ಮಂಗಳೂರು ಮಾರ್ಚ್ 28: ನೇತ್ರಾವತಿ ನದಿ ತೀರದಲ್ಲೇ ಇರುವ ಬಜಾಲ್ ಕಟ್ಟಪುನಿ ಪ್ರದೇಶಕ್ಕೆ ಸರಿಯಾದ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಲು ಸಾಧ್ಯವಾಗದ ಶಾಸಕರು, ಪಾಲಿಕೆ ಸದಸ್ಯರು ಯಾಕಿರಬೇಕು. ಈ ಕೂಡಲೇ ನೀರು ವಿತರಿಸುವಲ್ಲಿ ವಿಳಂಬವಾದರೆ ಇದೇ...
ಹಿರಿಯೂರು, ಮಾರ್ಚ್ 17: ಕುಡಿಯುವ ನೀರಿಗಾಗಿ ನಡೆದ ಜಗಳದಿಂದ ಮದುವೆಯೇ ಮುರಿದುಬಿದ್ದ ಘಟನೆ ಚಿತ್ರದುರ್ಗದ ಹಿರಿಯೂರು ನಗರದ ಬೆಂಗಳೂರು ರಸ್ತೆಯಲ್ಲಿರುವ ಬಲಿಜ ಶ್ರೇಯ ಸಮುದಾಯ ಭವನದಲ್ಲಿ ನಡೆದಿದೆ. ಶನಿವಾರ-ರವಿವಾರ ಬಲಿಜ ಶ್ರೇಯ ಭವನದಲ್ಲಿ ಜಗಳೂರು ಮೂಲದ...
ಮಂಗಳೂರು ಮಾರ್ಚ್ 05: ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಮೋಡ ಕವಿದ ವಾತಾವರಣದೊಂದಿಗೆ, ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾದ್ಯತೆಯಿದ್ದು ಅಲ್ಲಲ್ಲಿ...
ಮಂಗಳೂರು ಫೆಬ್ರವರಿ 25: ತುಂಬೆ ಕಿಂಡಿ ಅಣೆಕಟ್ಟಿನಲ್ಲಿ ಈ ಬಾರಿ ನೀರಿರುವ ಕಾರಣ ಈ ಬಾರಿ ಮಂಗಳೂರಿಗೆ ನೀರು ರೇಷನಿಂಗ್ ಮಾಡುವ ಅನಿವಾರ್ಯ ಬರುವ ಸಾಧ್ಯತೆ ಇಲ್ಲ ಎಂದು ಮೇಯರ್ ತಿಳಿಸಿದ್ದಾರೆ. ತುಂಬೆ ಕಿಂಡಿ ಆಣೆಕಟ್ಟು...
ಆನೇಕಲ್, ಫೆಬ್ರವರಿ 09: ಈಜಲು ಹೋದ ಐವರು ವಿಧ್ಯಾರ್ಥಗಳ ಪೈಕಿ ಇಬ್ಬರು ವಿಧ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವನಪ್ಪಿದ ಘಟನೆ ಬನ್ನೇರುಘಟ್ಟ ಸಮೀಪದ ಸುವರ್ಣಮುಖಿ ಕಲ್ಯಾಣಿಯಲ್ಲಿ ನಡೆದಿದೆ. ಈ ವೇಳೆ ಸ್ನೇಹಿತರೂ ಪಕ್ಕದಲ್ಲೇ ಇದ್ದರೂ ಕೂಡ ಅವರನ್ನು...
ಸುರತ್ಕಲ್ ಫೆಬ್ರವರಿ 05: ಸುರತ್ಕಲ್ ಪರಿಸರದಲ್ಲಿ ಹಲವಾರು ತಿಂಗಳುಗಳಿಂದ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಈ ಹಿನ್ನೆಲೆಯಲ್ಲಿ ನಾಗರಿಕ ಹೋರಾಟ ಸಮಿತಿ ವತಿಯಿಂದ ಬುಧವಾರ ಬೃಹತ್ ಪ್ರತಿಭಟನೆ ನಡೆಯಿತು. ಮಂಗಳೂರು ಮಹಾನಗರ ಪಾಲಿಕೆಗೆ ಸಮಿತಿ ವತಿಯಿಂದ...
ಉಡುಪಿ, ಫೆಬ್ರವರಿ 03 : ಮುಂಬರುವ ಬೇಸಿಗೆ ದಿನಗಳಲ್ಲಿ ಜನಸಾಮಾನ್ಯರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಅಗತ್ಯವಿರುವ ಮುನ್ನೆಚ್ಚರಿಕಾ ಕ್ರಮಗಳನ್ನು ಈಗಿನಿಂದಲೇ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಹೇಳಿದರು....
ಉಡುಪಿ ಡಿಸೆಂಬರ್ 07: ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನಗರಸಭೆಗೆ ಸೇರಿದ ನೀರಿನ ಪಂಪ್ ಹೌಸ್ ಗೆ ಡಿಕ್ಕಿ ಹೊಡೆದ ಘಟನೆ ಮಣಿಪಾಲದ ಈಶ್ವರ ನಗರದಲ್ಲಿ ನಡೆದಿದೆ. ಮಣಿಪಾಲದಿಂದ ಶಿವಮೊಗ್ಗ ಕಡೆಗೆ ಹೊರಟ ಮಾರುತಿ ಬೆಲೆನನೋ...
ಮಂಗಳೂರು ಅಕ್ಟೋಬರ್ 15: ವಾಯುಭಾರ ಕುಸಿತ ಹಿನ್ನಲೆ ಅ.16ರಿಂದ 19ರ ವರೆಗೆ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಈ ವೇಳೆ ಸಮುದ್ರ ಅಲೆಗಳ ಅಬ್ಬರ ಹೆಚ್ಚಾಗುವ ಸಾದ್ಯತೆ ಇದ್ದು, ನದಿ ತೀರ, ಸಮುದ್ರ ತೀರಕ್ಕೆ...
ಮಂಗಳೂರು ಸೆಪ್ಟೆಂಬರ್ 30: ಮರವೂರು ಫಲ್ಗುಣಿ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲಾದ ಘಟನೆ ಭಾನುವಾರ ಸಾಯಂಕಾಲ ಸಂಭವಿಸಿದೆ. ನಾಪತ್ತೆಯಾಗಿರುವ ಯುವಕರನ್ನು ಕೊಟ್ಟಾರಚೌಕಿ ನಿವಾಸಿ ಸುಮಿತ್ (20) ಹಾಗೂ ಉರ್ವಸ್ಟೋರ್ ನಿವಾಸಿ ಅನೀಶ್ (19)...