ಪುತ್ತೂರು ಮಾರ್ಚ್ 17: ರಸ್ತೆಗೆ ಡಾಮಾರು ಹಾಕುವಾಗ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಜಾಗವನ್ನು ಬಿಟ್ಟು ಉಳಿದ ಜಾಗಕ್ಕೆ ಮಾತ್ರ ಡಾಮಾರು ಹಾಕಿರುವ ಘಟನೆ ವಿಟ್ಲ ಪೆಟೆಯಲ್ಲಿ ನಡೆದಿದ್ದು, ಈ ಸ್ಥಳದ ಪೋಟೋ ಮತ್ತು ವಿಡಿಯೋ...
ಪುತ್ತೂರು ಜನವರಿ 6: ಪಕ್ಕದ ಮನೆಯಲ್ಲಿ ಇದ್ದ ಪ್ರಿಯಕರನ ಕಾಟ ತಡೆಯಲಾರದೆ ಮನೆ ಬದಲಿಸಲು ದರೋಡೆ ನಾಟಕವಾಡಿದ ಪ್ರಕರಣವನ್ನು ದಕ್ಷಿಣ ಕನ್ನಡ ಪೊಲೀಸರು ಬಯಲಿಗೆಳೆದಿದ್ದಾರೆ. ಉಕ್ಕುಡ ಕಾಂತಡ್ಕ ಜುಮಾ ಮಸೀದ್ ಮುಂಭಾಗದ ಬಾಡಿಗೆ ಮನೆಯಲ್ಲಿ ವಾಸವಿದ್ದ...
ಪುತ್ತೂರು ಡಿಸೆಂಬರ್ 25: ಒಂಟಿ ಮಹಿಳೆ ಇರುವ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಹಿಳೆಯನ್ನು ಕಟ್ಟಿ ಹಾಕಿ, ಹಲ್ಲೆ ನಡೆಸಿ ಚಿನ್ನಾಭರಣ ದರೋಡೆಗೈದ ಘಟನೆ ವಿಟ್ಲದ ಕಾನತ್ತಡ್ಕದಲ್ಲಿ ನಡೆದಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮತ್ತೆ ದೊರೋಡೆ ಪ್ರಕರಣಗಳು ಏರಿಕೆಯಾಗುತ್ತಿದ್ದು,...
ಪುತ್ತೂರು ಡಿಸೆಂಬರ್ 24: ಮನೆಯ ಟೆರೇಸ್ ಮೇಲೆ ಮೊಬೈಲ್ ನಲ್ಲಿ ಮಾತನಾಡುತ್ತಿದ್ದ ಸಂದರ್ಭ ಆಯತಪ್ಪಿ ಕೆಳಗೆ ಜಾರಿ ಬಿದ್ದು ಯುವಕನೊಬ್ಬ ಸಾವನಪ್ಪಿರುವ ಘಟನೆ ಬೆಳ್ತಂಗಡಿಯಲ್ಲಿ ನಡೆದಿದೆ. ಮೃತ ಯುವಕನನ್ನು ಬೆಳ್ತಂಗಡಿ ನಿವಾಸಿ ಪ್ರಸಾದ್ ಆಚಾರ್ಯ(28) ಎಂದು...
ವಿಟ್ಲ, ಅಕ್ಟೋಬರ್ 20: ಬೆಳ್ಳಂಬೆಳಗ್ಗೆಯೇ ಸಂಭವಿಸಿದ ಅಗ್ನಿಅವಘಡದಲ್ಲಿ ಎರಡು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ವಿಟ್ಲದಲ್ಲಿ ನಡೆದಿದೆ. ವಿಟ್ಲದ ಕೆಎಸ್ಆರ್ ಟಿಸಿ ಬಸ್ ನಿಲ್ದಾಣದ ಬಳಿಯಲ್ಲಿರುವ ಕೆ.ಜೆ.ಟವರ್ಸ್ ನಲ್ಲಿರುವ ಎಂ.ಪಿ. ಹಾರ್ಡ್ ವೇರ್ ಮತ್ತು ಪೈಂಟ್...
ವಿಟ್ಲದ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ ನಡೆದ ಘಟನೆ ಪುತ್ತೂರು ಜೂನ್ 9: ಬೈಕಿನಲ್ಲಿ ತೆರಳುತ್ತಿದ್ದ ಯುವಕನ ಮೇಲೆ ಮುಳ್ಳು ಹಂದಿ ದಾಳಿ ನಡೆಸಿದ ಪರಿಣಾಮ ಗಭೀರ ಗಾಯಗೊಂಡ ಘಟನೆ ಕೊಳ್ನಾಡು ಗ್ರಾಮದ ಕರೈ ಎಂಬಲ್ಲಿ...
ಬಾಲಕನಿಗೆ ಯುವಕರ ತಂಡದಿಂದ ಹಲ್ಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ಬಾಲಕ ವಿಟ್ಲ ಮೇ.28:ಯುವತಿಗೆ ಅಶ್ಲೀಲ ಮೇಸೆಜ್ ಕಳುಹಿಸಿದನ್ನು ಪ್ರಶ್ನಿಸಿ ಯುವಕರ ತಂಡವೊಂದು ಬಾಲಕನಿಗೆ ಹಲ್ಲೆ ನಡೆಸಿದ ವಿಡಿಯೋ ಒಂದು ಇಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್...
ದನಕಳ್ಳರನ್ನು ಹಿಡಿಲು ಹೋದ ಪೊಲೀಸರಿಗೆ ಶಾಕ್….!! ಪುತ್ತೂರು ಮೇ.21: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಅತೀ ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿದ್ದ ಅಕ್ರಮ ಕಸಾಯಿಖಾನೆಗೆ ವಿಟ್ಲ ಪೋಲೀಸರು ದಾಳಿ ನಡೆಸಿ ಒರ್ವ ಆರೋಪಿಯನ್ನು ಬಂಧಿಸಿದ್ದಾರೆ. ಜಿಲ್ಲೆಯಲ್ಲಿ ಇಷ್ಟೊಂದು ದೊಡ್ಡ ಮಟ್ಟದ...
ಸಾಮಾಜಿಕ ಜಾಲತಾಣದಲ್ಲಿ ಕೋಮುಪ್ರಚೋದಕ ಸಂದೇಶ ರವಾನೆ, ಅಪ್ರಾಪ್ತ ಸೇರಿ ನಾಲ್ವರು ಪೋಲೀಸ್ ವಶಕ್ಕೆ ಮಂಗಳೂರು,ಜನವರಿ 31: ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಮಾಹಿತಿ ಹಾಗೂ ಕೋಮು ಪ್ರಚೋದನೆಯ ಸಂದೇಶಗಳನ್ನು ಹರಡುತ್ತಿದ್ದ ಅಪ್ರಾಪ್ತ ಬಾಲಕ ಸೇರಿ ನಾಲ್ಕು ಮಂದಿಯನ್ನು...
ವಿಟ್ಲದ ಕೋಟಿಕೆರೆ ಎಂಬಲ್ಲಿ ನೀರಿನಲ್ಲಿ ಮುಳುಗಿ ವಿಧ್ಯಾರ್ಥಿ ಸಾವು ಮಂಗಳೂರು ನ.14: ನೀರಿನಲ್ಲಿ ಮುಳುಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ವಿಟ್ಲದ ಕೋಟಿಕೆರೆ ಎಂಬಲ್ಲಿ ನಡೆದಿದೆ. ಮೃತ ವಿಧ್ಯಾರ್ಥಿಯನ್ನು ವಿಟ್ಲ ಪಡ್ನೂರು ಗ್ರಾಮದ ಕಡಂಬು ನಿವಾಸಿ ಅಶ್ವದ್...