ಉಡುಪಿ, ಮೇ 16: ನನ್ನ ಪತಿ ಒಂಥರಾ ಮಾನಸಿಕ ಅಸ್ವಸ್ಥ, ಅವರಿಗೆ ಸರಿಯಾಗಿ ಮಾತನಾಡಲು ಬರುವುದಿಲ್ಲ. ರಾತೋರಾತ್ರಿ ಮನೆ ಬಿಟ್ಟು ಹೋಗುತ್ತಾರೆ. ಕೆಲವೊಮ್ಮೆ ಏನೇನೋ ಮಾತನಾಡುತ್ತಾರೆ ಎಂದು ಬಿಗ್ಬಾಸ್ ಖ್ಯಾತಿಯ ಚೈತ್ರಾ ಕುಂದಾಪುರ ಅವರ ತಾಯಿ...
ಕುಂದಾಪುರ ಮೇ 15: ಇತ್ತೀಚೆಗಷ್ಟೇ ಅದ್ದೂರಿಯಾಗಿ ಮದುವೆಯಾಗಿದ್ದ ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ವಿರುದ್ದ ಇದೀಗ ಅವರ ತಂದೆಯೇ ಆರೋಪಗಳ ಸುರಿಮಳೆ ಮಾಡಿದ್ದಾರೆ. ಇದೀಗ ತಂದೆ ಆರೋಪಕ್ಕೆ ಚೈತ್ರಾ ಕುಂದಾಪುರು ತಿರುಗೇಟು ನೀಡಿದ್ದು, ಕುಡುಕ...
ಉಡುಪಿ ಮೇ 15: ಸದಾ ವಿವಾದಗಳಿಂದ ಸುದ್ದಿಯಲ್ಲಿರುತ್ತಿದ್ದ ಚೈತ್ರಾ ಕುಂದಾಪುರ ಇದೀಗ ಮದುವೆಯಾದ ಬೆನ್ನಲ್ಲೇ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ಸ್ವಂತ ತಂದೆಯನ್ನೇ ಚೈತ್ರಾ ಕುಂದಾಪುರ ಮದುವೆಗೆ ಕರೆದಿಲ್ಲವೆಂದು ಅವರ ತಂದೆ ಬಾಲಕೃಷ್ಣ ನಾಯ್ಕ್ ಸಾಲು ಸಾಲು...
ಉಡುಪಿ ಮೇ 12:ವಿವಾಹ ಸಮಾರಂಭಕ್ಕೆ ಆಗಮಿಸಿದ್ದ ವೇಳೆ ಪುಟ್ಟ ಮಗುವೊಂದು ಆಕಸ್ಮಿಕವಾಗಿ ದೇವಾಳಯದ ಕೆರೆಯಲ್ಲಿ ಮುಳುಗಿ ಸಾವನಪ್ಪಿ ಘಟನೆ ನಂದಿಕೂರಿನಲ್ಲಿ ಮೇ 11ರಂದು ಸಂಭವಿಸಿದೆ. ಮೃತಪಟ್ಟ ಮಗುವನ್ನು ಕಾಪು, ಕುರ್ಕಾಲು ಗ್ರಾಮದ ನಿವಾಸಿಗಳಾದ ಸತ್ಯನಾರಾಯಣ (38)...
ಕುಂದಾಪುರ, ಮೇ 09: ಮಾಜಿ ಬಿಗ್ ಬಾಸ್ ಸ್ಪರ್ಧಿ ಚೈತ್ರಾ ಕುಂದಾಪುರ ಅವರು ಹಸೆಮಣೆ ಏರಲಿ ಸಜ್ಜಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಮದುವೆಗೆ ತಯಾರಿ ನಡೆದಿದೆ. ಇಷ್ಟು ದಿನಗಳ ಕಾಲ ಚೈತ್ರಾ ಕುಂದಾಪುರ ಅವರು ವರನ...
ಕುಂದಾಪುರ, ಮೇ 08: ಚೈತ್ರಾ ಕುಂದಾಪುರ ಅವರು ‘ಬಿಗ್ ಬಾಸ್’ ಮನೆಗೆ ಹೋದಾಗಲೇ ಮದುವೆ ಬಗ್ಗೆ ಮೌನ ಮುರಿದಿದ್ದರು. ‘ನನಗೆ ಈಗಾಗಲೇ ಹುಡುಗ ಫಿಕ್ಸ್ ಆಗಿದ್ದಾನೆ. ಬಿಗ್ ಬಾಸ್ನಿಂದ ಹೋದ ತಕ್ಷಣ ಮದುವೆ’ ಎಂದಿದ್ದರು. ಬಿಗ್...
ಬದೌನ್, ಮೇ 6: ಉತ್ತರ ಪ್ರದೇಶದ ಬದೌನ್ನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಮದುವೆಯ ಅರಿಶಿನ ಶಾಸ್ತ್ರದ ಆಚರಣೆಯ ವೇಳೆ ವಧು ಸಾವನ್ನಪ್ಪಿದ್ದಾಳೆ. ಅರಿಶಿನ ಶಾಸ್ತ್ರದ ಸಮಾರಂಭದಲ್ಲಿ ನೃತ್ಯ ಮಾಡುತ್ತಿದ್ದ ವಧು ಹೃದಯಾಘಾತದಿಂದ ನಿಧನಳಾಗಿದ್ದಾಳೆ. ಉತ್ಸಾಹದಿಂದ ನೃತ್ಯ...
ಬೆಂಗಳೂರು, ಎಪ್ರಿಲ್ 22: ಸರಿಗಮಪ ರಿಯಾಲಿಟಿ ಶೋನಲ್ಲಿ ಗಾಯಕಿಯಾಗಿ ಮಿಂಚಿರುವ ಗಾಯಕಿ ಪೃಥ್ವಿ ಭಟ್ ಮನೆಯವರ ವಿರೋಧದ ನಡುವೆ ಪ್ರೇಮ ವಿವಾಹ ಆಗಿದ್ದಾರೆ. ಮಾರ್ಚ್ 27ರಂದು ʻಜೀ ಕನ್ನಡʼ ವಾಹಿನಿಯಲ್ಲಿಯೇ ಪ್ರೊಡಕ್ಷನ್ ವಿಭಾಗದಲ್ಲಿ ಕೆಲಸ ಮಾಡುತ್ತಿರುವ...
ಬೆಂಗಳೂರು, ಏಪ್ರಿಲ್ 21: ಜೀ ಕನ್ನಡ ವಾಹಿನಿಯ ಸರಿಗಮಪ ರಿಯಾಲಿಟಿ ಶೋನಲ್ಲಿ ಗಾಯಕಿಯಾಗಿ ಮಿಂಚಿರುವ, ಕನ್ನಡದ ಯುವ ಗಾಯಕಿ ಪೃಥ್ವಿ ಭಟ್ ಮನೆಯವರ ವಿರೋಧದ ನಡುವೆ ಪ್ರೇಮವಿವಾಹ ಆಗಿದ್ದಾರೆ. ಜೀ ವಾಹಿನಿಯಲ್ಲೇ ಪ್ರೊಡಕ್ಷನ್ ವಿಭಾಗದಲ್ಲಿ ಕೆಲಸ...
ದೆಹಲಿ, ಏಪ್ರಿಲ್ 15: ಪ್ರಪಂಚದಲ್ಲಿ ದಿನಕ್ಕೊಂದು ಅಚ್ಚರಿಗಳು ನಡೆಯುತ್ತಿರುತ್ತದೆ. ಇದೀಗ Zikilove ಎಂಬ ವೆಬ್ಸೈಟ್ ವಿಚಿತ್ರವಾದ “ಸಂಬಂಧ ವಿಮಾ ಪಾಲಿಸಿ”ಯನ್ನು ಪರಿಚಯಿಸಿ ಎಲ್ಲರ ಹುಬ್ಬೇರಿಸುವಂತೆ ಮಾಡಿದೆ. ವ್ಯಕ್ತಿಯೊಬ್ಬರು ಈ ವಿಚಿತ್ರ ಪಾಲಿಸಿಯ ಬಗ್ಗೆ ವಿವರಿಸುವ ವಿಡಿಯೊ...