ವಿಟ್ಲ ಎಪ್ರಿಲ್ 23: ಬಾವಿಯೊಂದಕ್ಕೆ ರಿಂಗ್ ಹಾಕಿದ ಬಳಿದ ಕ್ಲಿನಿಂಗ್ ಗೆ ಇಳಿದ ಇಬ್ಬರು ಕಾರ್ಮಿಕರು ಆಕ್ಸಿಜನ್ ಸಿಗದೇ ಸಾವನಪ್ಪಿದ ಘಟನೆ ಕೇಪು ಗ್ರಾಮದ ಪಡಿಬಾಗಿಲು ಎಂಬಲ್ಲಿ ಮಂಗಳವಾರ ನಡೆದಿದೆ. ಮೃತರನ್ನು ಪರ್ತಿಪ್ಪಾಡಿಯಲ್ಲಿ ವಾಸವಿರುವ ಇಬ್ಬು...
ಪುತ್ತೂರು : ನಿರ್ಮಾಣ ಹಂತದಲ್ಲಿದ್ದ ಸೇತುವೆ ಕುಸಿದ ಪರಿಣಾಮ ಏಳು ಮಂದಿ ಕಾರ್ಮಿಕರು ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆ ವಿಟ್ಲ ಪುಣಚ ಗ್ರಾಮದ ಬರೆಂಜ – ಕುರುಡಕಟ್ಟೆ ಸಂಪರ್ಕ ರಸ್ತೆಯ ಮಲ್ಲಿಪ್ಪಾಡಿ ಎಂಬಲ್ಲಿ ಸೋಮವಾರ...
ಮಂಗಳೂರು : ವಿಟ್ಲ ಮನೆಲಾ ಚರ್ಚ್ ವ್ಯಾಪ್ತಿಯಲ್ಲಿ ವೃದ್ಧ ದಂಪತಿ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿದ ಚರ್ಚ್ ಪಾದ್ರಿಯನ್ನು ಕರ್ತವ್ಯದಿಂದ ಅಮಾನತುಗೊಳಿಸಿ ಮಂಗಳೂರು ಕ್ರೈಸ್ತ ಧರ್ಮಪ್ರಾಂತ ಆದೇಶ ಹೊರಡಿಸಿದೆ. ಘಟನೆಯ ಆರೋಪಿಯಾಗಿರುವ ಮನೆಲಾ ಚರ್ಚ್ ಧರ್ಮಗುರು...
ಪುತ್ತೂರು: ಚರ್ಚ್ ಪಾದ್ರಿಯೊಬ್ಬರು ಹಿರಿಯ ದಂಪತಿಯನ್ನು ಅಮಾನುಷವಾಗಿ ಹಿಗ್ಗಾ ಮುಗ್ಗಾ ಥಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಮನೆಲಾ ಚರ್ಚ್ ವ್ಯಾಪ್ತಿಯಲ್ಲಿ ನಡೆದಿದೆ. ಫೆಬ್ರವರಿ 29 ರಂದು ಈ ಘಟನೆ ನಡೆದಿದ್ದು...
ಪುತ್ತೂರು ಫೆಬ್ರವರಿ 08: ಕರ್ಣಾಟಕ ಬ್ಯಾಂಕ್ ಗೆ ಕಳ್ಳರು ನುಗ್ಗಿ ಚಿನ್ನ ಮತ್ತು ನಗದು ದೋಚಿದ ಘಟನೆ ವಿಟ್ಲ ಸಮೀಪದ ಅಡ್ಯನಡ್ಕ ಎಂಬಲ್ಲಿ ನಡೆದಿದೆ. ಕರ್ಣಾಟಕ ಬ್ಯಾಂಕ್ ಅಡ್ಯನಡ್ಕ ಬ್ರ್ಯಾಂಚ್ ನಲ್ಲಿ ಈ ಘಟನೆ ನಡೆದಿದೆ....
ಪುತ್ತೂರು ಫೆಬ್ರವರಿ 07: ಪ್ರಿಯಕರ ಹುಡುಕಿಕೊಂಡು ಅಡ್ಯನಡ್ಕದವರೆಗೆ ಬಂದ ಉತ್ತರ ಭಾರತ ಮೂಲದ ಯುವತಿಯೊಬ್ಬಳು ಪ್ರಿಯಕರ ಮನೆ ಮುಂದೆ ಯುವಕನನ್ನು ತನಗೆ ಒಪ್ಪಿಸುವಂತೆ ಪ್ರತಿಭಟನೆಗೆ ಕೂತ ವಿಚಿತ್ರ ಘಟನೆ ಮಂಗಳವಾರ ನಡೆದಿದೆ. ಉತ್ತರ ಭಾರತದ ಜಲಂದರ್...
ವಿಟ್ಲ ಜನವರಿ 16 : ಶಬರಿಮಲೆಯಿಂದ ಬರುತ್ತಿದ್ದ ಟೆಂಪೋ ಒಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಘಟನೆ ವಿಟ್ಲ ಸಮೀಪದ ಚಂದಳಿಕೆ ತಿರುವಿನಲ್ಲಿ ನಡೆದಿದೆ. ಶಬರಿಮಲೆಯಿಂದ ಬರುತ್ತಿದ್ದ ಅಯ್ಯಪ್ಪ ಮಾಲಾಧಾರಿಗಳಿದ್ದ ಉಜಿರೆ ಮೂಲದ ಟೆಂಪೋ ಟ್ರಾವೆಲರ್...
ಬಂಟ್ವಾಳ: ಚಾಲಕನ ನಿಯಂತ್ರಣ ಕಳೆದುಕೊಂಡ ಕಾರೊಂದು ಚರಂಡಿ ಮೇಲೆ ಹತ್ತಿ ನಿಂತುಕೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಬಂಟ್ವಾಳ ವಿಟ್ಲ ಪೋಲೀಸ್ ಠಾಣಾ ವ್ಯಾಪ್ತಿಯ ಮಾಣಿ ಸಮೀಪದ ಸೂರಿಕುಮೇರು ಎಂಬಲ್ಲಿ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ...
ಪುತ್ತೂರು ಡಿಸೆಂಬರ್ 17 : ಸರಕಾರಿ ಬಸ್ ಗೆ ಬೈಕ್ ಒಂದು ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಾಣಿ ಮೈಸೂರು ಹೆದ್ದಾರಿಯ ಕಬಕ ಸಮೀಪದ ಕೂವೆತ್ತಿಲದಲ್ಲಿ ಶನಿವಾರ ರಾತ್ರಿ ನಡೆದಿದೆ....
ಪುತ್ತೂರು ಡಿಸೆಂಬರ್ 15: ಕೆಎಸ್ಆರ್ಟಿಸಿ ಯ ನಿವೃತ್ತ ಟಿಸಿ, ಭಾರತೀಯ ಮಜ್ದೂರು ಸಂಘದ ಮುಖಂಡರಾದ ಶಾಂತರಾಮ ವಿಟ್ಲ ಇವರು ಪತ್ತೂರಿನ ಬಪ್ಪಳಿಗೆಯಲ್ಲಿರುವ ತಮ್ಮ ಸ್ವಗೃಹದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತರ ಅಂತ್ಯ ಸಂಸ್ಕಾರ ನಾಳೆ...