ವಿಟ್ಲ, ಜೂನ್ 27: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಸ್ಥಳದಲ್ಲೇ ಸಾವನಪ್ಪಿದ ಘಟನೆ ಮಾಣಿಲದಲ್ಲಿ ಸಂಭವಿಸಿದೆ. ಮೃತರನ್ನು ಆಟೋ ಚಾಲಕ ಸುಬ್ರಹ್ಮಣ್ಯದ ಪಂಜ ನಿವಾಸಿ ಸುದರ್ಶನ್ (35) ಎಂದು ಗುರುತಿಸಲಾಗಿದೆ. ಸುದರ್ಶನ್ ಹಾಗೂ ಮತ್ತೋರ್ವ ವ್ಯಕ್ತಿ ಜೂನ್...
ಬಂಟ್ವಾಳ, ಮಾರ್ಚ್ 28: ತೆಂಗಿನ ಮರವೇರಿ ಕಾಯಿ ತೆಗೆಯುತ್ತಿದ್ದ ವ್ಯಕ್ತಿಯೋರ್ವರು ಆಯತಪ್ಪಿ ಕೆಳಕ್ಕೆ ಬಿದ್ದು ಮೃತಪಟ್ಟ ಘಟನೆ ಬಂಟ್ವಾಳ ತಾಲೂಕು ಕೇಪು ಗ್ರಾಮದ ಮರಕ್ಕಿಣಿ ಎಂಬಲ್ಲಿ ನಡೆದಿದೆ. ಮಂಜೇಶ್ವರ ತಾಲೂಕು ಎಣ್ಮಕಜೆ ಗ್ರಾಮದ ರೆಂಜಮೂಲೆ ನಿವಾಸಿ...
ವಿಟ್ಲ ಮಾರ್ಚ್ 18 : ಕೊಳವೆ ಬಾವಿ ಕೊರೆಯುವ ಯಂತ್ರದ ಲಾರಿ ಹಾಗೂ ದ್ವಿಚಕ್ರವಾಹನದ ನಡುವೆ ಅಪಫಾತ ಸಂಭವಿಸಿ, ಸಹಸವಾರ ಸ್ಥಳದಲ್ಲೇ ಮೃತಪಟ್ಟು, ಸವಾರ ಗಾಯಗೊಂಡ ಘಟನೆ ವಿಟ್ಲ ಪೇಟೆ ಹೊರವಲಯದ ಹೆದ್ದಾರಿಯ ಕಾಶಿಮಠದಲ್ಲಿ ಸಂಭವಿಸಿದೆ....
ವಿಟ್ಲ ಫೆಬ್ರವರಿ 27 : ವಿಟ್ಲದಲ್ಲಿ ಇತ್ತೀಚೆಗೆ ನಡೆದ ಅಸಹಜ ಸಾವಿನ ಪ್ರಕರಣವನ್ನು ಭೇದಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದು, ಪತ್ನಿಯೇ ತನ್ನ ಗಂಡನನ್ನು ಪ್ರಿಯಕರನ ಜೊತೆ ಸೇರಿ ಕೊಲೆ ಮಾಡಿರುವುದು ಪೊಲೀಸ್ ತನಿಖೆಯಿಂದ ದೃಢಪಟ್ಟಿದೆ. ವಿಟ್ಲ ಸಮೀಪದ...
ವಿಟ್ಲ, ಫೆಬ್ರವರಿ 19: ಹಿಂದೂ ವಿಧ್ಯಾರ್ಥಿಗಳಿಗೆ ಇಸ್ಲಾಂ ಧರ್ಮದ ಬಗ್ಗೆ ಪ್ರವಚನ ನೀಡಿದ್ದಾರೆಂದು ಆರೋಪ ಎದುರಾಗಿದ್ದು ಶಾಲಾ ಮುಖ್ಯೋಪಾಧ್ಯಾಯ ಸೇರಿದಂತೆ ಸಂಘಟಕರ ವಿರುದ್ಧ ಪ್ರಕರಣ ದಾಖಲಾಗಿದೆ. ಬಂಟ್ವಾಳ ತಾಲೂಕು ಕೇಪು ಗ್ರಾಮದ ಅಡ್ಯನಡ್ಕದಲ್ಲಿರುವ ಧಾರ್ಮಿಕ ಸಂಘಟಣೆಯೊಂದರ ರಾಜಕಮಲ್...
ಬಂಟ್ವಾಳ ಫೆಬ್ರವರಿ 17: ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಬದನಾಜೆ ಎಂಬಲ್ಲಿ ನಡೆದಿದೆ. ಅಪಘಾತದಲ್ಲಿ ಬೈಕ್...
ವಿಟ್ಲ ಫೆಬ್ರವರಿ 11: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಇದ್ದ ಬೃಹತ್ ಬಂಡೆಗೆ ಬಸ್ ಗುದ್ದಿದ ಪರಿಣಾಮ ಓರ್ವ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪದ ಕೆಲಿಂಜ ಎಂಬಲ್ಲಿ ನಡೆದಿದೆ....
ವಿಟ್ಲ, ಜನವರಿ 19: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಮಾಣಿ ಸಮೀಪ ನಡೆದಿದೆ. ಘಟನೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಮಾಣಿ ಗ್ರಾಮದ ಕಾಪಿಕಾಡು ರಮಾ ಅಶೋಕ್ ಪೂಜಾರಿ...
ವಿಟ್ಲ ಜನವರಿ 14 : ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರವಾಗಿ ತಂಡವೊಂದು ಅನ್ಯ ಕೋಮಿನ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ಮಂಗಳಪದವು ನಿವಾಸಿ...
ವಿಟ್ಲ ಜನವರಿ 8:8ನೇ ತರಗತಿ ಕಲಿಯುತ್ತಿರುವ ವಿಧ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚ ಗ್ರಾಮದಲ್ಲಿ ನಡೆದಿದೆ. ಪುಣಚ ಗ್ರಾಮದ ಮಣಿಲ ರವೀಂದ್ರ ಗೌಡ ಎಂಬವರ ಪುತ್ರ ಹೇಮಂತ್(14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ...