ಮೈಸೂರು, ಜನವರಿ 16: ಪರಪುರಷನೊಂದಿಗೆ ಅನೈತಿಕ ಸಂಬಂಧ ಹೊಂದಿದ್ದ ಪತ್ನಿಯನ್ನು ಪತಿ ಬರ್ಬರವಾಗಿ ಹತ್ಯೆಗೈದು ಪೊಲೀಸರಿಗೆ ಶರಣಾಗಿರುವ ಘಟನೆ ಮೈಸೂರು ಜಿಲ್ಲೆಯ ಹೆಚ್.ಡಿ.ಕೋಟೆ ತಾಲೂಕಿನ ಕಣಿಯನಹುಂಡಿಯಲ್ಲಿ ನಡೆದಿದೆ. ತೇಜು (26) ಪತಿಯಿಂದಲೇ ಕೊಲೆಯಾದ ಪತ್ನಿ. ಕಳೆದ...
ಧಾರವಾಡ: ಪತ್ನಿ ಕಿರುಕುಳಕ್ಕೆ ರಾಜ್ಯದಲ್ಲಿ ಮತ್ತೊಂದು ಬಲಿಯಾಗಿದ್ದು, ವ್ಯಕ್ತಿಯೊಬ್ಬರು ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಬೇಲೂರು ಗ್ರಾಮದಲ್ಲಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ ಮಾಡಿಕೊಂಡ ಪತಿಯನ್ನು ಶಿವರಾಜ್ ಎತ್ತಿನಗುಡ್ಡ...
ಗೋವಾ ಡಿಸೆಂಬರ್ 12: ಬಹುಭಾಷಾ ನಟಿ ಕೀರ್ತಿ ಸುರೇಶ್ ಅವರು ದಾಂಪತ್ಯಕ್ಕೆ ಕಾಲಿಟ್ಟಿದ್ದಾರೆ. ಗೆಳೆಯ ಆಂಟೊನಿ ತಟ್ಟಿಲ್ ಜೊತೆ ಅವರು ಹಸೆಮಣೆ ಏರಿದ್ದಾರೆ. ದಕ್ಷಿಣ ಭಾರತದ ಸಂಪ್ರದಾಯದ ರೀತಿ ಕೀರ್ತಿ ಸುರೇಶ್ ಅವರ ಮದುವೆ ಗೋವಾದಲ್ಲಿ...
ಹಾಸನ: ಮದುವೆಗೆ ನಿರಾಕರಿಸಿದ ಪ್ರೇಯಸಿಗೆ ಯುವಕನೊಬ್ಬ ಚಾಕು ಇರಿದ ಘಟನೆ ಹಾಸನದ ಆಲೂರು ಪಟ್ಟಣದಲ್ಲಿ ನಡೆದಿದೆ. ಆಲೂರಿನ ಕಾರಗೋಡು ಗ್ರಾಮದ ಮೋಹಿತ್ ಹಾಗೂ ಅದೇ ಗ್ರಾಮದ ಯುವತಿ ಪರಸ್ಪರ ಎರಡು ವರ್ಷಗಳಿಂದ ಪ್ರೀತಿಸುತ್ತಿದ್ದರು. ಕೆಲವು ದಿನಗಳಿಂದ...
ಬೆಂಗಳೂರು ನವೆಂಬರ್ 15: ಕಲರ್ಸ್ ಕನ್ನಡದಲ್ಲಿ ಪ್ರಸಾರವಾಗುತ್ತಿರುವ ಬಿಗ್ ಬಾಸ್ ಕನ್ನಡ ಸೀಸನ್ 11 ರಲ್ಲಿ ಈ ಬಾರಿ ಜೋಡಿ ಟಾಸ್ಕ್ ನಡೆಯುತ್ತಿದೆ. ಸ್ಪರ್ಧಿಗಳು ಜೋಡಿಗಳಾಗಿ ಈ ಬಾರಿ ಟಾಸ್ಕ್ ನಲ್ಲಿ ಭಾಗವಹಿಸುತ್ತಿದ್ದಾರೆ. ಈ ನಡುವೆ...
ಬೆಂಗಳೂರು: ಖ್ಯಾತ ನಟ ಡಾಲಿ ಧನಂಜಯ್ ಗೆ ಕಂಕಣ ಭಾಗ್ಯ ಕೂಡಿ ಬಂದಿದೆ. ಶೀಘ್ರದಲ್ಲಿಯೇ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲಿದ್ದಾರೆ. ಚಿತ್ರದುರ್ಗ ಮೂಲದ ವೈದ್ಯೆಯೊಂದಿಗೆ ಫೆಬ್ರವರಿ 16ರಂದು ಮೈಸೂರಿನಲ್ಲಿ ಡಾಲಿ ಧನಂಜಯ್ ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ....
ಬೆಂಗಳೂರು ಅಕ್ಟೋಬರ್ 30: ಕರಾವಳಿ ಬೆಡಗಿ ಆ್ಯಂಕರ್ ಅನುಶ್ರೀ ಅವರ ಮದುವೆ ಬಗ್ಗೆ ಕೊನೆಗೂ ಮೌನ ಮುರಿದಿದ್ದಾರೆ. ಮುಂದಿನ ವರ್ಷ ಒಳ್ಳೆ ಹುಡುಗ ಸಿಕ್ಕರೆ ಮದುವೆ ಗ್ಯಾರಂಟಿ ಎಂದಿದ್ದಾರೆ. ಜೀ ಕನ್ನಡ ಕುಟುಂಬ ಅವಾರ್ಡ್ಸ್ ಕಾರ್ಯಕ್ರಮದಲ್ಲಿ...
ಚೆನ್ನೈ ಸೆಪ್ಟೆಂಬರ್ 16: ತೆಲುಗು ಚಿತ್ರನಟ ಸಿದ್ದಾರ್ಥ ಮತ್ತು ಬಾಲಿವುಡ್ ನಟಿ ಅದಿತಿ ಹೈದರಿ ಅವರು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದು ಇಬ್ಬರಿಗೂ ಎರಡನೇ ಮದುವೆಯಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಮದುವೆ ಪೋಟೋ ಹಂಚಿಕೊಂಡಿರುವ ಜೋಡಿ ಅಭಿಮಾನಿಗಳಿಗೆ...
ಮಂಗಳೂರು ಸೆಪ್ಟೆಂಬರ್ 02: ಇತ್ತೀಚೆಗಷ್ಟೇ ಹಿಂದೂ ಸಂಪ್ರದಾಯದಂತೆ ಮದುವೆಯಾಗಿದ್ದ ನಿರ್ದೇಶಕ ತರುಣ್ ಸುಧೀರ್ ಹಾಗೂ ನಟಿ ಸೋನಲ್ ಮೊಂಥೆರೋ ಇದೀಗ ಮಂಗಳೂರಿನಲ್ಲಿ ಮಂಗಳೂರಿನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ಮದುವೆಯಾಗಿದ್ದಾರೆ. ಸೊನಲ್ ಮೊಂಥೆರೋ ಮಂಗಳೂರಿನವರಾಗದ್ದು, ಅವರ ಕುಟುಂಬಸ್ಥರು ಮಂಗಳೂರಿನಲ್ಲೇ...
ತೆಲಂಗಾಣ: ಸಂಭ್ರಮದಿಂದ ಕೂಡಿರುವ ಮದುವೆ ಮನೆಗಳಲ್ಲಿ ಕ್ಷುಲ್ಲಕ ಕಾರಣಗಳಿಗೆ ವಧು ಹಾಗೂ ವರರ ಕಡೆಯ ಸಂಬಂಧಿಕರ ನಡುವೆ ನಡೆಯುವ ವಾಗ್ವಾದ, ಜಗಳ, ರಂಪಾಟಗಳ ಸುದ್ದಿಗಳು ಆಗೊಮ್ಮೆ ಈಗೊಮ್ಮೆ ಕೇಳಿ ಬರುತ್ತಲೇ ಇರುತ್ತವೆ. ಹೆಚ್ಚಾಗಿ ಊಟದ ವಿಷಯದಲ್ಲಿಯೇ...