ಉಡುಪಿ ಸೆಪ್ಟೆಂಬರ್ 8 : ಸ್ಥಳೀಯ ಕೇಬಲ್ ವಾಹಿನಿ ಮತ್ತು ಸಾಮಾಜಿಕ ತಾಣಗಳು ಸಮಾಜದಲ್ಲಿ ಗೊಂದಲ ಉಂಟು ಮಾಡುವಂತಹ ಸುದ್ದಿಗಳನ್ನು ಪ್ರಸಾರ ಮಾಡಿದ್ದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ. ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ...
ನವದೆಹಲಿ,ಆಗಸ್ಟ್ 24: ಚೀನಾ ಮತ್ತು ಭಾರತದ ನಡುವೆ ನಡೆಯುತ್ತಿರುವ ಗಡಿ ವಿವಾದವು ಇದೀಗ ತಾರಕಕ್ಕೇರುವ ಸಾಧ್ಯತೆ ಹೆಚ್ಚಾಗಿದೆ. ಚೀನಾದ ಗಡಿ ತಕರಾರಿಗೆ ತೀಷ್ಣವಾಗಿ ಪ್ರತಿಕ್ರಿಯಿಸಿರುವ ಭಾರತೀಯ ಮೂರೂ ಸೇನೆಗಳ ಮುಖ್ಯಸ್ಥ ಬಿಪಿನ್ ರಾವತ್ ಭಾರತದ ಮುಂದೆ...
ಮಂಗಳೂರು ಅಗಸ್ಟ್ 7: ಕರಾವಳಿ ಸುರಿಯುತ್ತಿರುವ ಭಾರಿ ಮಳೆ ಜೊತೆಗೆ ಕಡಲ ಅಬ್ಬರವೂ ಹೆಚ್ಚಾಗಿದೆ. ಭಾರೀ ಮಳೆಯ ಕಾರಣ ಕಡಲು ತೀರಗಳಲ್ಲಿ ಅಲೆಗಳ ಆರ್ಭಟ ಹೆಚ್ಚಾಗುತ್ತಿದೆ. ಸೋಮೇಶ್ವರ, ಉಚ್ಚಿಲ, ಬಟ್ಟಪ್ಪಾಡಿ ಕಡಲ ತೀರದಲ್ಲಿ ಕಡಲ್ಕೊರೆತ ಹೆಚ್ಚಾಗುತ್ತಿದೆ....
ಮಂಗಳೂರು, ಜುಲೈ 28: ಜಾನುವಾರು ಸಾಗಾಟಗಾರರ ಮೇಲೆ ನಡೆಸಲಾಗುತ್ತಿರುವ ಹಲ್ಲೆಗಳನ್ನು ಉಲ್ಲೇಖಿಸಿ ಕಾನೂನು ಕ್ರಮದ ಎಚ್ಚರಿಕೆ ನೀಡಿದ್ದ ಜಿಲ್ಲಾಧಿಕಾರಿಯವರ ಹೇಳಿಕೆಯ ಬೆನ್ನಲ್ಲೆ ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ರವರಿಗೆ ವಾಟ್ಸಾಪ್ ಗ್ರೂಪ್ವೊಂದರಲ್ಲಿ ವ್ಯಕ್ತಿಯೊಬ್ಬ ಕೊಲೆ ಬೆದರಿಕೆ...
ಉಡುಪಿ ಜುಲೈ 24: ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಕೊರೊನಾ ಮಾರ್ಗದರ್ಶಿಗಳನ್ನು ಸರಿಯಾಗಿ ಜಾರಿಗೆ ತರದ ಕಂದಾಯ ಅಧಿಕಾರಿಗಳಿಗೆ ಎಚ್ಚರಿಕೆ ನೀಡಿರುವ ಆಡಿಯೋ ಒಂದು ಈಗ ವೈರಲ್ ಆಗಿದೆ. ವೈರಲ್ ಆಗಿರುವ ಆಡಿಯೋದಲ್ಲಿ ಜಿಲ್ಲಾಧಿಕಾರಿ ಜಗದೀಶ್...
ಶುಲ್ಕ ಪಾವತಿಗೆ ಒತ್ತಡ ಹೇರಿದಲ್ಲಿ ನಿರ್ದಾಕ್ಷಿಣ್ಯ ಕ್ರಮ ಮಂಗಳೂರು, ಜೂನ್ 12 : ಖಾಸಗಿ ಶಾಲೆಗಳು ಶುಲ್ಕ ಪಾವತಿಗೆ ಯಾವುದೇ ರೀತಿಯ ಒತ್ತಡ ಹಾಕಿದಲ್ಲಿ ಅಂಥ ಶಾಲೆಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮಂಗಳೂರು...
ಭಾರೀ ಮಳೆಗೆ ಉಕ್ಕಿ ಹರಿದ ನದಿಗಳು, ಕಾಜೂರು, ದಿಡುಪೆ ಭಾಗದಲ್ಲಿ ಹೆಚ್ಚಿದ ಆತಂಕ ಮಂಗಳೂರು ಜೂನ್ 1: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನಲೆ ಕರಾವಳಿಯಾದ್ಯಂತ ನಿನ್ನೆ ರಾತ್ರಿಯಿಂದ ಭಾರೀ ಮಳೆಯಾಗುತ್ತಿದ್ದು, ಇಂದೂ ಕೂಡ ಮುಂದುವರೆದಿದೆ....
ಬಾಂಬೆಯಲ್ಲಿ ಕುಳಿತು ಡಾನ್ ತರ ಮಾತನಾಡಿದರೆ ಸುಮ್ಮನಿರಲ್ಲ – ಉಡುಪಿ ಜಿಲ್ಲಾಧಿಕಾರಿ ಖಡಕ್ ವಾರ್ನಿಂಗ್ ಉಡುಪಿ ಮೇ.22: ಉಡುಪಿ ಜಿಲ್ಲಾಡಳಿತದ ವಿರುದ್ಧ ಹೇಳಿಕೆ ನೀಡುತ್ತಿರುವವರ ವಿರುದ್ದ ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ಗರಂ ಆದ ಘಟನೆ...
ಬಂಗಾಳಕೊಲ್ಲಿಯಲ್ಲಿ ಅಂಪಾನ್ ಚಂಡಮಾರುತ – ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ ಮಂಗಳೂರು ಮೇ.3: ಬಂಗಾಳ ಕೊಲ್ಲಿಯ ಅಂಡಮಾನ್ ದ್ವೀಪದ ಬಳಿ ವಾಯುಭಾರ ಕುಸಿತ ಉಂಟಾಗಿದ್ದು, ಇದು ಚಂಡಮಾರುತವಾಗಿ ಪರಿವರ್ತನೆಗೊಳ್ಳುವ ಸಾಧ್ಯತೆ ಇದೆ ಎಂದು ಹವಮಾನಾ ಇಲಾಖೆ...
ಲಾಕ್ ಡೌನ್ ಉಲ್ಲಂಘಿಸಿ ಪುರಭವನಕ್ಕೆ ಆಗಮಿಸಿದರೆ ಕಠಿಣ ಕ್ರಮ ಜಿಲ್ಲಾಧಿಕಾರಿ ಎಚ್ಚರಿಕೆ ಮಂಗಳೂರು ಎಪ್ರಿಲ್ 29: ಸರಿಯಾದ ಮಾಹಿತಿ ಇಲ್ಲದೆ ಲಾಕ್ ಡೌನ್ ಉಲ್ಲಂಘಿಸಿ ಸಾವಿರಾರು ಜನ ವಲಸೆ ಕಾರ್ಮಿಕರು ಮಂಗಳೂರಿನ ಪುರಭವನದಲ್ಲಿ ಊರಿಗೆ ತೆರಳಲು...