ಪುತ್ತೂರು ಫೆಬ್ರವರಿ 07: ಪ್ರಿಯಕರ ಹುಡುಕಿಕೊಂಡು ಅಡ್ಯನಡ್ಕದವರೆಗೆ ಬಂದ ಉತ್ತರ ಭಾರತ ಮೂಲದ ಯುವತಿಯೊಬ್ಬಳು ಪ್ರಿಯಕರ ಮನೆ ಮುಂದೆ ಯುವಕನನ್ನು ತನಗೆ ಒಪ್ಪಿಸುವಂತೆ ಪ್ರತಿಭಟನೆಗೆ ಕೂತ ವಿಚಿತ್ರ ಘಟನೆ ಮಂಗಳವಾರ ನಡೆದಿದೆ. ಉತ್ತರ ಭಾರತದ ಜಲಂದರ್...
ವಿಟ್ಲ ಜನವರಿ 16 : ಶಬರಿಮಲೆಯಿಂದ ಬರುತ್ತಿದ್ದ ಟೆಂಪೋ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವಿಟ್ಲ ಸಮೀಪದ ಚಂದಳಿಕೆ ತಿರುವಿನಲ್ಲಿ ನಡೆದಿದೆ. ಶಬರಿಮಲೆಯಿಂದ ಬರುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳಿದ್ದ ಉಜಿರೆ ಮೂಲದ ಟೆಂಪೋ ಟ್ರಾವೆಲರ್...
ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಚರಂಡಿ ಮೇಲೆ ಹತ್ತಿ ನಿಂತುಕೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ...
ಪುತ್ತೂರು ಡಿಸೆಂಬರ್ 17 : ಸರಕಾರಿ ಬಸ್ ಗೆ ಬೈಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಕಬಕ ಸಮೀಪದ ಕೂವೆತ್ತಿಲದಲ್ಲಿ ಶನಿವಾರ ರಾತ್ರಿ ನಡೆದಿದೆ....
ಪುತ್ತೂರು ಡಿಸೆಂಬರ್ 15: ಕೆಎಸ್ಆರ್ಟಿಸಿ ಯ ನಿವೃತ್ತ ಟಿಸಿ, ಭಾರತೀಯ ಮಜ್ದೂರು ಸಂಘದ ಮುಖಂಡರಾದ ಶಾಂತರಾಮ ವಿಟ್ಲ ಇವರು ಪತ್ತೂರಿನ ಬಪ್ಪಳಿಗೆಯಲ್ಲಿರುವ ತಮ್ಮ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಅಂತ್ಯ ಸಂಸ್ಕಾರ ನಾಳೆ...
ವಿಟ್ಲ ಡಿಸೆಂಬರ್ 12 : ಕಲ್ಲಿನ ಕೊರೆಯಲ್ಲಿ ಈಜಲು ತೆರಳಿದ್ದ ಯುವಕನೋರ್ವ ನೀರುಪಾಲಾದ ಘಟನೆ ವಿಟ್ಲ ಸಮೀಪದ ಕುದ್ದುಪದವು ಎಂಬಲ್ಲಿ ನಡೆದಿದೆ. ಮೃತ ಯುವಕನನ್ನು ಉಕ್ಕುಡ ದರ್ಬೆ ನಿವಾಸಿ ಕಾರ್ತಿಕ್(24) ಎಂದು ಗುರುತಿಸಲಾಗಿದೆ. ಈತ ಕುದ್ದುಪದವು...
ಪುತ್ತೂರು ಡಿಸೆಂಬರ್ 11: ಗ್ರಾಹಕರ ಸೋಗಿನಲ್ಲಿ ಬಂದ ವ್ಯಕ್ತಿಯೊಬ್ಬ ವೈನ್ ಶಾಪ್ ನಲ್ಲಿದ್ದ ಮೊಬೈಲ್ ನ್ನು ಎಗರಿಸಿದ ಘಟನೆ ವಿಟ್ಲ ಖಾಸಗಿ ಬಸ್ ನಿಲ್ದಾಣದ ಬಳಿ ಇರುವ ಶ್ರೀರಾಮ್ ವೈನ್ ಶಾಪ್ ನಲ್ಲಿ ನಡೆದಿದೆ. ಘಟನೆಯ...
ವಿಟ್ಲ ಡಿಸೆಂಬರ್ 01: ಚಾಲಕನ ನಿಯಂತ್ರಣ ತಪ್ಪಿ ಕೋಳಿ ಸಾಗಾಟದ ಲಾರಿಯೊಂದು ಪಲ್ಟಿಯಾದ ಹೊಡೆದ ಘಟನೆ ವಿಟ್ಲ-ಸಾಲೆತ್ತೂರು ರಸ್ತೆಯ ರಾಧಾಕಟ್ಟೆ ಎಂಬಲ್ಲಿ ನಡೆದಿದೆ. ವಿಟ್ಲ ಕಡೆಯಿಂದ ಸಾಲೆತ್ತೂರು ಕಡೆಗೆ ಕೋಳಿ ಸಾಗಾಟ ಮಾಡುತ್ತಿದ್ದ ಲಾರಿ ಚಲಿಸುತ್ತಿದ್ದ...
ಬಂಟ್ವಾಳ : ಬೈಕ್ ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಬೈಕ್ ಸವಾರ ಗಂಭೀರ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಚಂದಳಿಕೆ ಸಿಪಿಸಿಆರ್ ಐ ಎಂಬಲ್ಲಿ ನಡೆದಿದೆ. ಬೊಳಂತಿಮೊಗರು ನಿವಾಸಿ...
ಬಂಟ್ವಾಳ: ಇನ್ಸ್ಟಾಗ್ರಾಂ ನಲ್ಲಿ ಪರಿಚಯವಾದ ಇಬ್ಬರು ಅಪ್ರಾಪ್ತ ಯುವತಿಯರೊಂದಿಗೆ ದೈಹಿಕ ಸಂಪರ್ಕ ಹೊಂದಿದ ಆರೋಪದ ಮೇಲೆ ಯುವಕನ ಮೇಲೆ ಪೊಕ್ಸೋ ಪ್ರಕರಣ ದಾಖಲಿಸಿಕೊಂಡು ದಕ್ಷಿಣ ಕನ್ನಡ ಪೊಲೀಸರು ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಾಲೆತ್ತೂರು...