ಪಾಕಿಸ್ತಾನ ಮೇ 17: ಭಾರತ ತಮ್ಮ ವಾಯುನೆಲೆಗಳ ಮೇಲೆ ದಾಳಿಯೇ ಮಾಡಿಲ್ಲ ಅದೆಲ್ಲಾ ಸುಳ್ಳು ಎಂದು ಅಂತರಾಷ್ಟ್ರೀಯ ಮಾಧ್ಯಮಗಳ ಮುಂದೆ ಸುಳ್ಳು ಹೇಳಿ ತಿರುಗಾಡುತ್ತಿದ್ದ ಪಾಕಿಸ್ತಾನ ಇದೀಗ ಕೊನೆಗೂ ಭಾರತದ ದಾಳಿ ಬಗ್ಗೆ ಒಪ್ಪಿಕೊಂಡಿದೆ. ಭಾರತ...
ಇಸ್ತಾಂಬುಲ್ ಮೇ 16: ಕಳೆದ ಮೂರು ವರ್ಷಗಳಿಂದ ನಡೆಯುತ್ತಿದ್ದ ಯುಕ್ರೇನ್ ಮತ್ತು ರಷ್ಯಾ ಯುದ್ದ ಬಹುತೇಕ ಕೊನೆಯಾಗುವ ಲಕ್ಷಣಗಳು ಕಾಣಿಸತೊಡಗಿದೆ. ಯುರೋಪಿನ ಅತ್ಯಂತ ಭೀಕರ ಸಂಘರ್ಷವನ್ನು ಕೊನೆಗೊಳಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಒತ್ತಡಕ್ಕೆ...
ಪಂಜಾಬ್, ಮೇ 13: ಭಾರತ ಮತ್ತು ಪಾಕಿಸ್ತಾನ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ, ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಪಂಜಾಬ್ನ ಅದಮ್ಪುರ ವಾಯುನೆಲೆಗೆ ಭೇಟಿ ನೀಡಿ ಸೈನಿಕರೊಂದಿಗೆ ಸಂವಾದ ನಡೆಸಿದ್ದಾರೆ. ಭಾರತದ ‘ಆಪರೇಷನ್ ಸಿಂಧೂರ’...
ಉಡುಪಿ ಮೇ 13: ಕದನ ಪರಿಸ್ಥಿತಿ ಇರುವ ಹಿನ್ನೆಲೆ, ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಯೊಂದಿಗೆ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಕಾಪಾಡಲು ಸೂಚಿಸಲಾಗಿದೆ. ಸುಳ್ಳು ಸುದ್ದಿಗಳು ಹರಡುವವರ ವಿರುದ್ಧ ಕಠಿನ ಕ್ರಮಗಳನ್ನು...
ನವದೆಹಲಿ ಮೇ 10: ಕದನ ವಿರಾಮ ಘೋಷಣೆಯಾದರೂ ಕೂಡ ಪಾಕಿಸ್ತಾನ ಮತ್ತೆ ಬಾಲ ಬಿಚ್ಚಿದ್ದು, ಇದೀಗ ಕದನ ವಿರಾಮ ಉಲ್ಲಂಘಿಸಿ ಜಮ್ಮುವಿನ ಅಖ್ನೂರ್, ಕನಾಚಕ್, ಪರ್ಗ್ವಾಲ್, ರಾಮನಗರ ವಲಯಗಳಲ್ಲಿ ಜೋರಾಗಿ ಸ್ಫೋಟಗಳು ಕೇಳಿಬಂದಿವೆ. ಈ ಕುರಿತಂತೆ...
ನವದೆಹಲಿ ಮೇ 10: ಪಾಕಿಸ್ತಾನ ಭಾರತದಲ್ಲಿ ಭವಿಷ್ಯದಲ್ಲಿ ನಡೆಸುವ ಯಾವುದೇ ಭಯೋತ್ಪಾದಕ ಕೃತ್ಯವನ್ನು ದೇಶದ ವಿರುದ್ಧದ “ಯುದ್ಧ ಕೃತ್ಯ” ಎಂದು ಪರಿಗಣಿಸಲಾಗುತ್ತದೆ ಮತ್ತು ಅದಕ್ಕೆ ತಕ್ಕಂತೆ ಪ್ರತಿಕ್ರಿಯಿಸಲಾಗುತ್ತದೆ ಎಂದು ಸರ್ಕಾರದ ಉನ್ನತ ಮೂಲಗಳು ಶನಿವಾರ ತಿಳಿಸಿವೆ....
ನವದೆಹಲಿ ಮೇ 10: ಭಾರತ ಮತ್ತು ಪಾಕಿಸ್ತಾನದ ನಡುವೆ ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿಯಾಗಿದೆ ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ವಿಕ್ರಂ ಮಿಸ್ರಿ ಹೇಳಿದ್ದಾರೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ವಿದೇಶಾಂಗ...
ನವದೆಹಲಿ ಮೇ 10: ಭಾರತ ಹಾಗೂ ಪಾಕಿಸ್ತಾನದ ನಡುವೆ ತಕ್ಷಣದಿಂದಲೇ ಸಂಪೂರ್ಣ ಕದನ ವಿರಾಮ ಜಾರಿಯಾಗಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ. ಭಾರತ ಮತ್ತು ಪಾಕಿಸ್ತಾನ ಸಂಪೂರ್ಣ ಮತ್ತು ತಕ್ಷಣದ ಕದನ ವಿರಾಮಕ್ಕೆ...
ಶ್ರೀ ನಗರ, ಮೇ 10: ಜಮ್ಮು-ಕಾಶ್ಮೀರದ ರಜೌರಿ ಜಿಲ್ಲೆಯ ಗಡಿ ಭಾಗಗಳಲ್ಲಿ ಪಾಕಿಸ್ತಾನದ ಸೇನಾ ಪಡೆಯು ಶನಿವಾರ ತೀವ್ರ ಗುಂಡಿನ ದಾಳಿ ನಡೆಸಿದ ಪರಿಣಾಮ ಹೆಚ್ಚುವರಿ ಜಿಲ್ಲಾಧಿಕಾರಿ ಮೃತಪಟ್ಟಿದ್ದು, ಇಬ್ಬರು ಸಿಬ್ಬಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು...
ಕರಾಚಿ, ಮೇ 09: ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಆರಂಭವಾಗಿದ್ದು, ಭಾರತ ವಾಯು ಸೇನಾಪಡೆ ಪಾಕಿಸ್ತಾನ ಹಲವು ನಗರಗಳಿಗೆ ನುಗ್ಗಿ ಹೊಡೆಯುತ್ತಿದೆ. ಇಸ್ಲಾಂಮಬಾದ್, ಲಾಹೋರ್, ರಾವಲ್ಪಿಂಡಿ ಸೇರಿದಂತೆ ಹಲವು ಪಾಕ್ ನಗರಗಳ ಮೇಲೆ ದಾಳಿ...