ಉಡುಪಿ, ಫೆಬ್ರವರಿ 13 : ಮಳೆಯ ಕೊರತೆಯಿಂದಾಗಿ ಅಂತರ್ಜಲ ಮಟ್ಟ ಕುಸಿದಿದ್ದು, ಮುಂಬರುವ ಬೇಸಿಗೆ ದಿನಗಳಲ್ಲಿ ಜನಸಾಮಾನ್ಯರಿಗೆ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆ ಇರುವ ಪ್ರದೇಶಗಳಲ್ಲಿ ನೀರನ್ನು ಒದಗಿಸಲು ಅಗತ್ಯವಿರುವ ಮುನ್ನೆಚ್ಚರಿಕಾ...
ವಡೋದರಾ ಜನವರಿ 18: ಗುಜರಾತ್ ನ ವಡೋದರದ ಹರ್ನಿ ಸರೋವರದಲ್ಲಿ ದೋಣಿಯೊಂದು ಮುಳುಗಿ 10ಕ್ಕೂ ಅಧಿಕ ವಿಧ್ಯಾರ್ಥಿಗಳು ಸಾವನಪ್ಪಿದ್ದಾರೆ. ಸುಮಾರು 27ಕ್ಕೂ ಅಧಿಕ ವಿಧ್ಯಾರ್ಥಿಗಳಿದ್ದ ದೋಣಿ ಹರ್ನಿ ಸರೋವರದಲ್ಲಿ ಮುಳುಗಿದೆ. ಈ ವೇಳೆ 10ಕ್ಕೂ ಅಧಿಕ...
ಕಾರವಾರ ಡಿಸೆಂಬರ್ 17: ಈಜಲು ಹೋದ ಒಂದೇ ಕುಟುಂಬದ ಐವರು ನೀರುಪಾಲಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕಿನ ಸಹಸ್ರಲಿಂಗ ಬಳಿಯ ಭೂತದಗುಂಡಿಯಲ್ಲಿ ನಡೆದಿದೆ. ನೀರು ಪಾಲಾದವರನ್ನು ರಾಮನಬೈಲಿನ ನಿವಾಸಿಗಳಾದ ಮೌಲಾನ ಮಹಮ್ಮದ್ ಸಲೀಮ್...
ಮಂಗಳೂರು ಡಿಸೆಂಬರ್ 06 : ಮಂಗಳೂರು ಮಹಾನಗರ ಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ಬೆಂದೂರ್ವೆಲ್ ಪಣಂಬೂರು 1000 ಎಂ.ಎಂ ವ್ಯಾಸದ ಮುಖ್ಯ ಕೊಳವೆಯನ್ನು ನಾಗುರಿ ಮಾರುಕಟ್ಟೆ ಬಳಿ ಬಲಪಡಿಸುವ ಕಾಮಗಾರಿ ಕೈಗೆತ್ತಿಕೊಂಡಿರುವ ಹಿನ್ನೆಲೆಯಲ್ಲಿ ಡಿಸೆಂಬರ್...
ಮಂಗಳೂರು.ಸೆಪ್ಟೆಂಬರ್ 09: ಕರ್ನಾಟಕ ಸರ್ಕಾರದ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್. ಎಸ್ . ಭೋಸರಾಜು ಅವರು ಸಣ್ಣ ನೀರಾವರಿ ಇಲಾಖೆ ವತಿಯಿಂದ ಹರೇಕಳದಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ನಿರ್ಮಿಸಿರುವ ಕಿಂಡಿ ಅಣೆಕಟ್ಟು...
ಉಡುಪಿ, ಸೆಪ್ಟಂಬರ್ 8 : ರಾಜ್ಯಾದ್ಯಂತ ಸಣ್ಣ ನೀರಾವರಿ ಇಲಾಖೆಯ ಮೂಲಕ ಕೈಗೊಂಡಿರುವ 15000 ಕೋಟಿ ರೂ ಮೊತ್ತದ ಕಾಮಗಾರಿಗಳನ್ನು ಈ ವರ್ಷದ ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳಿಸಿ ರಾಜ್ಯದಲ್ಲಿ ಅಂರ್ತಜಲ ವೃಧ್ದಿಗೆ ಆದ್ಯತೆ ನೀಡಲಾಗುವುದು ಎಂದು...
ಮುಂಬೈ ಅಗಸ್ಟ್ 24 : 1200 ಎಂಎಂ ಅಳತೆಯ ನೀರಿ ಪೈಪ್ ಲೈನ್ ಒಡೆದ ಪರಿಣಾಮ ರಸ್ತೆ ಮಧ್ಯದಲ್ಲೇ ನೀರಿನ ಕಾರಂಜಿ ಉಂಟಾದ ಘಟನೆ ಮುಂಬೈಯ ಆದರ್ಶ ನಗರ ರಸ್ತೆಯ ಟ್ವಿಂಕಲ್ ಅಪಾರ್ಟ್ಮೆಂಟ್ನ ಮುಂಭಾಗದಲ್ಲಿ ನಡೆದಿದೆ....
ಶಿಮ್ಲಾ, ಆಗಸ್ಟ್ 14: ‘ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ ಸಂಭವಿಸಿ, ಸೋಲನ್ ಜಿಲ್ಲೆಯ ಕಂದಘಾಟ್ ಉಪ ವಿಭಾಗದ ಜಾಡೋನ್ ಗ್ರಾಮಕ್ಕೆ ನೀರು ನುಗ್ಗಿದೆ. ಘಟನೆಯಲ್ಲಿ ಎರಡು ಮನೆಗಳು ಮತ್ತು ಒಂದು ದನದ ಕೊಟ್ಟಿಗೆ ಕೊಚ್ಚಿ ಹೋಗಿದ್ದು, ಅವಶೇಷಗಳಡಿಯಲ್ಲಿ ಸಿಲುಕಿ...
ಉಡುಪಿ, ಆಗಸ್ಟ್ 10 : ಜಿಲ್ಲೆಯಲ್ಲಿ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿರುವ ಕುಡಿಯುವ ನೀರಿನ ಮೂಲಗಳಲ್ಲಿನ ನೀರು ಯಾವುದೇ ರೀತಿಯಲ್ಲಿ ಕಲುಷಿತವಾಗಿರದೇ, ಸಾರ್ವಜನಿಕರ ಆರೋಗ್ಯದ ಮೇಲೆ ಯಾವುದೇ ದುಷ್ಪರಿಣಾಮ ಬೀರದೇ, ಕುಡಿಯಲು ಯೋಗ್ಯವಾಗಿರುವ ಕುರಿತಂತೆ ಪರಿಶೀಲಿಸಿ,...
ಹೆಬ್ರಿ ಅಗಸ್ಟ್ 02 : ನಡೆದುಕೊಂಡು ಹೋಗುತ್ತಿರುವ ವೇಳೆ ಆಕಸ್ಮಿಕವಾಗಿ ನೀರಿನ ಹೊಂಡಕ್ಕೆ ಬಿದ್ದು ಮೂರು ವರ್ಷದ ಬಾಲಕಿಯೊಬ್ಬಳು ಸಾವನಪ್ಪಿರುವ ಘಟನೆ ನಾಲ್ಕೂರು ಗ್ರಾಮದ ಕಜ್ಕೆ ದೊಡ್ಡ ಮನೆ ಎಂಬಲ್ಲಿ ನಡೆದಿದೆ. ಮೃತ ಬಾಲಕಿಯನ್ನು ಕಜ್ಕೆ...