ಸುಳ್ಯ ಜೂನ್ 30 : ರಿಂಗ್ ಬಾವಿ ಸುತ್ತ ಮಣ್ಮು ತುಂಬಿಸುವ ಕೆಲಸ ನಿರ್ವಹಿಸುತ್ತಿದ್ದ ವೇಳೆ ಕಾರ್ಮಿಕನೊಬ್ಬ ಮಣ್ಣಿನಡಿ ಸಿಲುಕಿದ ಘಟನೆ ಶನಿವಾರ ಸಂಜೆ ಪಂಜದಲ್ಲಿ ನಡೆಯಿತು. ಅಡ್ಡತ್ತೋಡು ಸಮೀಪ ಮನೆಯೊಂದರ ಬಾವಿಗೆ ಹಾಕಿದ್ದ ರಿಂಗ್ಗೆ...
ಸುಬ್ರಹ್ಮಣ್ಯ ಜೂನ್ 27: ಕರಾವಳಿಯಲ್ಲಿ ಮಳೆ ಅಬ್ಬರ ಜೋರಾಗಿದ್ದು, ಪಶ್ಚಿಮಘಟ್ಟಪ್ರದೇಶಗಳಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಇದರಿಂದಾಗಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಈ ಹಿನ್ನಲೆ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಸ್ನಾನಘಟ್ಟ ಸಂಪೂರ್ಣ ಮುಳುಗಡೆ, ಮಳೆ ಅಬ್ಬರಕ್ಕೆ ಕುಮಾರಧಾರಾ ಕಿಂಡಿ...
ಮಂಗಳೂರು, ಜೂನ್ 26: ಮಂಗಳೂರಿನಲ್ಲಿ ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಭಾರೀ ಮಳೆಗೆ ಹಲವು ಕಡೆಗಳಲ್ಲಿ ತಗ್ಗು ಪ್ರದೇಶಗಳು ಜಲಾವೃತವಾದ ಘಟನೆ ನಡೆದಿದೆ. ಜಪ್ಪಿನಮೊಗರು ಪ್ರದೇಶದ ದೊಂಪದ ಬಲಿ ಗದ್ದೆಯ ಸಮೀಪದ ತಗ್ಗು ಪ್ರದೇಶಗಳಲ್ಲಿ ಮನೆಗಳಿಗೆ ನೀರು...
ಬಂಟ್ವಾಳ ಜೂನ್ 23: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಮುಂಗಾರು ಮಳೆ ಅಬ್ಬರ ಜೊರಾಗಿದ್ದು, ಈಗಾಗಲೇ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಣೆ ಮಾಡಿದೆ.ಈ ನಡುವೆ ಜಿಲ್ಲೆಯಲ್ಲಿ ಸುರಿಯುತ್ತಿರುವ ನಿರಂತರ ಮಳೆಗೆ ಬಂಟ್ವಾಳದ ಕಲ್ಲಡ್ಕದಲ್ಲಿ ಅವಾಂತರ ಸೃಷ್ಠಿಸಿದೆ. ದಕ್ಷಿಣಕನ್ನಡ...
ಜೈಪುರ: ಇನ್ಸ್ಟಾಗ್ರಾಮ್ ರೀಲ್ಸ್ ಮಾಡುವ ವೇಳೆ ಯುವಕನೊಬ್ಬ 150 ಅಡಿ ಎತ್ತರದಿಂದ ಆಳವಾದ ನೀರಿಗೆ ಹಾರಿ ಮುಳುಗಿ ಪ್ರಾಣ ಕಳೆದುಕೊಂಡಿರುವ ಘಟನೆ ರಾಜಸ್ಥಾನದ ಉದಯಪುರದಲ್ಲಿ ಭಾನುವಾರ ನಡೆದಿದೆ. ಮೃತ ಯುವಕನನ್ನು ಉದಯಪುರ ನಿವಾಸಿ ದಿನೇಶ್ ಮೀನಾ ಎಂದು...
ಮೂಲ್ಕಿ ಮೇ 13: ಮರುವಾಯಿ ಹೆಕ್ಕಲು ನದಿಗಳಿದ ಯುವಕನೊಬ್ಬ ನೀರುಪಾಲಾಗಿರುವ ಘಟನೆ ಕೊಳಚಿಕಂಬಳ ಬಳಿ ನಡೆದಿದೆ. ನಾಪತ್ತೆಯಾದ ಯುವಕನನ್ನು ಬಜಪೆಯ ಅದ್ಯಪಾಡಿಯ ಹಳೆ ವಿಮಾನ ನಿಲ್ದಾಣ ಬಳಿಯ ನಿವಾಸಿ ಅಭಿಲಾಷ್(24) ಎಂದು ಗುರುತಿಸಲಾಗಿದೆ. ಬಜಪೆಯ ಅದ್ಯಪಾಡಿಯ...
ಮಂಗಳೂರು ಮೇ 03: ಮಳೆ ಕೊರತೆ ಜೊತೆಗೆ ಬೀರು ಬಿಸಿಲಿಗೆ ಮಂಗಳೂರಿನಲ್ಲಿ ಕುಡಿಯುವ ನೀರಿಗೆ ಸಂಕಷ್ಟ ಎದುರಾಗಿದ್ದು, ಈ ಹಿನ್ನಲೆ ಮಂಗಳೂರು ನಗರದಲ್ಲಿ ಮೇ 5 ರಿಂದ ನೀರಿನ ರೇಷನಿಂಗ್ ಪ್ರಾರಂಭಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ನೇತ್ರಾವತಿ...
ಉಡುಪಿ, ಮೇ 03 : ಉಡುಪಿ ನಗರವಾಸಿಗಳು ನೀರನ್ನು ಕುದಿಸಿ ಕುಡಿಯುವಂತೆ ಪೌರಾಯುಕ್ತರ ಕಚೇರಿ ಪ್ರಕಟಣೆಯಲ್ಲಿ ತಿಳಿಸಿದೆ. ಉಡುಪಿ ನಗರಕ್ಕೆ ಕುಡಿಯುವ ನೀರು ಪೂರೈಕೆ ಮಾಡುವ ನೀರಿನ ಮೂಲಗಳಾದ ಸ್ವರ್ಣಾ ನದಿ, ಬಜೆ ಹಾಗೂ ಶೀರೂರು...
ಉಡುಪಿ, ಏಪ್ರಿಲ್ 30 : ಜಿಲ್ಲಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ಜನಸಾಮಾನ್ಯರು ಮನವಿ ಮಾಡಿದಾಗ ಕೂಡಲೇ ಸ್ಪಂದಿಸಿ, ನೀರಿನ ಸಮಸ್ಯೆಯನ್ನು ಪರಿಹರಿಸಬೇಕು ಎಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಸೂಚನೆ ನೀಡಿದರು....
ಉಡುಪಿ ಎಪ್ರಿಲ್ 30: ಈ ಬಾರಿಯ ಬೇಸಿಗೆ ಕರಾವಳಿಯ ಜನರನ್ನು ಹೈರಾಣಾಗಿಸಿದೆ. ಮಳೆಗಾಲದಲ್ಲಿ ಸರಿಯಾಗೇ ಬರದ ಮಳೆ ಜೊತೆಗೆ ಇದೀಗ ಬಿರು ಬೀಸಿಲಿನಿಂದಾಗಿ ನೀರಿನ ಮೂಲಗಳು ಬರಿದಾಗುತ್ತಿದೆ. ಈ ನಡುವೆ ಉಡುಪಿ ಜಿಲ್ಲೆಯಲ್ಲಿ ಕಳೆದ ವರ್ಷದಂತೆ...