ವಿಟ್ಲ ಡಿಸೆಂಬರ್ 21: ಕೊಳೆತ ಸ್ಥಿತಿಯಲ್ಲಿ ಪುರಷನ ಮೃತದೇಹ ಪತ್ತೆಯಾದ ಘಟನೆ ವಿಟ್ಲ ಪುಣಚ ಗ್ರಾಮದ ಆಜೇರು ನೆಲ್ಲಿಗುಡ್ಡೆ ಜರಿಮೂಲೆ ಎಂಬಲ್ಲಿ ನಡೆದಿದೆ. ಸ್ಥಳೀಯರು ಗುಡ್ಡಕ್ಕೆ ಸೊಪ್ಪು ಸೌದೆ ತರಲು ಹೋದ ಸಂದರ್ಭ ಮೊಬೈಲ್ ಒಂದು...
ವಿಟ್ಲ ಡಿಸೆಂಬರ್ 09: ಖಾಸಗಿ ಬಸ್ ಗಳ ಟೈಮಿಂಗ್ ವಿಚಾರದಲ್ಲಿ ಎರಡು ಬಸ್ ಚಾಲಕರು ಸಾರ್ವಜನಿಕವಾಗಿ ಹೊಡೆದಾಡಿಕೊಂಡ ಘಟನೆ ವಿಟ್ಲದ ಖಾಸಗಿ ಬಸ್ಸುನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದ್ದು, ಚಾಲಕರನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ....
ಬಂಟ್ವಾಳ, ಡಿಸೆಂಬರ್ 09: ವಿಟ್ಲದ ಖಾಸಗಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವೊಂದರಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾಂತಾರ ಚಿತ್ರದ ದೈವಾರಾಧನೆಯ ಸನ್ನಿವೇಶವನ್ನು ಛದ್ಮವೇಶದ ಮೂಲಕ ಪ್ರದರ್ಶಿಸಿದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಲನಚಿತ್ರ ಇನ್ನಿಲ್ಲದಂತೆ...
ವಿಟ್ಲ ಡಿಸೆಂಬರ್ 4: ಬೈಕ್ ಹಾಗೂ ಟಿಪ್ಪರ್ ಲಾರಿ ನಡುವೆ ನಡೆದ ಬೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತರನ್ನು ಮಾಣಿಲ ನಿವಾಸಿ ಮನೋಜ್ ಪೂಜಾರಿ ಎಂದು...
ವಿಟ್ಲ, ನವೆಂಬರ್ 23: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕೋಡಪದವು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಕಳ್ಳರು ಬರಿಗೈಯಲ್ಲಿ ವಾಪಾಸ್ ಆಗಿರುವ ಘಟನೆ ನಡೆದಿದೆ. ಮುಂಬಾಗಿಲಿನ ಶಟರ್ ನ...
ವಿಟ್ಲ ನವೆಂಬರ್ 09: ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಆಟೋರಿಕ್ಷಾ ಚಾಲಕರೋರ್ವರು ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಮಾಣಿ ಎಂಬಲ್ಲಿ ನಡೆದಿದೆ. ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಜಯಕರ ಪೂಜಾರಿ (45) ಹೃದಯಾಘಾತದಿಂದ...
ಬಂಟ್ವಾಳ, ನವೆಂಬರ್ 08: ಅಳಿಕೆ ಗ್ರಾಮದ ನೆಗಳಗುಳಿ ಎಂಬಲ್ಲಿ ಗಾಂಜಾ ನಶೆಗೆ ತಾಯಿ ಮತ್ತು ಅಣ್ಷನ ಮೇಲೆ ತಲವಾರು ದಾಳಿ ನಡೆದಿದೆ. ಗಂಭೀರ ಗಾಯಗೊಂಡ ತಾಯಿ ಪುತ್ತೂರು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅಣ್ಣ ನನ್ನು ಮಂಗಳೂರು...
ವಿಟ್ಲ ನವೆಂಬರ್ 1: ವಿವಾಹಿತ ಮಹಿಳೆಯೊಬ್ಬಳು ಅಕ್ಟೋಬರ್ 29 ರಿಂದ ನಾಪತ್ತೆಯಾಗಿದ್ದಾರೆ ಎಂದು ಆಕೆಯ ಮನೆಯವರು ವಿಟ್ಲ ಠಾಣೆಗೆ ದೂರು ನೀಡಿದ್ದಾರೆ. ವಿಟ್ಲಪಟ್ನೂರು ಗ್ರಾಮದ ಕಡಂಬು ನಿವಾಸಿ ಕವಿತಾ (29) ಕಾಣೆಯಾದವರು. ಕೆಲಸ ಮುಗಿಸಿ, ಸಂಜೆ...
ವಿಟ್ಲ, ಅಕ್ಟೋಬರ್ 12: ಶೌಚಾಲಯಕ್ಕೆ ಬಂದಿದ್ದ ಯುವತಿಯ ಕೈ ಹಿಡಿದು ಮಾನಭಂಗಕ್ಕೆ ಯತ್ನಿಸಿದ ಆರೋಪದಲ್ಲಿ ಪುಣಚ ಗ್ರಾಮ ಪಂಚಾಯತ್ ನೌಕರನನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ. ಪಂಚಾಯತ್ ನೌಕರ ಉಸ್ಮಾನ್ ಬಂಧಿತ ಆರೋಪಿ. ಇಲ್ಲಿನ ಮೆಡಿಕಲ್ ಶಾಪ್...
ವಿಟ್ಲ, ಅಕ್ಟೋಬರ್, 11: ದಕ್ಷಿಣಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲದಲ್ಲಿ ಅಮಾಯಕ ಮುಸ್ಲಿಂ ಯುವತಿಯರ ಮೇಲೆ ಅನೈತಿಕ ಪೋಲೀಸ್ ಗಿರಿ ನಡೆಸಿ ಮಾನಭಂಗಕ್ಕೆ ಯತ್ನ ವಿಟ್ಲ ಪೇಟೆಯಲ್ಲಿ ನಿನ್ನೆ ರಾತ್ರಿ ನಡೆದಿದೆ. ಸಾಲೆತ್ತೂರು ನಿವಾಸಿ ಇಸುಬು...