ಮಂಗಳೂರು ಅಗಸ್ಟ್ 21: ಕರಾವಳಿಯಲ್ಲಿ ನಾಗಾರಾಧನೆಗೆ ಭಾರೀ ಮಹತ್ವ ಇದೆ. ನಾಗಾರಾಧನೆ ವಿಚಾರದಲ್ಲಿ ಇಲ್ಲಿ ಧರ್ಮಭೇದವಿಲ್ಲ. ಅದಕ್ಕೊಂದು ಉದಾಹರಣೆ ರಾಜ್ಯ ವಿಧಾನಸಭೆ ಸಭಾಪತಿ ಯು.ಟಿ ಖಾದರ್ .ಖಾದರ್ ಅವರು ವಿಟ್ಲ ಸಮೀಪದ ಪುಣಚ ಪರಿಯಾಲ್ತಡ್ಕದಲ್ಲಿರುವ ತಮ್ಮ...
ಬಂಟ್ವಾಳ, ಆಗಸ್ಟ್ 18: ಸ್ವಾತಂತ್ರ್ಯ ದಿನಾಚರಣೆಯಂದು ಸ್ವಾತಂತ್ರ್ಯ ಹೋರಾಟಗಾರ ವೀರ ಸಾವರ್ಕರ್ ಗೆ ಜಯಕಾರ ಹಾಕಿದ್ದು, ಈ ಬಗ್ಗೆ ಎಸ್.ಡಿ.ಪಿ.ಐ ಸದಸ್ಯ ರೊಬ್ಬರು ಶಾಲಾ ಶಿಕ್ಷಕಿಯನ್ನು ಬೆದರಿಸಿ ಕ್ಷಮೆಯಾಚಿಸಿದ ಘಟನೆ ವಿಟ್ಲದ ಮಂಚಿ ಸರಕಾರಿ ಶಾಲೆಯಲ್ಲಿ...
ಬಂಟ್ವಾಳ, ಆಗಸ್ಟ್ 17: ಕೇರಳದಿಂದ ಶೌಚಾಲಯದ ತ್ಯಾಜ್ಯ ತಂದು ಕರ್ನಾಟಕದಲ್ಲಿ ಸುರಿಯುವ ಷಡ್ಯಂತ್ರ ಕಲ್ಲಡ್ಕ- ಕಾಞಂಗಾಡ್ ಹೆದ್ದಾರಿಯ ಉಕ್ಕುಡದಲ್ಲಿ ಬೆಳಕಿಗೆ ಬಂದಿದೆ. ಕೆಲ ದಿನಗಳ ಹಿಂದೆ ಶೌಚಾಲಯದ ತ್ಯಾಜ್ಯವನ್ನ ವಿಟ್ಲ ಪರಿಸರದಲ್ಲಿ ಸುರಿಯಲಾಗಿತ್ತು, ವಿಟ್ಲದ ಕೇಪು...
ವಿಟ್ಲ, ಆಗಸ್ಟ್ 17: ಯುವಕನೋರ್ವ ಬಾವಿಗೆ ಆತ್ಮಹತ್ಯೆ ಮಾಡಿಕೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಾಜೆಯಲ್ಲಿ ನಡೆದಿದೆ. ಪ್ರಶಾಂತ್ ನಾಯ್ಕ್ (29) ಆತ್ಮಹತ್ಯೆ ಮಾಡಿಕೊಂಡ ಯುವಕನಾಗಿದ್ದಾನೆ. ಪ್ರಶಾಂತ್ ನೇರಳಕಟ್ಟೆ ಅಗ್ರಿ...
ಬೆಂಗಳೂರು ಅಗಸ್ಟ್ 02 : ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ಸಂಘ ಪರಿವಾರದವರಿಂದ ನಿರಂತರ ಅತ್ಯಾಚಾರಕ್ಕೆ ಒಳಪಟ್ಟ ದಲಿತ ಬಾಲಕಿಯ ಬಗ್ಗೆ ಬಿಜೆಪಿಯವರ ಮೌನವೇಕೆ? ಎಂದು ಕಾಂಗ್ರೆಸ್ ಪ್ರಶ್ನೆ ಮಾಡಿದೆ. ಈ ಕುರಿತು ಟ್ವೀಟ್ ಮಾಡಿರುವ...
ಬಂಟ್ವಾಳ ಜುಲೈ 23 : ಕೆದಿಲ ಗ್ರಾಮದ ಕಾಂತುಕೋಡಿಯ ಮುಳುಗು ಸೇತುವೆಯೊಂದರಲ್ಲಿ ಚಾಲಕ ಪಿಕಪ್ ಚಲಾಯಿಸಿ ನಡು ನೀರಿನಲ್ಲಿ ಸಿಲುಕಿ ಹಾಕಿಕೊಂಡಿರುವ ಘಟನೆ ನಡೆದಿದೆ. ಕೆದಿಲ ಬೀಟಿಗೆ ಹಾಲಿನ ಸೊಸೈಟಿ ಮೂಲಕ ಕಾಂತುಕೋಡಿ ಆಗಿ ಪಡೀಲಿಗೆ...
ವಿಟ್ಲ ಜುಲೈ 22 : ಮಣ್ಣಿನ ಲಾರಿಯೊಂದು ಇಕೋ ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಕಾರು ಜಖಂಗೊಂಡ ಘಟನೆ ಉಕ್ಕುಡ ಕನ್ಯಾನ ರಸ್ತೆಯಲ್ಲಿ ನಡೆದಿದೆ. ಕನ್ಯಾನ ಕಡೆಯಿಂದ ಬರುತ್ತಿದ್ದ ಬಾಕ್ಸೈಟ್ ಮಣ್ಣಿನ ಲಾರಿ ಕೇಪಳಗುಡ್ಡೆ ತಿರುವಿನಲ್ಲಿ...
ವಿಟ್ಲ, ಜುಲೈ 14:ಚಾಲಕನ ನಿಯಂತ್ರಣ ತಪ್ಪಿ ಪಿಕಪ್ ವಾಹನವೊಂದು ಮನೆಯ ಮೇಲೆ ಬಿದ್ದ ಪರಿಣಾಮ ಮನೆಯಲ್ಲಿ ಮಲಗಿದ್ದ ಮಹಿಳೆ ಗಂಭೀರ ಸ್ಥಿತಿಯಲ್ಲಿದ್ದು, ವಾಹನ ತೆಗೆಯದೇ ಮಹಿಳೆಯ ರಕ್ಷಣೆ ಮಾಡಲು ಸಾಧ್ಯವಾಗದ ಘಟನೆ ಪರಿಯಲ್ತಡ್ಕ – ಸಾರಡ್ಕ...
ವಿಟ್ಲ ಜುಲೈ 13 : ಆಲ್ಟೊ ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲದಲ್ಲಿ ನಡೆದಿದೆ. ವಿಟ್ಲ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡಂಗಾಯಿ...
ಬಂಟ್ವಾಳ ಜುಲೈ 02 : ಪತಿ ಪತ್ನಿ ಇಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದ್ದು, ಪತಿ ಮೃತಪಟ್ಟು, ಪತ್ನಿ ಗಂಭೀರ ಸ್ಥಿತಿಯಲ್ಲಿ ಮಂಗಳೂರು ಆಸ್ಪತ್ರೆಗೆ ದಾಖಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ...