗಳೂರು ಡಿಸೆಂಬರ್ 30: ಕೋಟೆಕಾರು ಮತ್ತು ವಿಟ್ಲ ಪಟ್ಟಣ ಪಂಚಾಯತ್ ನಲ್ಲಿ ಬಿಜೆಪಿ ತನ್ನ ಅಧಿಕಾರವನ್ನು ಉಳಿಸಿಕೊಂಡಿದೆ. ವಿಟ್ಲ ಪಟ್ಟಣ ಪಂಚಾಯಿತಿಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಮರಳಿದೆ. ಬಿಜೆಪಿಗೆ ತನ್ನ ಹಿಂದಿನ ಸಂಖ್ಯೆಯಾದ 12ನ್ನು ಉಳಿಸಿಕೊಂಡರೆ...
ವಿಟ್ಲ ನವೆಂಬರ್ 12: ಎರಡು ಕಾರುಗಳ ನಡುವೆ ನಡೆದ ಅಪಘಾತದ ವಿಚಾರವಾಗಿ ಎರಡು ತಂಡಗಳ ನಡುವೆ ಮಾತಿನಚಕಮಕಿ ನಡೆದು ಪರಿಸ್ಥಿತಿ ವಿಕೋಪಕ್ಕೆ ತೆರಳಿದಾಗ ಪೊಲೀಸರು ಲಾಠಿ ಚಾರ್ಜ್ ಮಾಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಾಣಿ...
ವಿಟ್ಲ ಅಕ್ಟೋಬರ್ 30: ಪದವಿ ಕಾಲೇಜಿನ ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪೆರ್ಲದಲ್ಲಿ ನಡೆದಿದೆ. ಮೃತ ಯುವತಿಯನ್ನು ಪೆರ್ಲ ಸಮೀಪದ ಬಜಕೂಡ್ಲು ನಿವಾಸಿ ಮಹಾಲಿಂಗ ನಾಯ್ಕ ಹಾಗೂ ಕುಮುದಾಕ್ಷಿ ದಂಪತಿ ಪುತ್ರಿ ಶ್ರಾವ್ಯ (20)...
ವಿಟ್ಲ, ಅಕ್ಟೋಬರ್ 11: ಯುವತಿಯೋರ್ವಳ ಶವ ಮನೆಯೊಂದರ ಕೆರೆಯಲ್ಲಿ ಪತ್ತೆಯಾದ ಘಟನೆ ವಿಟ್ಲ ಪಂಚಲಿಂಗೇಶ್ವರ ದೇವಸ್ಥಾನ ಸಮೀಪದಲ್ಲಿ ನಡೆದಿದೆ. ಇದು ಆತ್ಮಹತ್ಯೆ ಎಂದು ಶಂಕಿಸಲಾಗಿದೆ. ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿಟ್ಲ ಕಸಬಾ ಗ್ರಾಮದ ನೆತ್ರಕೆರೆ ನಿವಾಸಿ...
ವಿಟ್ಲ ಸೆಪ್ಟೆಂಬರ್ 15: ಕೃಷಿ ಅಧ್ಯನಕ್ಕಾಗಿ ಫಾರ್ಮ್ ಹೌಸ್ ಗೆ ಬಂದಿದ್ದ ಯುವತಿಯೊಬ್ಬಳು ಸಾಹಸಕ್ರೀಡೆಗಳನ್ನು ಆಡುವ ನೀರಿನ ಹೊಂಡಕ್ಕೆ ಬಿದ್ದು ಸಾವನಪ್ಪಿರುವ ಘಟನೆ ನಡೆದಿದೆ. ಮೃತರನ್ನು ಮಂಗಳೂರಿನ ಪ್ರಶಾಂತ ನಗರ ನಿವಾಸಿ ಡಾ. ಮೈಜಿ ಕರೋಲ್...