ಮಲ್ಪೆ ಮಾರ್ಚ್ 17: ಕಿಡಿಗೇಡಿಗಳು ಹಿಜಬ್ ಪರವಾಗಿ ಗೋಡೆ ಬರಹ ಬರೆದಿರುವ ಘಟನೆ ಮಲ್ಪೆಯ ಬೈಲಕೆರೆ ಪರಿಸರದಲ್ಲಿ ನಡೆದಿದ್ದು, ಸ್ಥಳದಲ್ಲಿ ನೂರಾರು ಜನ ಸೇರಿದ ಹಿನ್ನಲೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಬೈಲಕೆರೆಯಲ್ಲಿರುವ ಅನಧಿಕೃತ...
ಮಂಗಳೂರು ಸೆಪ್ಟೆಂಬರ್ 09: ಮಂಗಳೂರಿನಲ್ಲಿ ವಿವಾದಕ್ಕೆ ಕಾರಣವಾಗಿದ್ದ ಅಪಾರ್ಟ್ ಮೆಂಟ್ ಗೋಡೆಯ ಮೇಲೆ ಉಗ್ರರ ಪರ ಗೊಡೆಬರಹ ಬರೆದ ಇಬ್ಬರು ಆರೋಪಿಗಳಿಗೆ ಜಾಮೀನು ಸಿಕ್ಕಿದ್ದು, ಜೈಲಿನಿಂದ ಬಿಡುಗಡೆ ಹೊಂದಿದ್ದಾರೆ. ತೀರ್ಥಹಳ್ಳಿಯ ಮಹಮ್ಮದ್ ಶಾರೀಕ್ ಮತ್ತು ಸಾದತ್...
ಮಂಗಳೂರು ಡಿಸೆಂಬರ್ 16: ಮಂಗಳೂರು ನಗರದಲ್ಲಿ ಕಾಣಿಸಿಕೊಂಡಿದ್ದ ಉಗ್ರ ಸಂಘಟನೆ ಪರ ಗೋಡೆ ಬರಹದ ಪ್ರಕರಣ ದಿನದಿಂದ ದಿನಕ್ಕೆ ತಿರುವು ಪಡೆದುಕೊಳ್ಳುತ್ತಿದ್ದು, ಈ ಪ್ರಕರಣ ಎನ್ಐಎ ತನಿಖೆಗೆ ಒಪ್ಪಿಸುವ ಸಾಧ್ಯತೆ ದಟ್ಟವಾಗಿದೆ. ಕಳೆದ ನವೆಂಬರ್ 27...
ಮಂಗಳೂರು ಡಿಸೆಂಬರ್ 13: ಮಂಗಳೂರಿನ ಹೃದಯಭಾಗದಲ್ಲಿ ಕಾಣಿಸಿಕೊಂಡ ಉಗ್ರ ಸಂಘಟನೆ ಪರ ಗೋಡೆ ಬರಹ ಪ್ರಕರಣವನ್ನು ಎನ್ ಐಎ ಗೆ ವಹಿಸಲು ವಿಶ್ವಹಿಂದೂ ಪರಿಷತ್ ಆಗ್ರಹಿಸಿದೆ. ಈ ಕುರಿತಂತೆ ವಿಶ್ವ ಹಿಂದು ಪರಿಷದ್ ವಿಭಾಗ ಕಾರ್ಯದರ್ಶಿ...
ಮಂಗಳೂರು ಡಿಸೆಂಬರ್ 12:ಮಂಗಳೂರಿನಲ್ಲಿ ಉಗ್ರ ಸಂಘಟನೆಗಳ ಪರ ಪ್ರಚೋದಾತ್ಮಕ ಗೋಡೆ ಬರಹ ಬರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಇದರೊಂದಿಗೆ ಉಗ್ರ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಬಂಧಿತ...
ಮಂಗಳೂರು ಡಿಸೆಂಬರ್ 3: ಮಂಗಳೂರು ನಗರದಲ್ಲಿ ಉಗ್ರರ ಪರ ಗೊಡೆ ಬರಹ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ತೀರ್ಥಹಳ್ಳಿಯ ನಝೀರ್ ಮುಹಮ್ಮದ್ (26)ಎಂದು ಗುರುತಿಸಲಾಗಿದೆ. ಕದ್ರಿ ಪೊಲೀಸರು ಗುರುವಾರ...
ಮಂಗಳೂರು, ನವೆಂಬರ್ 29 : ಮಂಗಳೂರು ನಗರದಲ್ಲಿ ಪ್ರಚೋದಾತ್ಮಕವಾಗಿ ಗೋಡೆ ಬರಹಗಳನ್ನು ಬರೆಯುತ್ತಿರುವುದನ್ನು ಕಿಡಿಗೇಡಿಗಳನ್ನು 15 ದಿನಗಳೊಳಗೆ ಬಂಧಿಸದೆ ಇದ್ದರೆ ಜಿಲ್ಲೆಯಾದ್ಯಂತ ಉಗ್ರ ಹೋರಾಟ ಕೈಗೊಳ್ಳಲಾಗುವುದು ಎಂದು ಶಾಸಕ ಯು.ಟಿ ಖಾದರ್ ಸರಕಾರಕ್ಕೆ ಎಚ್ಚರಿಸಿದ್ದಾರೆ. ಮಂಗಳೂರಿನಲ್ಲಿ...
ಮಂಗಳೂರು ನವೆಂಬರ್ 27: ಮಂಗಳೂರಿನ ಸರ್ಕೂಟ್ ಹೌಸ್ ರಸ್ತೆಯಲ್ಲಿರುವ ಅಪಾರ್ಟ್ಮೆಂಟ್ ಒಂದರ ಕಂಪೌಂಡ್ ಮೇಲೆ ತಾಲಿಬಾನ್ ಪರ ಗೋಡೆ ಬರಹ ಹಿನ್ನಲೆ ಆರೋಪಿಗಳ ಪತ್ತೆಗೆ ಕದ್ರಿ ಪೋಲೀಸರಿಂದ ಶೋಧ ಕಾರ್ಯ ಆರಂಭಿಸಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ನ...