ವಿಟ್ಲ ಫೆಬ್ರವರಿ 11: ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿ ಇದ್ದ ಬೃಹತ್ ಬಂಡೆಗೆ ಬಸ್ ಗುದ್ದಿದ ಪರಿಣಾಮ ಓರ್ವ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ವಿಟ್ಲ ಸಮೀಪದ ಕೆಲಿಂಜ ಎಂಬಲ್ಲಿ ನಡೆದಿದೆ....
ವಿಟ್ಲ, ಜನವರಿ 19: ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಪರಿಣಾಮ ಮನೆ ಸಂಪೂರ್ಣವಾಗಿ ಸುಟ್ಟು ಹೋದ ಘಟನೆ ಮಾಣಿ ಸಮೀಪ ನಡೆದಿದೆ. ಘಟನೆಯಿಂದ ಮಹಿಳೆ ಅಪಾಯದಿಂದ ಪಾರಾಗಿದ್ದಾರೆ. ಮಾಣಿ ಗ್ರಾಮದ ಕಾಪಿಕಾಡು ರಮಾ ಅಶೋಕ್ ಪೂಜಾರಿ...
ವಿಟ್ಲ ಜನವರಿ 14 : ಬಸ್ಸಿನಲ್ಲಿ ವಿದ್ಯಾರ್ಥಿನಿ ಜತೆ ಮಾತನಾಡಿದ ವಿಚಾರವಾಗಿ ತಂಡವೊಂದು ಅನ್ಯ ಕೋಮಿನ ವಿದ್ಯಾರ್ಥಿಗೆ ಹಲ್ಲೆ ನಡೆಸಿದ್ದು, ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವೀರಕಂಬ ಗ್ರಾಮದ ಮಂಗಳಪದವು ನಿವಾಸಿ...
ವಿಟ್ಲ ಜನವರಿ 8:8ನೇ ತರಗತಿ ಕಲಿಯುತ್ತಿರುವ ವಿಧ್ಯಾರ್ಥಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುಣಚ ಗ್ರಾಮದಲ್ಲಿ ನಡೆದಿದೆ. ಪುಣಚ ಗ್ರಾಮದ ಮಣಿಲ ರವೀಂದ್ರ ಗೌಡ ಎಂಬವರ ಪುತ್ರ ಹೇಮಂತ್(14) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ...
ವಿಟ್ಲ ಡಿಸೆಂಬರ್ 21: ಕೊಳೆತ ಸ್ಥಿತಿಯಲ್ಲಿ ಪುರಷನ ಮೃತದೇಹ ಪತ್ತೆಯಾದ ಘಟನೆ ವಿಟ್ಲ ಪುಣಚ ಗ್ರಾಮದ ಆಜೇರು ನೆಲ್ಲಿಗುಡ್ಡೆ ಜರಿಮೂಲೆ ಎಂಬಲ್ಲಿ ನಡೆದಿದೆ. ಸ್ಥಳೀಯರು ಗುಡ್ಡಕ್ಕೆ ಸೊಪ್ಪು ಸೌದೆ ತರಲು ಹೋದ ಸಂದರ್ಭ ಮೊಬೈಲ್ ಒಂದು...
ವಿಟ್ಲ ಡಿಸೆಂಬರ್ 09: ಖಾಸಗಿ ಬಸ್ ಗಳ ಟೈಮಿಂಗ್ ವಿಚಾರದಲ್ಲಿ ಎರಡು ಬಸ್ ಚಾಲಕರು ಸಾರ್ವಜನಿಕವಾಗಿ ಹೊಡೆದಾಡಿಕೊಂಡ ಘಟನೆ ವಿಟ್ಲದ ಖಾಸಗಿ ಬಸ್ಸುನಿಲ್ದಾಣದಲ್ಲಿ ಇಂದು ಬೆಳಗ್ಗೆ ನಡೆದಿದ್ದು, ಚಾಲಕರನ್ನು ವಿಟ್ಲ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ....
ಬಂಟ್ವಾಳ, ಡಿಸೆಂಬರ್ 09: ವಿಟ್ಲದ ಖಾಸಗಿ ಶಾಲೆಯ ವಾರ್ಷಿಕೋತ್ಸವ ಕಾರ್ಯಕ್ರಮವೊಂದರಲ್ಲಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಕಾಂತಾರ ಚಿತ್ರದ ದೈವಾರಾಧನೆಯ ಸನ್ನಿವೇಶವನ್ನು ಛದ್ಮವೇಶದ ಮೂಲಕ ಪ್ರದರ್ಶಿಸಿದಕ್ಕೆ ತೀವ್ರ ಆಕ್ರೋಶ ವ್ಯಕ್ತವಾಗಿದೆ. ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಲನಚಿತ್ರ ಇನ್ನಿಲ್ಲದಂತೆ...
ವಿಟ್ಲ ಡಿಸೆಂಬರ್ 4: ಬೈಕ್ ಹಾಗೂ ಟಿಪ್ಪರ್ ಲಾರಿ ನಡುವೆ ನಡೆದ ಬೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ. ಮೃತರನ್ನು ಮಾಣಿಲ ನಿವಾಸಿ ಮನೋಜ್ ಪೂಜಾರಿ ಎಂದು...
ವಿಟ್ಲ, ನವೆಂಬರ್ 23: ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ಕೋಡಪದವು ವ್ಯವಸಾಯ ಸೇವಾ ಸಹಕಾರಿ ಬ್ಯಾಂಕ್ ಗೆ ನುಗ್ಗಿ ಕಳ್ಳತನಕ್ಕೆ ಯತ್ನಿಸಿದ ಕಳ್ಳರು ಬರಿಗೈಯಲ್ಲಿ ವಾಪಾಸ್ ಆಗಿರುವ ಘಟನೆ ನಡೆದಿದೆ. ಮುಂಬಾಗಿಲಿನ ಶಟರ್ ನ...
ವಿಟ್ಲ ನವೆಂಬರ್ 09: ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುತ್ತಿದ್ದ ಆಟೋರಿಕ್ಷಾ ಚಾಲಕರೋರ್ವರು ಹೃದಯಾಘಾತದಿಂದ ಸಾವನಪ್ಪಿರುವ ಘಟನೆ ಬಂಟ್ವಾಳ ತಾಲೂಕಿನ ವಿಟ್ಲ ಸಮೀಪದ ಮಾಣಿ ಎಂಬಲ್ಲಿ ನಡೆದಿದೆ. ಕಲ್ಲಡ್ಕ ಕುದ್ರೆಬೆಟ್ಟು ನಿವಾಸಿ ಜಯಕರ ಪೂಜಾರಿ (45) ಹೃದಯಾಘಾತದಿಂದ...