LATEST NEWS3 months ago
ಉಡುಪಿ: ಮೆಹೆಂದಿ ದಿನ ನಾಪತ್ತೆಯಾದ ವರ, ಮದುವೆ ರದ್ದು
ಉಡುಪಿ, ಆಗಸ್ಟ್ 20 : ಮದುವೆ ಹಿಂದಿನ ದಿನ ಮದುಮಗ ನಾಪತ್ತೆಯಾದ ಕಾರಣ ನಿನ್ನೆ (ಆ. 19) ನಡೆಯಬೇಕಿದ್ದ ಮದುವೆ ರದ್ದಾದ ಘಟನೆ ನಡೆದಿದೆ. ಅಳಿವೆಕೋಡಿ ಗ್ರಾಮದ ವರನೊಂದಿಗೆ ಉಪ್ಪುಂದ ಗ್ರಾಮದ ಯುವತಿಯ ಮದುವೆ ಸೋಮವಾರ ನಾಗೂರಿನಲ್ಲಿ...