ತೆನಾಲಿ ಮೇ14 : ಇಲ್ಲಿನ ಮತಗಟ್ಟೆಯೊಂದರಲ್ಲಿ ಸೋಮವಾರ ಸರದಿ ಸಾಲು ತಪ್ಪಿಸಿ ಮತ ಹಾಕಲು ಹೊರಟ ಶಾಸಕನೊಬ್ಬ, ತನ್ನನ್ನು ಪ್ರಶ್ನಿಸಿದ ಮತದಾರ ರೊಬ್ಬರಿಗೆ ಕಪಾಳ ಮೋಕ್ಷ ಮಾಡಿದ ಘಟನೆ ನಡೆದಿದೆ. ಹೀಗಾಗಿ ಮತದಾರನೂ ಶಾಸಕನಿಗೆ ಕಪಾಳಕ್ಕೆ...
ಉಡುಪಿ, ಜನವರಿ 22: ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯ ಜನವರಿ 01 ಅರ್ಹತಾ ದಿನಾಂಕವನ್ನಾಗಿಸಿಕೊಂಡು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಾರಿ 10,245 ಯುವ ಮತದಾರರು ಹೊಸದಾಗಿ ನೋಂದಣಿಯಾಗಿರುತ್ತಾರೆ...
ಮಂಗಳೂರು ಡಿಸೆಂಬರ್ 06: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತದಾರರ ನೋಂದಣಿ ಅಭಿಯಾನ ನಡೆಯುತ್ತಿದ್ದು 18 ವರ್ಷ ತುಂಬಿದ 25045 ಮತದಾರರು ಹೊಸದಾಗಿ ನೋಂದಣಿಯಾಗಿದ್ದಾರೆ. ಜಿಲ್ಲೆಯಲ್ಲಿ ದಾಖಲೆಗಳ ಪ್ರಕಾರ 18 ವರ್ಷ ತುಂಬಿದ 45530 ಯುವಜನರು ಇದ್ದಾರೆ....
ಬೆಂಗಳೂರು, ಮೇ 05: ರಾಜ್ಯ ವಿಧಾನಸಭಾ ಚುನಾವಣಾ ಹಿನ್ನೆಲೆಯಲ್ಲಿ ಮತದಾರರನ್ನು ಓಲೈಸಲು ವಿವಿಧ ಪಕ್ಷಗಳು ಕಸರತ್ತು ನಡೆಸುತ್ತಿವೆ. ಈ ನಡುವೆ ಬೆಳಗಾವಿ ಜಿಲ್ಲೆ ಅರಭಾವಿ ವಿಧಾನಸಭೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯೊಬ್ಬರು ತನ್ನ ಪ್ರಣಾಳಿಕೆಯಲ್ಲಿ ವಧು-ವರರ ಮದುವೆ...
ಉಡುಪಿ, ಜನವರಿ 26: ಭಾರತೀಯ ಪ್ರಜೆಯಾಗಿ ಹದಿನೆಂಟು ವರ್ಷ ತುಂಬಿದ ಅರ್ಹ ಯುವ ಮತದಾರರು ತಮ್ಮ ಹೆಸರನ್ನು ತಪ್ಪದೇ ಮತದಾನ ಪಟ್ಟಿಯಲ್ಲಿ ನೋಂದಾಯಿಸುವುದರೊAದಿಗೆ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ...
ಉಡುಪಿ, ಡಿಸೆಂಬರ್ 5 : ಉಡುಪಿ ಜಿಲ್ಲೆಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆಯನ್ನು ಅತ್ಯಂತ ಪಾರದರ್ಶಕವಾಗಿ, ಯಾವುದೇ ಗೊಂದಲಗಳಿಗೆ ಆಸ್ಪದವಿಲ್ಲದಂತೆ ನಡೆಸಲಾಗುತ್ತಿದೆ ಎಂದು ಜಿಲ್ಲೆಯ ಎಲ್ಲಾ ರಾಜಕೀಯ ಪಕ್ಷಗಳ ಪ್ರತಿನಿಧಿಗಳಿಗೆ ಜಿಲ್ಲಾಧಿಕಾರಿ ಕೂರ್ಮಾರಾವ್...
ಮಂಗಳೂರು ನವೆಂಬರ್ 12: ಚುನಾವಣಾ ಹೊಸ್ತಿಲಿನಲ್ಲಿ ರಾಜ್ಯ ಇದ್ದು, ಈಗಾಗಲೇ ರಾಜ್ಯದ ಎಲ್ಲಾ ಜಿಲ್ಲಾಡಳಿತಗಳು ಕರಡು ಮತದಾರರ ಪಟ್ಟಿ ತಯಾರಿಕೆಯಲ್ಲಿ ತೊಡಗಿವೆ. ಇದರನ್ವಯ ದಕ್ಷಿಣ ಕನ್ನಡ ಜಿಲ್ಲೆಯ ಎಂಟು ವಿಧಾನ ಸಭಾಕ್ಷೇತ್ರಗಳ ಮತದಾರರ ಕರಡು ಪಟ್ಟಿಯನ್ನು...
ಚುನಾವಣಾ ಆಯೋಗದ #ModaluVotingAmaleOuting ಬ್ರೇಕ್ ಹಾಕಿದ ಖಾಸಗಿ ಬಸ್ ದರ ಏರಿಕೆ ಉಡುಪಿ ಮಾರ್ಚ್ 12: ದೇಶದ ಬಹುದೊಡ್ಡ ಪ್ರಜಾತಂತ್ರದ ಹಬ್ಬ ಲೋಕಸಭಾ ಚುನಾವಣೆಗೆ ಈಗಾಗಲೇ ದಿನಾಂಕ ಘೋಷಣೆಯಾಗಿದ್ದು, ಚುನಾವಣಾ ಆಯೋಗ ಈಗಾಗಲೇ ಮತದಾನದ ಶೇಕಡವಾರು...
ಉಡುಪಿ ಜಿಲ್ಲೆಯಲ್ಲಿ 9,90,773 ಮತದಾರರು – ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಉಡುಪಿ, ಜನವರಿ 16 : ಉಡುಪಿ ಜಿಲ್ಲೆಯಲ್ಲಿ ಜನವರಿ 1, 2019 ನ್ನು ಅರ್ಹತಾ ದಿನವಾಗಿಟ್ಟುಕೊಂಡು ಅಂತಿಮ ಮತದಾರರ ಪಟ್ಟಿಯನ್ನು ಎಲ್ಲಾ ಮತಗಟ್ಟೆಗಳಲ್ಲಿ ಪ್ರಕಟಿಸಲಾಗಿದ್ದು,...