LATEST NEWS10 months ago
ಮಳೆಗಾಲ ಮುಗಿಯುವರೆಗೆ ಉಡುಪಿಯಲ್ಲಿ ಜಲಸಾಹಸ ಪ್ರವಾಸೋದ್ಯಮ ಚಟುವಟಿಕೆ ಸ್ಥಗಿತಗೊಳಿಸಲು ಸೂಚನೆ
ಉಡುಪಿ, ಜುಲೈ 03 : ಜಿಲ್ಲೆಯಲ್ಲಿ ಪ್ರಾಕೃತಿಕ ವಿಕೋಪದಿಂದ ವಿವಿಧ ಪ್ರವಾಸಿ ಸ್ಥಳಗಳಲ್ಲಿ ಆಸ್ತಿ-ಪಾಸ್ತಿ ಹಾನಿ ಹಾಗೂ ಜೀವಹಾನಿ ಉಂಟಾಗುವ ಸಂಭವವಿರುವುದರಿAದ ಪ್ರವಾಸೋದ್ಯಮ ಇಲಾಖೆಗೆ ಸಂಬಂಧಿಸಿರುವ ಸ್ಥಳಗಳಾದ ಕಡಲ ತೀರದಲ್ಲಿ, ನದಿಗಳಲ್ಲಿ, ಹಿನ್ನೀರಿನಲ್ಲಿ, ಬೋಟಿಂಗ್ ಹಾಗೂ...