ನವದೆಹಲಿ, ಮಾರ್ಚ್ 09: ರಷ್ಯಾ-ಉಕ್ರೇನ್ ಯುದ್ಧ ಆರಂಭವಾಗಿ 13 ದಿನಗಳು ಕಳೆದಿವೆ. ಈ ಯುದ್ಧದಲ್ಲಿ ಸಾವಿರಾರು ಜನರು ಸತ್ತಿದ್ದಾರೆ. ರಷ್ಯಾದ ದಾಳಿಯು ಉಕ್ರೇನ್ ಅನ್ನು ಸಂಪೂರ್ಣವಾಗಿ ನಾಶಪಡಿಸಿದೆ. ರಾಜಧಾನಿ ಕೈವ್ನಲ್ಲಿ ವಸತಿ ಪ್ರದೇಶಗಳನ್ನು ಸಹ ಬಿಡಲಾಗಲಿಲ್ಲ....
ಉಕ್ರೇನ್ : ರಷ್ಯಾದ ಹಿರಿಯ ಸೇನಾಧಿಕಾರಿಯನ್ನು ಕೊಂದಿರುವುದಾಗಿ ಉಕ್ರೇನ್ ಸರಕಾರ ಮಾಹಿತಿ ನೀಡಿದೆ. ರಷ್ಯಾದ ಆಕ್ರಮಣ ಮುಂದುವರೆಯುತ್ತಿದ್ದಂತೆ ಉಕ್ರೇನ್ ಕೂಡ ಪ್ರಬಲ ಪ್ರತಿರೋಧ ಒಡ್ಡುತ್ತಿದೆ. ಉಕ್ರೇನ್ ನ ಆಕ್ರಮಣದಲ್ಲಿ ಹತ್ಯೆಗೀಡಾದ ರಷ್ಯಾದ ಎರಡನೇ ಕಮಾಂಡರ್ ಇವರಾಗಿದ್ದಾರೆ....
ರಷ್ಯಾ ಮಾರ್ಚ್ 05: ಉಕ್ರೇನ್ ಹಾಗೂ ರಷ್ಯಾ ಯುದ್ದಕ್ಕೆ ಸಂಬಂಧಿಸಿದಂತೆ ಮಾಹಿತಿಗಳಲ್ಲಿ ತಾರತಮ್ಯ ತೋರಿಸಲಾಗುತ್ತಿದೆ ಎಂದು ಆರೋಪಿಸಿ ರಷ್ಯಾ ವಿಶ್ವದ ಪ್ರಮುಖ ಸಾಮಾಜಿಕ ಜಾಲತಾಣಗಳಾಗ ಟ್ವಿಟರ್ ಹಾಗೂ ಫೇಸ್ ಬುಕ್ ಗೆ ನಿಷೇಧ ಹೇರಿದೆ. ರಷ್ಯಾದ...
ಬೆಳ್ತಂಗಡಿ, ಮಾರ್ಚ್ 03: ಉಕ್ರೇನ್ನ ಕಾರ್ಕಿವ್ ನಲ್ಲಿ ಮಂಗಳವಾರ ರಷ್ಯಾ ದಾಳಿಗೆ ಬಲಿಯಾದ ಹಾವೇರಿ ಜಿಲ್ಲೆಯ ರಾಣೆಬೆನ್ನೂರು ನಿವಾಸಿ, ವೈದ್ಯ ವಿದ್ಯಾರ್ಥಿ ನವೀನ್ ಇದ್ದ ಸ್ಥಳದಿಂದ ಕೇವಲ 100 ಮೀಟರ್ ಅಂತರದಲ್ಲಿ ಉಜಿರೆಯ ವೈದ್ಯ ವಿದ್ಯಾರ್ಥಿನಿ...
ಉಕ್ರೇನ್ : ಉಕ್ರೇನ್ ಮೇಲೆ ಯುದ್ದ ಸಾರಿರುವ ರಷ್ಯಾ ಇದೀಗ ಮೊದಲ ಬಾರಿಗೆ ಪ್ರಮುಖ ನಗರವನ್ನು ತನ್ನ ವಶಕ್ಕೆ ಪಡೆದಿದೆ. ರಷ್ಯಾದ ಭೀಕರ ದಾಳಿ ಹಿನ್ನೆಲೆಯಲ್ಲಿ ನಾಗರೀಕರ ಜೀವ ಉಳಿಸಲು ಖೇರ್ಸನ್ ನಲ್ಲಿ ಉಕ್ರೇನ್ ಸೇನೆ...
ಹಾವೇರಿ: ಉಕ್ರೇನ್ ಹಾಗೂ ರಷ್ಯಾ ನಡುವಿನ ಸಂಘರ್ಷದಲ್ಲಿ ಭಾರತೀಯರೊಬ್ಬರು ಸಾವನಪ್ಪಿರುವ ಬಗ್ಗೆ ವರದಿಯಾಗಿದ್ದು, ಮೃತರನ್ನು ಕರ್ನಾಟಕ ಮೂಲದ ವಿದ್ಯಾರ್ಥಿ ಎಂದು ಹೇಳಲಾಗಿದೆ. ಹಾವೇರಿ ಜಿಲ್ಲೆಯ ರಾಣೆಬೇನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ್ ಮೃತಪಟ್ಟಿದ್ದಾರೆ ಎಂದು ಉಕ್ರೇನ್ನಲ್ಲಿರುವ...
ಕೀವ್: ಉಕ್ರೇನ್ ರಷ್ಯಾ ನಡುವೆ ನಡೆಯುತ್ತಿರುವ ಯುದ್ದ ದಿನದಿಂದ ದಿನಕ್ಕೆ ಭೀಕರತೆ ಪಡೆಯುತ್ತಿದ್ದು, ರಷ್ಯಾದ ಬಲಾಡ್ಯ ಸೇನೆ ಎದುರು ಇದೀಗ ಉಕ್ರೇನ್ ನಾಗರೀಕರು ಯುದ್ದಕ್ಕೆ ಇಳಿದಿದ್ದಾರೆ. ಉಕ್ರೇಮ್ ಅಧ್ಯಕ್ಷ ವ್ಲಾಡಿಮಿರ್ ಝೆಲನ್ಸ್ಕಿ ಅವರು ದೇಶ ರಕ್ಷಣೆಯಲ್ಲಿ...
ಉಕ್ರೇನ್ : ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಯುದ್ಧ ದಿನದಿಂದ ದಿನಕ್ಕೆ ಭೀಕರತೆ ಪಡೆಯುತ್ತಿದ್ದು. ಯುದ್ದ ನಾಲ್ಕನೆ ದಿನಕ್ಕೆ ಕಾಲಿಟ್ಟಿದ್ದು, ಉಕ್ರೇನ್ನ ಎರಡನೇ ಅತಿ ದೊಡ್ಡ ನಗರ ಕರ್ಕಿವ್ನಲ್ಲಿರುವ ಗ್ಯಾಸ್ ಪೈಪ್ಲೈನ್ ಅನ್ನು ರಷ್ಯಾ...
ನವದೆಹಲಿ – ಉಕ್ರೇನ್ ಮೇಲೆ ಯುದ್ದ ನಡೆಸುತ್ತಿರುವ ರಷ್ಯಾಕ್ಕೆ ಹಾಕಲಾಗಿರುವ ನಿರ್ಬಂಧಕ್ಕೆ ಇದೀಗ ರಷ್ಯಾ ಪ್ರತ್ಯುತ್ತರ ನೀಡಲಾರಂಭಿಸಿದ್ದು. ಅಮೆರಿಕದ ದಿಗ್ಬಂಧನಗಳ ವಿರುದ್ದ ರಷ್ಯಾದ ಬಾಹ್ಯಾಕಾಶ ಸಂಸ್ಥೆ ರೋಸ್ಕೊಸ್ಮೊಸ್ ಮುಖ್ಯಸ್ಥರು ತರಾಟೆಗೆ ತೆಗೆದುಕೊಂಡಿದ್ದಾರೆ. ಒಂದು ವೇಳೆ ಬಾಹ್ಯಾಕಾಶ...
ಉಕ್ರೇನ್ : ಉಕ್ರೇನ್ ಮತ್ತು ರಷ್ಯಾ ನಡುವೆ ನಡೆಯುತ್ತಿರುವ ಯುದ್ದದಲ್ಲಿ ಅಪಾರ ಸಾವು ನೋವು ಸಂಭವಿಸಿದ್ದು, ಉಕ್ರೇನ್ 137 ಮಂದಿ ನಾಗರೀಕರು ಮತ್ತು ಸೇನಾ ಸಿಬ್ಬಂದಿ ಸಾವನಪ್ಪಿದ್ದಾರೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಹೇಳಿದ್ದಾರೆ....