ಚಿತ್ರದುರ್ಗ ಡಿಸೆಂಬರ್ 8: ಇನ್ನೇನು ತಾಳಿ ಕಟ್ಟಬೇಕು ಅನ್ನುವಷ್ಟರಲ್ಲಿ ಮದುವೆ ಹುಡುಗಿ ಕೈ ಅಡ್ಡ ಇಟ್ಟು ತಾಳಿ ಕಟ್ಟಿಸಿಕೊಳ್ಳಲು ನಿರಾಕರಿಸಿದ ಘಟನೆ ಚಿತ್ರದುರ್ಗ ಜಿಲ್ಲೆ ಹೊಸದುರ್ಗ ತಾಲ್ಲೂಕಿನ ಚಿಕ್ಕಬ್ಯಾಲದಕೆರೆ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಇದೀಗ...
ಹಾಸನ ನವೆಂಬರ್ 30 : ಮದುವೆಯಾಗಲು ನಿರಾಕರಿಸಿದ ಶಾಲಾ ಶಿಕ್ಷಕಿಯನ್ನು ಹಾಡು ಹಗಲೇ ಅಪರಣ ಮಾಡಿದ ಘಟನೆ ಹಾಸನ ಹೊರವಲಯದ ಬಿಟ್ಟಗೌಡನಹಳ್ಳಿಯ ಬಳಿ ನಡೆದಿದೆ. ಶಿಕ್ಷಕಿ ಅರ್ಪಿತಾ ಬೆಳಿಗ್ಗೆ ಶಾಲೆಗೆ ತೆರಳಲು ಸಿದ್ಧವಾಗಿದ್ದಳು. ಈ ವೇಳೆ...
ಬೆಂಗಳೂರು ನವೆಂಬರ್ 28: ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ಹಸಮಣೆ ಏರಲು ಮುಂದಾಗುತ್ತಿದ್ದಾರೆ. ತಾವು ಪ್ರೀತಿಸುತ್ತಿರುವ ಹುಡುಗನನ್ನೇ ಮದುವೆಯಾಗುತ್ತಿದ್ದಾರೆ. ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ಮದುವೆ ಆಗುತ್ತಿದ್ದಾರೆ ಎಂಬ ಬ್ರೇಕಿಂಗ್...
ಕೇರಳ ಅಕ್ಟೋಬರ್ 26: ಖ್ಯಾತಾ ಬಹುಭಾಷಾ ತಾರೆ ನಟಿ ಅಮಲಾ ಪೌಲ್ ಇದೀಗ ತಮ್ಮ ಎರಡನೇ ಮದುವೆಗೆ ರೆಡಿ ಆಗಿದ್ದಾರೆ. ಗೆಳೆಯ ಜಗತ್ ದೇಸಾಯಿ ಜೊತೆ ಅಮಲಾ ನಿಶ್ಚಿತಾರ್ಥ ಮಾಡಿಕೊಂಡಿದ್ದು, ನಿಶ್ಟಿತಾರ್ಥದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ...
ಬೆಂಗಳೂರು ಅಕ್ಟೋಬರ್ 10: ರಾಜಕೀಯ ಸಮಾರಂಭ, ಸಮಾವೇಶ, ಕಾರ್ಯಕ್ರಮಗಳಲ್ಲಿ ಪಟಾಕಿ ಬ್ಯಾನ್ ಮಾಡಲಾಗಿದೆ. ಮದುವೆ, ಗಣೇಶ ಉತ್ಸವ, ಎಲ್ಲ ಮೆರವಣಿಗೆಗಳಲ್ಲಿ ಇನ್ಮುಂದೆ ಪಟಾಕಿ ನಿಷೇಧ ವಿಧಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅತ್ತಿಬೆಲೆ ಪಟಾಕಿ ದುರಂತದ...
ಬಾಗ್ದಾದ್ ಸೆಪ್ಟೆಂಬರ್ 27: ಉತ್ತರ ಇರಾಕ್ನಲ್ಲಿ ಕ್ರಿಶ್ಚಿಯನ್ ವಿವಾಹವನ್ನು ಆಯೋಜಿಸುವ ಸಭಾಂಗಣದಲ್ಲಿ ಬೆಂಕಿ ಕಾಣಿಸಿಕೊಂಡು ಕನಿಷ್ಠ 114 ಜನರು ಸಾವನ್ನಪ್ಪಿದ್ದಾರೆ ಮತ್ತು 150 ಜನರು ಗಾಯಗೊಂಡಿದ್ದಾರೆ, ಸಾವಿನ ಸಂಖ್ಯೆ ಹೆಚ್ಚಾಗಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇರಾಕ್ನ...
ಕನ್ನಡದ ನಾಗಮಂಡಲ ಸೇರಿದಂತೆ ಸಾಕಷ್ಟು ಸಿನಿಮಾಗಳಲ್ಲಿ ನಟಿಸಿರುವ ನಟಿ ವಿಜಯಲಕ್ಷ್ಮಿ, ತಮಿಳುನಾಡಿನ ಹೆಸರಾಂತ ರಾಜಕಾರಣಿ ಸೀಮನ್ ವಿರುದ್ಧ ಮತ್ತೆ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಅವರು ಪೊಲೀಸ್ ಠಾಣೆ ಮೆಟ್ಟಿಲು ಕೂಡ ಏರಿದ್ದಾರೆ. ತಮ್ಮನ್ನು...
ತುಮಕೂರು, ಆಗಸ್ಟ್ 27: ರಾತ್ರಿ ರಿಸೆಪ್ಷನ್ ನಲ್ಲಿ ನಗುನಗುತ್ತಲೇ ಫೋಟೋಗೆ ಪೋಸ್ ಕೊಟ್ಟ ವಧು ತಾಳಿ ಕಟ್ಟೋ ವೇಳೆ ಹಸೆಮಣೆಯಿಂದ ಎದ್ದು ಮದುವೆ ಬೇಡ ಎಂದ ಘಟನೆ ಕೊರಟಗೆರೆ ತಾಲ್ಲೂಕಿನ ಕೊಳಾಲ ಗ್ರಾಮದಲ್ಲಿ ಇಂದು ನಡೆದಿದೆ....
ಪೇಷಾವರ, ಜೂನ್ 30: ವಾಯವ್ಯ ಪಾಕಿಸ್ತಾನದ ಖೈಬರ್ ಪಖ್ತೂಂಕ್ವ ಪ್ರಾಂತದಲ್ಲಿ ಮದುವೆಯ ಕುರಿತ ವಿವಾದದ ಹಿನ್ನೆಲೆಯಲ್ಲಿ ಒಂದೇ ಕುಟುಂಬದ 9 ಸದಸ್ಯರನ್ನು ಬುಧವಾರ ಗುಂಡಿಕ್ಕಿ ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಮಲಾಕಂಡ್ ಜಿಲ್ಲೆಯ ಬಟ್ಖೆಲಾ...
ಮಧ್ಯಪ್ರದೇಶ, ಜೂನ್ 13: ಕುಟುಂಬವನ್ನು ಧಿಕ್ಕರಿಸಿ ಮುಸ್ಲಿಂ ವ್ಯಕ್ತಿಯನ್ನು ಮದುವೆಯಾದ ಯುವತಿ ನಿರ್ಧಾರ ವಿರೋಧಿಸಿ ಮಧ್ಯಪ್ರದೇಶದ ಜಬಲ್ಪುರದಲ್ಲಿನ ಹಿಂದೂ ಕುಟುಂಬವೊಂದು ತಮ್ಮ ಪಾಲಿಗೆ ಮಗಳು ಸತ್ತಳೆಂದು ಪಿಂಡದಾನ ಮಾಡಿದೆ. ಜೂನ್ 8 ರಂದು ಅಮ್ಖೇರಾ ಪ್ರದೇಶದ...