ಬ್ರಹ್ಮಾವರ, ಎಪ್ರಿಲ್ 19: ಬ್ರಹ್ಮಾವರದ ಸಭಾಭವನದಲ್ಲಿ ರವಿವಾರ ತಾಳಿ ಕಟ್ಟುವ ವೇಳೆ ವಧು ತನಗೆ ಈ ಮದುವೆ ಇಷ್ಟವಿಲ್ಲ ಎಂದ ಕಾರಣ ಮದುವೆಯೊಂದು ಮುರಿದು ಬಿದ್ದಿದೆ. ಮೂಲತಃ ಬ್ರಹ್ಮಾವರದವರಾಗಿದ್ದು, ವರ ವಿದೇಶದಲ್ಲಿ, ವಧು ಬೆಂಗಳೂರಿನಲ್ಲಿ ಉದ್ಯೋಗದಲ್ಲಿದ್ದು,...
ಕಡಬ, ಎಪ್ರಿಲ್ 08: ಮದುವೆಯ ಮೊದಲೇ ಯುವತಿಯನ್ನು ಗರ್ಭಿಣಿಯನ್ನಾಗಿಸಿ, ನಂತರ ಮದುವೆಯಾಗಿ ನಿನಗೆ ಹುಟ್ಟಿದ ಮಗು ನನ್ನದಲ್ಲ, ನೀನು ವ್ಯಭಿಚಾರಿ ಎಂದು ನಿಂದಿಸಿ, ವರದಕ್ಷಿಣೆ ಕಿರುಕುಳ ನೀಡಿದ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ....
ಮೈಸೂರು, ಮಾರ್ಚ್ 31: ಪ್ರೀತಿಸಿ ಮದುವೆಯಾದ ಜೋಡಿ ಇನ್ನೇನು ಹೊಸ ಜೀವನ ಆರಂಭಿಸಿ ಸುಖ ಸಂಸಾರದ ಕನಸು ಕಂಡಿದ್ದರು. ಆದ್ರೆ ಯುವತಿಯ ಪೋಷಕರು ಯುವಕನ ಮೇಲೆ ಹಲ್ಲೆ ಮಾಡಿ ಆಕೆಯನ್ನು ಒತ್ತಾಯಪೂರ್ವಕವಾಗಿ ಕರೆದೊಯ್ದು ಯುವ ಜೋಡಿಯನ್ನು...
ಪುತ್ತೂರು ಜನವರಿ 07: ತುಳುನಾಡಿನ ಆರಾಧ್ಯ ದೈವ ಕೊರಗಜ್ಜನಿಗೆ ಅಪಮಾನ ಮಾಡಿದ ಮದುಮೆ ಮನೆ ಮೇಲೆ ಹಿಂದೂ ಸಂಘಟನೆಗಳ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ಕೊಳ್ನಾಡು ಗ್ರಾಮದ ಅಝೀಝ್ ಎಂಬವರ ಮನೆಯಲ್ಲಿ ಮದುವೆ...
ಹೈದ್ರಾಬಾದ್ : ಕೇಂದ್ರ ಸರಕಾರ ಹೆಣ್ಮಕ್ಕಳ ಮದುವೆ ವಯಸ್ಸನ್ನು 18 ರಿಂದ 21ಕ್ಕೆ ಏರಿಸುವ ನಿರ್ಧಾರ ಕೈಗೊಂಡ ಬೆನ್ನಲ್ಲೆ ಇದೀಗ ಮುಸ್ಲಿಂ ಸಮುದಾಯದಲ್ಲಿ ವಿವಾಹ ಸವಾರಂಭ ಹೆಚ್ಚಾಗಿದೆ. ತೆಲಂಗಾಣ ಮತ್ತು ಹೈದರಬಾದ್ ನಲ್ಲಿ ಅತಿ ಹೆಚ್ಚು...
ಮಂಗಳೂರು ಜನವರಿ 05: ಬಿಗ್ ಬಾಸ್ ಸ್ಪರ್ಧಿ ಕನ್ನಡದ ಖ್ಯಾತ ನಟಿ ಶುಭಾ ಪೂಂಜಾ ಯಾವುದೇ ಸದ್ದಿಲ್ಲದೆ ಸರಳವಾಗಿ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಗೆಳೆಯ ಸುಮಂತ್ ಮಹಾಬಲ ಅವರೊಂದಿಗೆ ಇಂದು ಉಡುಪಿ ಸಮೀಪದ ಮಜಲಬೆಟ್ಟುಬೀಡುವಿನಲ್ಲಿ...
ಉಡುಪಿ ಜನವರಿ 03: ತಡರಾತ್ರಿಯವರೆಗೂ ಡಿ.ಜೆ ಹಾಕಿ ಕುಣಿಯುತ್ತಿದ್ದ ಮದುಮಗ ಸೇರಿದಂತೆ ನಾಲ್ವರ ವಿರುದ್ಧ ಉಡುಪಿ ಪೊಲೀಸರು ಪ್ರಕರಣ ದಾಖಲಿಸಿಕೊಂಡ ಘಟನೆ ಉಡುಪಿ ನಗರಸಭೆ ವ್ಯಾಪ್ತಿಯ 76 ಬಡಗುಬೆಟ್ಟು ಗ್ರಾಮದ ಪಣಿಯಾಡಿಯಲ್ಲಿ ನಡೆದಿದೆ. ನಗರಸಭೆ ವ್ಯಾಪ್ತಿಯ...
ಉಡುಪಿ ಡಿಸೆಂಬರ್ 23: ಮದುವೆ ವಯಸ್ಸನ್ನು 21ಕ್ಕೆ ಏರಿಕೆ ಮಾಡಿರುವ ಕೇಂದ್ರ ಸರಕಾರದ ಕ್ರಮಕ್ಕೆ ಅಸಮಾಧಾನ ವ್ಯಕ್ತಪಡಿಸಿದ್ದ ಸ್ವರ್ಣವಲ್ಲಿ ಸ್ವಾಮೀಜಿ ಹೇಳಿಕೆಗೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಪ್ರತಿಕ್ರಿಯೆ ನೀಡಿದ್ದು, ಕಾನೂನು ಕೇವಲ ಹಿಂದೂ ಧರ್ಮಕ್ಕೆ...
ಮುಂಬೈ : ಮದುವೆ ಹಾಲ್ ಗೆ ಬೆಂಕಿ ಬಿದ್ದು ಧಗಧಗ ಉರಿಯುತ್ತಿದ್ದರೂ ಮದುವೆ ಮಂಟಪದಲ್ಲಿದ್ದ ಅತಿಥಿಗಳು ಮಾತ್ರ ಯಾವುದಕ್ಕೂ ತಲೆಕೆಡಿಸದೆ ಊಟ ಮಾಡುತ್ತಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಭಾನುವಾರ ರಾತ್ರಿ ನಡೆದ...
ತಮ್ಮ ಬದುಕಿನ ಖುಷಿಯ ಕ್ಷಣವನ್ನು ಸೆರೆ ಹಿಡಿಯುವುದೆಂದರೆ ಎಲ್ಲರಿಗೂ ಖುಷಿ. ಹೀಗಾಗಿ, ತಮ್ಮ ಬದುಕಿನ ಆನಂದದ ಕ್ಷಣದ ನೆನಪನ್ನು ಜತನದಿಂದ ಕಾಪಾಡಿಕೊಳ್ಳುವ ಸಲುವಾಗಿ ಅದ್ಭುತ ಲೋಕೇಷನ್ಗಳಲ್ಲಿ ಹಲವರು ಫೋಟೋಶೂಟ್ ಮಾಡಿಸಿಕೊಳ್ಳುತ್ತಾರೆ. ಈ ಮೂಲಕ ಖುಷಿ ಪಡುತ್ತಾರೆ....