ಬಂಟ್ವಾಳ ಜುಲೈ 23 : ಕೆದಿಲ ಗ್ರಾಮದ ಕಾಂತುಕೋಡಿಯ ಮುಳುಗು ಸೇತುವೆಯೊಂದರಲ್ಲಿ ಚಾಲಕ ಪಿಕಪ್ ಚಲಾಯಿಸಿ ನಡು ನೀರಿನಲ್ಲಿ ಸಿಲುಕಿ ಹಾಕಿಕೊಂಡಿರುವ ಘಟನೆ ನಡೆದಿದೆ. ಕೆದಿಲ ಬೀಟಿಗೆ ಹಾಲಿನ ಸೊಸೈಟಿ ಮೂಲಕ ಕಾಂತುಕೋಡಿ ಆಗಿ ಪಡೀಲಿಗೆ...
ಮಂಗಳೂರು ಜುಲೈ 20 : ನೀರು ತುಂಬಿದ್ದ ಬಕೆಟ್ ಗೆ ಒಂದು ವರ್ಷ 8 ತಿಂಗಳ ಮಗು ಬಿದ್ದು ಸಾವನಪ್ಪಿದ ಘಟನೆ ಮಂಗಳೂರಿನ ಕಾವೂರಿನಲ್ಲಿ ನಡೆದಿದೆ. ಕಾವೂರು ಮಸೀದಿ ಬಳಿ ಬಾಡಿಗೆ ಮನೆಯಲ್ಲಿ ವಾಸವಿದ್ದ ಫಿರೋಝ್...
ಮೂಲ್ಕಿ ಜುಲೈ 06: ಕರಾವಳಿಯಲ್ಲಿ ಸುರಿಯುತ್ತಿರುವ ಭಾರೀ ಮಳೆ ಇದೀಗ ಪ್ರವಾಹ ಪರಿಸ್ಥಿತಿಯನ್ನು ತಂದಿದ್ದು, ಜಿಲ್ಲೆಯ ಹಲವು ಪ್ರದೇಶಗಳು ಇದೀಗ ನೆರೆಪೀಡಿತವಾಗಿದೆ. ಈ ನಡವೆ ಇಲ್ಲಿನ ಬಪ್ಪನಾಡು ಶ್ರೀದುರ್ಗಾಪರಮೇಶ್ವರಿ ದೇವಸ್ಥಾನವು ಗುರುವಾರ ಜಲಾವೃತಗೊಂಡಿದೆ. ಕೊಡಿ ಮರ...
ತಿರುಪತಿ ಜುಲೈ 02: ರೀಲ್ಸ್ ಮಾಡಲು ಹೋಗಿ ಜಲಪಾತದಿಂದ ಕೆಳಗೆ ಬಿದ್ದು ಮಂಗಳೂರು ಮೂಲದ ವಿಧ್ಯಾರ್ಥಿಯೊಬ್ಬ ತನ್ನ ಜೀವವನ್ನೆ ಕಳೆದುಕೊಂಡಿದ್ದಾನೆ. ಮೃತ ವಿಧ್ಯಾರ್ಥಿ ಮಂಗಳೂರು ಮೂಲದ ಸದ್ಯ ಚೆನ್ನೈನ ರಾಜೀವ್ ಗಾಂಧಿ ಕಾಲೇಜಿನಲ್ಲಿ ಓದುತ್ತಿದ್ದ ಸುಮಂತ್...
ಉಡುಪಿ, ಜೂನ್ 27 : ಬಜೆ ಡ್ಯಾಂಗೆ ಸ್ವರ್ಣ ನದಿಯಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ನೀರು ಬಂದಿದ್ದು, ಸದರಿ ನೀರಿನಲ್ಲಿ ಬಂದ ಕಸ ,ಕಡ್ಡಿಗಳನ್ನು ಗೇಟ್ ತೆಗೆದು ನದಿಯಿಂದ ಹೊರ ಬಿಡಲಾಗಿದೆ. ಅದೇ ನೀರನ್ನು ತೆಗೆದುಕೊಂಡು...
ಕಾರ್ಕಳ ಜೂನ್ 18: ತೀರ್ಥಹಳ್ಳಿಯ ತೀರ್ಥಮತ್ತೂರು ಗ್ರಾಮದಲ್ಲಿರುವ ತುಂಗಾ ನದಿಗೆ ಈಜಲು ತೆರೆಳಿದ್ದ ಕಾರ್ಕಳದ ನಿಟ್ಟೆ ಕಾಲೇಜಿನ ಇಬ್ಬರು ಉಪನ್ಯಾಸಕರು ನೀರುಪಾಲಾಗಿರುವ ಘಟನೆ ನಡೆದಿದೆ. ಪುನೀತ್ (38 ) ಮತ್ತು ಬಾಲಾಜಿ (36 ) ಮೃತಪಟ್ಟ...
ಉಡುಪಿ, ಜೂನ್ 8 : ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮರ್ಪಕ ವಿತರಣೆಗಾಗಿ ಮೂರು ದಿನಕ್ಕೊಮ್ಮೆ ನೀರು ಸರಬರಾಜು ಮಾಡಲು ರೇಷನಿಂಗ್ ವ್ಯವಸ್ಥೆಯನ್ನು ಪ್ರಾರಂಭಿಸಲಾಗಿದ್ದು, ಪ್ರಸ್ತುತ ಬಜೆ ಡ್ಯಾಂನಲ್ಲಿ ಕುಡಿಯುವ ನೀರಿನ ಶೇಖರಣೆ ತೀರಾ...
ಮಂಗಳೂರು ಜೂನ್ 08: ಮುಂಗಾರು ಮಳೆ ಆರಂಭಲಾಗದ ಹಿನ್ನಲೆ ದಕ್ಷಿಣಕನ್ನಡ ಇದೀಗ ಭೀಕರ ಜಲಕ್ಷಾಮ ಎದುರಿಸುವ ಹಂತಕ್ಕೆ ತಲುಪಿದ್ದು, ಜಿಲ್ಲೆಯ ಬಹುತೇಕ ನದಿಗಳು ಬರಡಾಗಿದ್ದು, ಮಳೆ ಬರೆದಿದ್ದರೆ ಪರಿಸ್ಥಿತಿ ವಿಕೋಪಕ್ಕೆ ಹೋಗುವ ಸಾಧ್ಯತೆ ಇದೆ. ಈಗಾಗಲೇ...
ಸುಬ್ರಹ್ಮಣ್ಯ ಮೇ 08: ಇಬ್ಬರು ವಿಧ್ಯಾರ್ಥಿನಿಯರು ಬಳ್ಪ ಸಮೀಪದ ಕೇನ್ಯ ಕಣ್ಕಲ್ ಎಂಬಲ್ಲಿ ಹೊಳೆಯಲ್ಲಿ ನೀರುಪಾಲಾದ ಘಟನೆ ನಡೆದಿದ್ದು, ಇಬ್ಬರು ಬಾಲಕಿಯರ ಮೃತದೇಹವನ್ನು ಹೊರ ತೆಗೆಯಲಾಗಿದೆ. ಬೆಂಗಳೂರಿನ ಸತೀಶ್ ಅಮ್ಮಣ್ಣಾಯ ಅವರ ಪುತ್ರಿಯರಾದ ಆವಂತಿಕಾ (16)...
ಮಂಗಳೂರು ಮೇ 03 : ಬೆಸಿಗೆ ಜೊತೆಗೆ ಮಳೆ ಬಾರದ ಕಾರಣ ತುಂಬೆ ಡ್ಯಾಂ ನಲ್ಲಿ ನೀರಿನ ಮಟ್ಟ ತೀವ್ರ ಕುಸಿತಗೊಂಡಿದ್ದು ಇದೀಗ ಮಂಗಳೂರು ನಗರಕ್ಕೆ ನೀರು ಪೂರೈಕೆಯಲ್ಲಿ ಸಮಸ್ಯೆಯಾಗಲಾರಂಭಿಸಿದೆ. ಈ ಹಿನ್ನಲೆ ನಾಳೆ (ಮೇ...